ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಭಾದ್ರಪದ ಮಾಸ,
ಶುಕ್ಲ ಪಕ್ಷ, ಚತುರ್ಥಿ ತಿಥಿ,
ಸೋಮವಾರ, ಹಸ್ತ ನಕ್ಷತ್ರ
ರಾಹುಕಾಲ: ಬೆಳಗ್ಗೆ 7:44 ರಿಂದ 9:17
ಗುಳಿಕಕಾಲ: ಮಧ್ಯಾಹ್ನ 1:55 ರಿಂದ 3:28
ಯಮಗಂಡಕಾಲ: ಬೆಳಗ್ಗೆ 10:50 ರಿಂದ 12:23
Advertisement
ಮೇಷ: ನಂಬಿಕಸ್ಥರಿಂದ ಮೋಸ, ದಾಂಪತ್ಯದಲ್ಲಿ ಕಲಹ, ಮಾನಸಿಕ ವ್ಯಥೆ, ರೋಗ ಬಾಧೆ, ಕೃಷಿಕರಿಗೆ ಅಲ್ಪ ಲಾಭ, ಸ್ಥಳ ಬದಲಾವಣೆ.
Advertisement
ವೃಷಭ: ದೇವತಾ ಕಾರ್ಯಗಳಲ್ಲಿ ಭಾಗಿ, ಸ್ತ್ರೀಯರಿಗೆ ಅನುಕೂಲ, ಚಂಚಲ ಮನಸ್ಸು, ಉದ್ಯೋಗದಲ್ಲಿ ಕಿರಿಕಿರಿ, ಚೋರ ಭಯ.
Advertisement
ಮಿಥುನ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಸ್ತ್ರೀಯರಲ್ಲಿ ತಾಳ್ಮೆ ಅತ್ಯಗತ್ಯ, ಕೆಲಸ ಕಾರ್ಯಗಳಲ್ಲಿ ವಿಘ್ನ.
Advertisement
ಕಟಕ: ಕೈಗಾರಿಕೋದ್ಯಮಸ್ಥರಿಗೆ ಯಶಸ್ಸು, ಮಾನಸಿಕ ನೆಮ್ಮದಿ, ವಿದ್ಯಾರ್ಥಿಗಳಲ್ಲಿ ಗೊಂದಲ, ಶತ್ರುಗಳ ಕಾಟ.
ಸಿಂಹ: ಈ ದಿನ ಶುಭ ಫಲ, ಮಾಡುವ ಕಾರ್ಯದಲ್ಲಿ ಯಶಸ್ಸು, ಕ್ರಯ-ವಿಕ್ರಯಗಳಲ್ಲಿ ಲಾಭ, ಕುಟುಂಬ ಸೌಖ್ಯ, ಆರೋಗ್ಯದಲ್ಲಿ ವ್ಯತ್ಯಾಸ.
ಕನ್ಯಾ: ನಾನಾ ಮೂಲಗಳಿಂದ ಧನಾಗಮನ, ಮಿತ್ರರಿಂದ ಬೆಂಬಲ, ಹಿತ ಶತ್ರುಗಳ ಬಾಧೆ, ಸ್ಥಿರಾಸ್ತಿ ಖರೀದಿ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ.
ತುಲಾ: ಉದಾಸೀನದಿಂದ ವಸ್ತುಗಳನ್ನು ಕಳೆದುಕೊಳ್ಳುವಿರಿ, ಲೇವಾದೇವಿ ವ್ಯವಹಾರದವರಿಗೆ ಲಾಭ, ವ್ಯಾಪಾರದಲ್ಲಿ ಅನುಕೂಲ, ನಾನಾ ಮೂಲಗಳಿಂದ ಧನಾಗಮನ.
ವೃಶ್ಚಿಕ: ಅಪರಿಚಿತರ ವಿಚಾರದಲ್ಲಿ ಎಚ್ಚರ, ಆರೋಗ್ಯದಲ್ಲಿ ಏರುಪೇರು, ಸ್ತ್ರೀಯರಿಗೆ ಲಾಭ, ಮಗನಿಂದ ಶುಭ ವಾರ್ತೆ, ವೈರಿಗಳಿಂದ ದೂರವಿರಿ.
ಧನಸ್ಸು: ಸ್ವಸ್ಥ ಮನಸ್ಸಿನಿಂದ ನೆಮ್ಮದಿ, ಆರೋಗ್ಯದಲ್ಲಿ ಚೇತರಿಕೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ದಾಯಾದಿಗಳ ಕಲಹ.
ಮಕರ: ವಿವಾಹ ಯೋಗ, ಮಿತ್ರರಿಂದ ಬೆಂಬಲ, ವಿಪರೀತ ಕೋಪ, ಶತ್ರುಗಳ ಬಾಧೆ, ವ್ಯಾಪಾರಗಳಿಂದ ಲಾಭ, ಧನ ಲಾಭ.
ಕುಂಭ: ಶ್ರಮಕ್ಕೆ ತಕ್ಕ ಫಲ, ಗಣ್ಯ ವ್ಯಕ್ತಿಗಳ ಭೇಟಿ, ದಾಂಪತ್ಯದಲ್ಲಿ ಪ್ರೀತಿ, ಬಡ ರೋಗಿಗಳಿಗೆ ಸಹಾಯ.
ಮೀನ: ಇಲ್ಲ ಸಲ್ಲದ ಅಪವಾದ, ಯತ್ನ ಕಾರ್ಯದಲ್ಲಿ ಜಯ, ಸುಖ ಭೋಜನ, ಇತರರ ಮಾತಿಗೆ ಮರುಳಾಗಬೇಡಿ.