ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಶುಕ್ಲ ಪಕ್ಷ, ದಶಮಿ ತಿಥಿ,
ಭಾನುವಾರ, ಪುಬ್ಬ ನಕ್ಷತ್ರ
ರಾಹುಕಾಲ: ಸಂಜೆ 5:02 ರಿಂದ 6:37
ಗುಳಿಕಕಾಲ: ಮಧ್ಯಾಹ್ನ 3:28 ರಿಂದ 5:02
ಯಮಗಂಡಕಾಲ: ಮಧ್ಯಾಹ್ನ 12:29 ರಿಂದ 1:54
Advertisement
ಮೇಷ: ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ, ವಿದ್ಯಾರ್ಥಿಗಳಲ್ಲಿ ಪ್ರಗತಿ, ಮನಸ್ಸಿನ ಮೇಲೆ ದುಷ್ಪರಿಣಾಮ, ಶ್ರಮಕ್ಕೆ ತಕ್ಕ ಫಲ, ಅಕಾಲ ಭೋಜನ.
Advertisement
ವೃಷಭ: ಕುಟುಂಬ ಸೌಖ್ಯ, ಮೇಲಾಧಿಕಾರಿಗಳಿಂದ ತೊಂದರೆ, ಚಂಚಲ ಮನಸ್ಸು, ಅಧಿಕ ಖರ್ಚು, ಆರೋಗ್ಯದಲ್ಲಿ ಸುಧಾರಣೆ, ಹಿತ ಶತ್ರುಗಳ ಬಾಧೆ, ಉದ್ಯೋಗದಲ್ಲಿ ಬಡ್ತಿ.
Advertisement
ಮಿಥುನ: ದಾನ-ಧರ್ಮದಲ್ಲಿ ಆಸಕ್ತಿ, ಆರೋಗ್ಯ ಸಮಸ್ಯೆ, ಯತ್ನ ಕಾರ್ಯದಲ್ಲಿ ವಿಳಂಬ, ಕೆಲವು ವಿಚಾರಗಳಿಂದ ಅಸಮಾಧಾನ, ಮಾತಿನ ಮೇಲೆ ನಿಗಾವಹಿಸಿ, ಯೋಚಿಸಿ ನಿರ್ಧಾರ ಕೈಗೊಳ್ಳಿ, ಈ ವಾರ ಎಚ್ಚರಿಕೆಯಲ್ಲಿರುವುದು ಉತ್ತಮ.
Advertisement
ಕಟಕ: ಹಣಕಾಸು ಲಾಭ, ಅಧಿಕವಾದ ಖರ್ಚು, ಅಪರಿಚಿತ ವ್ಯಕ್ತಿಗಳಿಂದ ತೊಂದರೆ, ಋಣ ಬಾಧೆ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ, ನಿಂದನೆ, ಹಣಕಾಸು ವಿಚಾರದಲ್ಲಿ ಎಚ್ಚರ, ಆರೊಗ್ಯದ ಬಗ್ಗೆ ಕಾಳಜಿವಹಿಸಿ.
ಸಿಂಹ: ತಾಳ್ಮೆ, ಸಮಾಧಾನ ಅಗತ್ಯ, ಸ್ನೇಹಿತರಿಂದ ತೊಂದರೆ, ಆತ್ಮೀಯರೊಂದಿಗೆ ಮನಃಸ್ತಾಪ, ಯತ್ನ ಕಾರ್ಯಗಳಲ್ಲಿ ಹಿನ್ನಡೆ, ಆರೋಗ್ಯದಲ್ಲಿ ಏರುಪೇರು, ಮಾತಿನ ಚಕಮಕಿ, ದಂಡ ಕಟ್ಟುವ ಸಾಧ್ಯತೆ.
ಕನ್ಯಾ: ಅನ್ಯರ ತಪ್ಪಿಗೆ ನೀವು ಗುರಿಯಾಗುವಿರಿ, ಗೌರವಕ್ಕೆ ಧಕ್ಕೆ, ಮಕ್ಕಳ ಬಗ್ಗೆ ಅಧಿಕ ಚಿಂತೆ, ಮನಸ್ಸಿನಲ್ಲಿ ನಾನಾ ಆಲೋಚನೆ, ದಾಯಾದಿಗಳ ಕಲಹ, ವಿವಾದಾತ್ಮಕ ವಿಚಾರಗಳಿಂದ ದೂರವಿರಿ, ಈ ವಾರ ಅಶುಭ ಫಲ.
