ಶ್ರೀ ಪರಾಭವನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು,
ಅಧಿಕ ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಚತುರ್ಥಿ, ಗುರುವಾರ, ಉತ್ತರಾಷಾಡ ನಕ್ಷತ್ರ
ರಾಹುಕಾಲ – 01:58 ರಿಂದ 03:34
ಗುಳಿಕ ಕಾಲ – 09:10 ರಿಂದ 10:46
ಯಮಗಂಡಕಾಲ – 05:57 ರಿಂದ 07:34
ಮೇಷ: ಮಕ್ಕಳಿಂದ ನಷ್ಟ, ಅಧಿಕ ಖರ್ಚು ಗೌರವಕ್ಕೆ ಧಕ್ಕೆ , ದೂರ ಪ್ರಯಾಣದಲ್ಲಿ ಅನುಕೂಲ, ಪಿತ್ರಾರ್ಜಿತ ಸ್ವತ್ತಿನಿಂದ ನಷ್ಟ
ವೃಷಭ: ಸ್ಥಿರಾಸ್ತಿ ಮತ್ತು ವಾಹನದಿಂದ ಲಾಭ, ತಾಯಿಯಿಂದ ಸಹಕಾರ, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ಸ್ಪರ್ಧಾತ್ಮಕ ವಿಷಯಗಳಲ್ಲಿ ಯಶಸ್ಸು
ಮಿಥುನ: ಉದ್ಯೋಗ ಬದಲಾವಣೆಯಿಂದ ಅನುಕೂಲ, ಅಧಿಕಾರಿಗಳಿಂದ ಉತ್ತಮ ಸ್ಪಂದನೆ, ಧೈರ್ಯದಿಂದ ಕಾರ್ಯ ಜಯ, ಶುಭ ಕಾರ್ಯಗಳಲ್ಲಿ ಯಶಸ್ಸು
ಕಟಕ: ಅಧಿಕ ಕೋಪ ತಾಪ, ಅಹಂಭಾವ ನಡವಳಿಕೆಯಿಂದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರ ವ್ಯವಹಾರದಲ್ಲಿ ಆರ್ಥಿಕ
ಸಿಂಹ: ಸ್ವಯಂಕೃತ ಅಪರಾಧದಿಂದ ಸಮಸ್ಯೆ, ಮಕ್ಕಳೊಂದಿಗೆ ಮನಸ್ತಾಪ, ಪ್ರಯಾಣದಲ್ಲಿ ವಿಘ್ನ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ
ಕನ್ಯಾ: ಶುಭ ಕಾರ್ಯಗಳ ಆಲೋಚನೆ, ಉದ್ಯೋಗದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ವಿದ್ಯಾಭ್ಯಾಸದಲ್ಲಿ ಅನುಕೂಲ
ತುಲಾ: ಅವಕಾಶ ಕೈ ತಪ್ಪುವುದು, ಸಾಲದ ಚಿಂತೆ ಶತ್ರು ಉಪಟಳ, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ನಷ್ಟ
ವೃಶ್ಚಿಕ: ವ್ಯಾಪಾರ ವ್ಯವಹಾರದಲ್ಲಿ ಅಡೆತಡೆ, ಉದ್ಯೋಗ ಸ್ಥಳದಲ್ಲಿ ಪ್ರಗತಿ, ಮಕ್ಕಳ ಜೀವನದಲ್ಲಿ ಬದಲಾವಣೆ, ಪ್ರೀತಿ ಪ್ರೇಮ ಭಾವನೆಗಳಿಗೆ ಉತ್ತಮ ಸ್ಪಂದನೆ
ಧನಸ್ಸು: ಸ್ವಂತ ವ್ಯವಹಾರದಲ್ಲಿ ಉತ್ತಮ ಅವಕಾಶ, ತಂದೆಯಿಂದ ಸಹಕಾರ, ಸ್ಥಿರಾಸ್ತಿ ಮತ್ತು ವಾಹನದಿಂದ ಅನುಕೂಲ, ಕುಲದೇವತಾ ಆಶೀರ್ವಾದ
ಮಕರ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಹೆಣ್ಣು ಮಕ್ಕಳಿಂದ ಅನುಕೂಲ, ಅನಿರೀಕ್ಷಿತ ಧನಾಗಮನ, ಪ್ರಯಾಣದಲ್ಲಿ ಸಮಸ್ಯೆ
ಕುಂಭ: ಸಂಗಾತಿಯಿಂದ ಆರ್ಥಿಕ ಲಾಭ, ಕೌಟುಂಬಿಕ ಸಹಕಾರ, ಪಾಲದಾರಿಕೆಯಲ್ಲಿ ಉತ್ತಮ ಅವಕಾಶ, ಹೆಸರು ಗೌರವ ಪ್ರಶಂಸೆ
ಮೀನ: ವ್ಯಾಪಾರ ವ್ಯವಹಾರದಲ್ಲಿ ಆರ್ಥಿಕ ಮುಗ್ಗಟ್ಟು, ಶುಭ ಕಾರ್ಯ ಪ್ರಯತ್ನದಲ್ಲಿ ಯಶಸ್ಸು, ಸ್ಥಿರಾಸ್ತಿ ಮತ್ತು ವಾಹನದಿಂದ ಅನುಕೂಲ, ತಾಯಿಯಿಂದ ಸಹಕಾರ













