Connect with us

Latest

ದಿನ ಭವಿಷ್ಯ 04-05-2021

Published

on

ರಾಹುಕಾಲ – 3:29 ರಿಂದ 5:04
ಗುಳಿಕಕಾಲ – 12:20 ರಿಂದ 1:55
ಯಮಗಂಡಕಾಲ – 9:11 ರಿಂದ 10:46

ಮಂಗಳವಾರ, ಅಷ್ಟಮಿ ತಿಥಿ, ಶ್ರವಣ ನಕ್ಷತ್ರ ಶುಕ್ಲ ಯೋಗ, ಕೌಲವ ಕರಣ
ಪ್ಲವ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ-ಮಾಸ, ಕೃಷ್ಣ ಪಕ್ಷ.

ಮೇಷ : ಬಹಳಷ್ಟು ಶ್ರಮಪಟ್ಟರೂ ಕಾರ್ಯ ಫಲಿಸುವುದಿಲ್ಲ, ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಆದಾಯ, ನಿಮ್ಮ ಮನೋಭಾವನೆ ಈಡೇರುವುದು.

ವೃಷಭ : ಕೃಷಿಯಲ್ಲಿ ಅಲ್ಪ ಲಾಭ, ಅನಾರೋಗ್ಯ, ವಿದ್ಯಾರ್ಥಿಗಳಲ್ಲಿ ಗೊಂದಲ, ಶತ್ರು ಬಾಧೆ, ದಾಂಪತ್ಯದಲ್ಲಿ ವಿರಸ, ಸ್ಥಳ ಬದಲಾವಣೆ.

ಮಿಥುನ : ಋಣಭಾದೆ, ಸ್ನೇಹಿತರ ದುಃಖಕ್ಕೆ ಹಿತವಚನ, ಹೊಸ ಉದ್ಯೋಗ ಲಭ್ಯ, ಕುಟುಂಬ ಸೌಖ್ಯ.

ಕಟಕ : ವಿರೋಧಿಗಳ ಕುತಂತ್ರಕ್ಕೆ ಬಲಿಯಾಗುವಿರಿ, ಕುಲದೇವರ ಅನುಗ್ರಹದಿಂದ ಅನುಕೂಲಕರ, ಮನೆಯಲ್ಲಿ ಧಾರ್ಮಿಕ ಸಮಾರಂಭ.

ಸಿಂಹ : ಯತ್ನ ಕಾರ್ಯಗಳಲ್ಲಿ ವಿಳಂಬ, ಸ್ತ್ರೀಯರಿಗೆ ಹೆಚ್ಚಿನ ಜವಾಬ್ದಾರಿ, ಮನಶಾಂತಿ, ವಾಹನ ಖರೀದಿ, ಹಿರಿಯರ ಸಲಹೆ ಒಳಿತು.

ಕನ್ಯಾ : ವಿಪರೀತ ಖರ್ಚು, ಯತ್ನ ಕಾರ್ಯಗಳಲ್ಲಿ ಜಯ, ಆರ್ಥಿಕ ಪರಿಸ್ಥಿತಿ ಉತ್ತಮ, ಅನ್ಯ ಜನರಲ್ಲಿ ಪ್ರೀತಿ, ಗುರು ಹಿರಿಯರಲ್ಲಿ ಭಕ್ತಿ.

ತುಲಾ : ಅನ್ಯರಿಗೆ ಉಪಕಾರ ಮಾಡುವಿರಿ, ಬದುಕಿಗೆ ಉತ್ತಮ ತಿರುವು, ಕಾರ್ಯ ವಿಕಲ್ಪ, ಮಹಿಳೆಯರಿಗೆ ಉತ್ತಮ ಲಾಭ

ವೃಶ್ಚಿಕ : ಹೊಸ ವ್ಯಾಪಾರ ಪ್ರಾರಂಭಿಸುವಿರಿ, ಭೋಗವಸ್ತು ಪ್ರಾಪ್ತಿ, ಮಿತ್ರರ ಆಗಮನದಿಂದ ಸಂತಸ.

ಧನಸ್ಸು : ಸ್ತ್ರೀ ಲಾಭ, ಆತ್ಮೀಯರೊಂದಿಗೆ ಕಲಹ, ವ್ಯಾಪಾರದಲ್ಲಿ ಧನಲಾಭ, ಆಭರಣ ಖರೀದಿ, ಮಹಿಳೆಯರಿಗೆ ಶುಭ.

ಮಕರ : ಹೊಸ ಜವಾಬ್ದಾರಿ ಒಪ್ಪಿಕೊಳ್ಳುವ ಮುನ್ನ ಯೋಚಿಸಿ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕುಂಭ : ಯತ್ನ ಕಾರ್ಯ ಅನುಕೂಲ, ಸೇವಕ ವರ್ಗದಿಂದ ಸಹಾಯ, ಸ್ಥಳ ಬದಲಾವಣೆ, ದಾಂಪತ್ಯದಲ್ಲಿ ಪ್ರೀತಿ.

ಮೀನ : ಆಲಸ್ಯ ಮನೋಭಾವ, ಶತ್ರುಭಯ, ಸಲ್ಲದ ಅಪವಾದ, ಧನ ನಷ್ಟ, ಚಂಚಲ ಮನಸ್ಸು, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ.

Click to comment

Leave a Reply

Your email address will not be published. Required fields are marked *