ಪಂಚಾಂಗ:
ಶ್ರೀ ಶೋಭಕೃತ ನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಆಶ್ವಯುಜ ಮಾಸ, ಕೃಷ್ಣಪಕ್ಷ,
ಷಷ್ಟಿ, ಶುಕ್ರವಾರ, ಪುನರ್ವಸು ನಕ್ಷತ್ರ.
ರಾಹುಕಾಲ: 10:40 ರಿಂದ 12:07
ಗುಳಿಕಕಾಲ: 07:45 ರಿಂದ 09:12
ಯಮಗಂಡಕಾಲ: 03:02 ರಿಂದ 04:30
ಮೇಷ: ಆರ್ಥಿಕವಾಗಿ ಅನುಕೂಲ, ತಂದೆಯಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ.
Advertisement
ವೃಷಭ: ಸಾಲ ಮಾಡುವ ಪರಿಸ್ಥಿತಿ, ಸ್ತ್ರೀಯರಿಂದ ನೋವು, ಅನಾರೋಗ್ಯ ಸಮಸ್ಯೆ, ಅಧಿಕ ನಷ್ಟ.
Advertisement
ಮಿಥುನ: ಶುಭ ಕಾರ್ಯಗಳ ಯೋಚನೆ, ಮಕ್ಕಳ ಭವಿಷ್ಯದ ಚಿಂತೆ, ವ್ಯಾಪಾರ ವ್ಯವಹಾರದ ತಯಾರಿ, ವಿದ್ಯಾಭ್ಯಾಸದಲ್ಲಿ ಆಸಕ್ತಿ.
Advertisement
ಕಟಕ: ಆರೋಗ್ಯದಲ್ಲಿ ಏರುಪೇರು, ಸಾಲ ಪಡೆಯುವ ಚಿಂತನೆ, ತಾಯಿಯಿಂದ ಅನುಕೂಲ, ಆಸ್ತಿ ಸಮಸ್ಯೆಗಳು ಬಗೆಹರಿಯುವುದು.
Advertisement
ಸಿಂಹ: ಮಕ್ಕಳಲ್ಲಿ ಪ್ರಗತಿ, ಬಂಧು ಬಾಂಧವರಿಂದ ಸಹಕಾರ, ಪ್ರಯಾಣದಲ್ಲಿ ಅಡೆತಡೆ, ಸ್ನೇಹಿತರಿಂದ ಅನುಕೂಲ.
ಕನ್ಯಾ: ಮಾತಿನಿಂದ ನೋವು ಮತ್ತು ಬಾಧೆ, ಉದ್ಯೋಗ ಸಮಸ್ಯೆಗಳಿಗೆ ಮುಕ್ತಿ, ಶುಭಕಾರ್ಯ ತಯಾರಿಗೆ ಆಲೋಚನೆ, ಹೊಸ ವಾಹನ ಖರೀದಿಯ ಸಮಯ.
ತುಲಾ: ಆರೋಗ್ಯ ಸಮಸ್ಯೆ, ಶತ್ರು ಕಾಟ ಮತ್ತು ಸಾಲಬಾಧೆ, ಪ್ರಯಾಣದಲ್ಲಿ ಮೋಸ, ಬಂಧುಗಳ ಆಗಮನ.
ವೃಶ್ಚಿಕ: ಧನ ನಷ್ಟ, ಅದೃಷ್ಟ ಕೈ ತಪ್ಪುವುದು, ದೂರ ಪ್ರದೇಶದಿಂದ ಧನಾಗಮನ, ಅಧಿಕ ಖರ್ಚು ಮತ್ತು ನಷ್ಟ.
ಧನಸ್ಸು: ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ಸ್ನೇಹಿತರಿಂದ ನೋವು, ಉದ್ಯೋಗ ಬದಲಾವಣೆಯಿಂದ ತೊಂದರೆ.
ಮಕರ: ಪ್ರೀತಿ ಪ್ರೇಮ ವಿಷಯದಲ್ಲಿ ತಪ್ಪು ನಿರ್ಧಾರ, ದೈವ ಚಿಂತನೆ, ಸಂಗಾತಿಯಿಂದ ನಷ್ಟ, ಉದ್ಯೋಗ ಕಳೆದುಕೊಳ್ಳುವ ಆತಂಕ, ಗೌರವಕ್ಕೆ ಧಕ್ಕೆ, ಅನಿರೀಕ್ಷಿತ ಪ್ರಯಾಣ.
ಕುಂಭ: ತಂದೆಯಿಂದ ಆರ್ಥಿಕ ಸಹಾಯ, ಉದ್ಯೋಗ ಬದಲಾವಣೆಯಿಂದ ಅನುಕೂಲ, ಮಿತ್ರರಿಂದ ಉತ್ತಮ ಅವಕಾಶ, ಆರ್ಥಿಕ ಸಮಸ್ಯೆಯಿಂದ ಮುಕ್ತಿ.
ಮೀನ: ಅವಕಾಶ ಕೈ ತಪ್ಪುವುದು, ಉದ್ಯೋಗ ಒತ್ತಡ, ಸಂಗಾತಿಯಿಂದ ಕಿರಿಕಿರಿ, ವಿದ್ಯಾಭ್ಯಾಸದಲ್ಲಿ ಅನುಕೂಲ.
Web Stories