Connect with us

Dina Bhavishya

ದಿನಭವಿಷ್ಯ: 02-10-2018

Published

on

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಭಾದ್ರಪದ ಮಾಸ,
ಕೃಷ್ಣ ಪಕ್ಷ, ಅಷ್ಟಮಿ ತಿಥಿ,
ಮಂಗಳವಾರ, ಆರಿದ್ರಾ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 3:12 ರಿಂದ 4:42
ಗುಳಿಕಕಾಲ: ಮಧ್ಯಾಹ್ನ 12:12 ರಿಂದ 1:42
ಯಮಗಂಡಕಾಲ: ಬೆಳಗ್ಗೆ 9:12 ರಿಂದ 10:42

ಮೇಷ: ಕೆಲಸದಲ್ಲಿ ವಿಪರೀತ ಆಸಕ್ತಿ ಏಕಾಗ್ರತೆ, ದುಷ್ಟರಿಂದ ದೂರವಿರಿ, ಎಲ್ಲರ ಮನಸ್ಸು ಗೆಲ್ಲುವಿರಿ.

ವೃಷಭ: ಕುಟುಂಬದಲ್ಲಿ ಶಾಂತಿ, ನಾನಾ ವಿಚಾರಗಳಲ್ಲಿ ಆಸಕ್ತಿ, ಮಾನಸಿಕ ವ್ಯಥೆ, ಆಕಸ್ಮಿಕ ಖರ್ಚು, ಇತರರ ಮಾತಿಗೆ ಮರುಳಾಗಬೇಡಿ.

ಮಿಥುನ: ಕೆಲಸ ಕಾರ್ಯದಲ್ಲಿ ವಿಳಂಬ, ಹಳೇ ಸಾಲ ಮರುಪಾವತಿ, ಶುಭ ಸುದ್ದಿ ಕೇಳುವಿರಿ, ಈ ದಿನ ಶುಭ ಫಲ.

ಕಟಕ: ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ಅತಿಯಾದ ಕೋಪ, ಆರೋಗ್ಯ ವಿಚಾರದಲ್ಲಿ ಆತಂಕ, ವೈಯುಕ್ತಿಕ ಕೆಲಸಗಳಲ್ಲಿ ಗಮನಹರಿಸಿ, ಶತ್ರುಗಳ ಬಾಧೆ.

ಸಿಂಹ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಗುರು ಹಿರಿಯರಲ್ಲಿ ಭಕ್ತಿ, ಅಕಾಲ ಭೋಜನ, ಪ್ರಿಯ ಜನರ ಭೇಟಿ, ಮಿತ್ರರಿಂದ ಸಹಾಯ.

ಕನ್ಯಾ: ಮಿತ್ರರಲ್ಲಿ ಪ್ರೀತಿ, ಸ್ತ್ರೀಯರಿಗೆ ತೊಂದರೆ, ಧನ ಲಾಭ, ಅಧಿಕಾರ ಪ್ರಾಪ್ತಿ, ಸಮಾಜದಲ್ಲಿ ಗೌರವ, ಅಧಿಕಾರಿಗಳಲ್ಲಿ ಕಲಹ.

ತುಲಾ: ಮೇಲಾಧಿಕಾರಿಗಳಿಂದ ಪ್ರಶಂಸೆ, ವ್ಯಾಪಾರದಲ್ಲಿ ಮಂದಗತಿ, ಮನಸ್ಸಿನಲ್ಲಿ ಗೊಂದಲ, ಮನೆಯಲ್ಲಿನ ವಿಚಾರಗಳ ಬಗ್ಗೆ ಗಮನಹರಿಸಿ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತಾಳ್ಮೆ ವಹಿಸಿ, ಆರೋಗ್ಯದಲ್ಲಿ ಏರುಪೇರು, ಮನಸ್ಸಿಗೆ ಸದಾ ಸಂಕಟ, ವಿನಾ ಕಾರಣ ಆತ್ಮೀಯರೊಂದಿಗೆ ನಿಷ್ಠೂರ,

ಧನಸ್ಸು: ಉದ್ಯೋಗದಲ್ಲಿ ಬಡ್ತಿ, ಕೆಲಸದಲ್ಲಿ ಯಶಸ್ಸು, ಉತ್ತಮ ಆದಾಯ, ಬಂದಂತಹ ಅವಕಾಶ ಉಪಯೋಗಿಸಿಕೊಳ್ಳುವಿರಿ.

ಮಕರ: ಅವಿವಾಹಿತರಿಗೆ ವಿವಾಹಯೋಗ, ಆತುರ ಸ್ವಭಾವ, ಶತ್ರುಗಳ ಬಾಧೆ, ಸ್ಥಿರಾಸ್ತಿ ಮಾರಾಟ, ಹಿರಿಯರ ಭೇಟಿ.

ಕುಂಭ: ವಿದ್ಯಾರ್ಥಿಗಳಲ್ಲಿ ಪ್ರಗತಿ, ಗೆಳೆಯರಿಂದ ಸಹಾಯ, ದೇವತಾ ಕಾರ್ಯಗಳಲ್ಲಿ ಭಾಗಿ, ಕೃಷಿಯಲ್ಲಿ ಲಾಭ, ಹಿರಿಯರ ಭೇಟಿ.

ಮೀನ: ಆದಾಯಕ್ಕಿಂತ ಖರ್ಚು ಹೆಚ್ಚು, ಸ್ವಪ್ರಯತ್ನದಿಂದ ಅನುಕೂಲ, ಪರಿಶ್ರಮಕ್ಕೆ ತಕ್ಕ ಫಲ, ಉತ್ತಮ ಫಲ ಪ್ರಾಪ್ತಿ, ವಿರೋಧಿಗಳಿಂದ ಕುತಂತ್ರ.

Click to comment

Leave a Reply

Your email address will not be published. Required fields are marked *