ತುಲಾ: ಚಿನ್ನಾಭರಣ ಯೋಗ, ಹಿತೈಷಿಗಳಿಂದ ನೆರವು, ಎಲ್ಲಾ ಕಡೆಯಿಂದಲೂ ಒತ್ತಡ, ಕೆಲಸ ಕಾರ್ಯಗಳಲ್ಲಿ ಅಲ್ಪ ಮುನ್ನಡೆ, ವಿದ್ಯಾರ್ಥಿಗಳಿಗೆ ಅನುಕೂಲ, ಮನೆಯಲ್ಲಿ ನೆಮ್ಮದಿ ವಾತಾವರಣ,
ಶುಭ ಫಲಗಳು ಲಭಿಸುವುದು.
ವೃಶ್ಚಿಕ: ವರಮಾನ ಕಡಿಮೆ, ತೊಂದರೆಗಳು ಹೆಚ್ಚು, ಉದರ ಬಾಧೆ, ಶತ್ರುಗಳ ನಾಶ, ಅನಾವಶ್ಯಕ ಮಾತಿನಿಂದ ಕಲಹ, ಮಿತ್ರರಿಂದ ವಿರೋಧ, ಶೀತ ಸಂಬಂಧಿತ ರೋಗ, ಈ ವಾರ ಅಶುಭ ಫಲ ಯೋಗ.
ಧನಸ್ಸು: ಸ್ನೇಹಿತರಿಂದ ಸಹಾಯ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ವ್ಯವಹಾರಗಳಲ್ಲಿ ಅಭಿವೃದ್ಧಿ, ಅತಿಯಾದ ನಿದ್ರೆ, ನಂಬಿದ ಜನರಿಂದ ಅಶಾಂತಿ, ಅಕಾಲ ಭೋಜನ, ಮಾನಸಿಕ ವ್ಯಥೆ, ಈ ವಾರ ಮಿಶ್ರಫಲ ಯೋಗ.
ಮಕರ: ಸ್ತ್ರೀ ಸಂಬಂಧಿತ ವ್ಯವಹಾರಗಳಲ್ಲಿ ಎಚ್ಚರ, ಅಧಿಕಾರಿಗಳಲ್ಲಿ ಕಲಹ, ವ್ಯರ್ಥ ಧನಹಾನಿ, ಆಲಸ್ಯ ಮನೋಭಾವ, ದಾಂಪತ್ಯದಲ್ಲಿ ಕಲಹ, ಆಕಸ್ಮಿಕ ಖರ್ಚು, ಖರ್ಚುಗಳ ಬಗ್ಗೆ ನಿಗಾವಹಿಸಿ, ಪ್ರಯಾಣದಿಂದ ದೂರ ಉಳಿಯುವುದು ಉತ್ತಮ.
ಕುಂಭ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮನಸ್ಸಿನಲ್ಲಿ ಭಯ ಭೀತಿ, ಅಗ್ನಿ ಭಯ, ಶತ್ರುತ್ವ ಹೆಚ್ಚಾಗುವುದು, ಸುಳ್ಳು ಹೇಳುವ ಸಾಧ್ಯತೆ, ಅನ್ಯ ಜನರಲ್ಲಿ ವೈಮನಸ್ಸು, ಕೆಲಸ ಕಾರ್ಯಗಳಿಗೆ ಅಡೆತಡೆ.
ಮೀನ: ಮಾತೃವಿನಿಂದ ಲಾಭ, ಪ್ರೀತಿ ಸಮಾಗಮ, ವಿದ್ಯಾರ್ಥಿಗಳಲ್ಲಿ ಪ್ರಗತಿ, ದ್ರವ ರೂಪದ ವಸ್ತುಗಳಿಂದ ಅನುಕೂಲ, ಹಣಕಾಸು ಲಾಭ, ಆರೋಗ್ಯದಲ್ಲಿ ವ್ಯತ್ಯಾಸ, ಶರೀರದಲ್ಲಿ ಆತಂಕ, ಈ ವಾರ ಮಿಶ್ರ ಫಲ ಯೋಗ.