ಶ್ರೀ ಪರಾಭವನಾಮ ಸಂವತ್ಸರ , ಉತ್ತರಾಯಣ, ವಸಂತ ಋತು
ಚೈತ್ರ ಮಾಸ, ಕೃಷ್ಣಪಕ್ಷ, ದ್ವಿತೀಯ / ತೃತೀಯ
ಶನಿವಾರ, ಸ್ವಾತಿ ನಕ್ಷತ್ರ
ರಾಹುಕಾಲ – 09:23 ರಿಂದ 10:55
ಗುಳಿಕಕಾಲ – 06:18 ರಿಂದ 07:51
ಯಮಗಂಡಕಾಲ – 01:59 ರಿಂದ 03:31
ಮೇಷ: ಅಧಿಕ ಧನಾಗಮನ, ಪ್ರೀತಿ ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ, ಅಪಮಾನ
ವೃಷಭ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ನೋವು, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ
ಮಿಥುನ: ಪ್ರೀತಿ ಪ್ರೇಮದ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವುದು
ಕಟಕ: ಸ್ನೇಹಿತರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ,
ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ
ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯಮದವರಿಗೆ ಅನುಕೂಲ, ಉತ್ತಮ ಅವಕಾಶ
ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಭಾವನೆ ಕಲ್ಪನೆಗಳಲ್ಲಿ ವಿಹರಿಸುವಿರಿ, ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ
ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ ಮತ್ತು ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಅಪಮಾನ
ಧನಸ್ಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ
ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಉತ್ತಮ ಹೆಸರು, ಅಧಿಕ ಖರ್ಚು
ಕುಂಭ: ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ
ಮೀನ: ಮಕ್ಕಳಿಂದ ನೋವು, ಬಂಧುಗಳೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು ಉತ್ಪತ್ತಿ, ಆಯುಷ್ಯದ ಬಗ್ಗೆ ಚಿಂತೆ

