ಪಂಚಾಂಗ
ಶ್ರೀ ವಿಶ್ವಾವಸುನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಆಶ್ವಯುಜ ಮಾಸ, ಶುಕ್ಲ ಪಕ್ಷ,
ದಶಮಿ, ಗುರುವಾರ,
ಉತ್ತರಾಷಾಡ ನಕ್ಷತ್ರ / ಶ್ರವಣ ನಕ್ಷತ್ರ
ರಾಹುಕಾಲ: 01:42 ರಿಂದ 03:12
ಗುಳಿಕಕಾಲ: 09:12 ರಿಂದ 10:42
ಯಮಗಂಡಗಾಲ 06:12 ರಿಂದ 07:42
ಮೇಷ: ಕೃಷಿಕರಿಗೆ ಅನುಕೂಲ, ತಾಯಿಯಿಂದ ಸಹಕಾರ, ಗೃಹ ನಿರ್ಮಾಣ, ಸ್ಥಿರಾಸ್ತಿ ಯೋಜನೆ
ವೃಷಭ: ದೂರ ಪ್ರಯಾಣ, ಸಂಬಂಧಿಕರಿಂದ ಸಹಾಯ ನಿರೀಕ್ಷೆ, ಮಾನಸಿಕ ತೊಳಲಾಟ, ಉದ್ಯೋಗದಲ್ಲಿ ಎಳೆದಾಟ.
ಮಿಥುನ: ಅನಿರೀಕ್ಷಿತ ಧನಾಗಮನ, ಕುಟುಂಬ ಕಲಹಗಳು, ಬಂಧುಗಳಿಂದ ನಷ್ಟ, ದೈಹಿಕ ಅಸಮರ್ಥತೆ.
ಕಟಕ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ಕಲಹ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗದಲ್ಲಿ ಚಟುವಟಿಕೆ.
ಸಿಂಹ: ಸಾಲದ ಚಿಂತೆ, ಅವಮಾನ ಮತ್ತು ಅಪವಾದಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಕಷ್ಟದ ದಿನಗಳ ನೆನಪು.
ಕನ್ಯಾ: ಮಕ್ಕಳಿಂದ ಲಾಭ, ವಿದ್ಯಾಭ್ಯಾಸದಲ್ಲಿ ಅನುಕೂಲ, ಮಿತ್ರರಿಂದ ಸಹಕಾರ, ಉತ್ತಮ ಹೆಸರು ಮತ್ತು ಪ್ರಶಂಸೆ.
ತುಲಾ: ಕೃಷಿ ಕ್ಷೇತ್ರದವರಿಗೆ ಅನುಕೂಲ, ಧಾರ್ಮಿಕ ಆಲೋಚನೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಉದ್ಯೋಗದಲ್ಲಿ ಸಾಧಾರಣ ಬೆಳವಣಿಗೆ.
ವೃಶ್ಚಿಕ: ಹತ್ತಿರದ ಪ್ರಯಾಣ, ತಂದೆಯಿಂದ ಸಹಕಾರ, ಧಾರ್ಮಿಕ ಚಟುವಟಿಕೆ, ಆರ್ಥಿಕ ಅಲ್ಪ ಚೇತರಿಕೆ.
ಧನಸ್ಸು: ಆಕಸ್ಮಿಕ ಧನಾಗಮನ, ಕುಟುಂಬ ಕಲಹಗಳು, ಮಕ್ಕಳ ಭವಿಷ್ಯದ ಚಿಂತೆ, ಕೋರ್ಟ್ ವ್ಯಾಜ್ಯಗಳ ಆತಂಕ.
ಮಕರ: ಪಾಲುದಾರಿಕೆಯಲ್ಲಿ ಆರ್ಥಿಕ ಬೆಳವಣಿಗೆ, ಕೌಟುಂಬಿಕ ಸಮಸ್ಯೆಗಳ ಚಿಂತೆ, ಅವಿವೇಕದ ಆಲೋಚನೆ, ಶತ್ರು ಜಯ ಸ್ವಂತ.
ಕುಂಭ: ಸಾಲದ ಚಿಂತೆ ಶತ್ರು ಕಾಟ, ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ, ಅನಾರೋಗ್ಯದ ಭಯ, ಉದ್ಯೋಗ ನಷ್ಟ.
ಮೀನ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ಲಾಭದಲ್ಲಿ ಚೇತರಿಕೆ, ಆರ್ಥಿಕ ಸಹಾಯ.