Astrology

ದಿನ ಭವಿಷ್ಯ 04-09-2021

Published

on

Daily Horoscope in Kannada
Share this

ಪಂಚಾಂಗ
ರಾಹುಕಾಲ – 09:17ರಿಂದ 10:49
ಗುಳಿಕಕಾಲ – 06:12ರಿಂದ 07:45
ಯಮಗಂಡಕಾಲ – 01.54 ರಿಂದ 03:36

ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ,
ಕೃಷ್ಣಪಕ್ಷ, ದ್ವಾದಶಿ/ತ್ರಯೋದಶಿ, ಶನಿವಾರ, ಪುಷ್ಯ ನಕ್ಷತ್ರ

ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ, ಆಸ್ತಿ ಮತ್ತು ಭೂಮಿ ವಿಷಯದಲ್ಲಿ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ

ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿಕೊಳ್ಳುವ ಸಂಭವ, ಪ್ರಯಾಣದಲ್ಲಿ ಎಚ್ಚರಿಕೆ, ಉದ್ಯೋಗ ಮತ್ತು ಗೃಹ ಬದಲಾವಣೆಯಿಂದ ಸಮಸ್ಯೆ, ಮಾನಸಿಕವಾಗಿ ಬೇಸರ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಪ್ರೀತಿ-ಪ್ರೇಮ ವಿಷಯಗಳಿಂದ ತೊಂದರೆ

ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ದೃಷ್ಟಿದೋಷ, ಸಂಶಯಾತ್ಮಕ ಆತಂಕ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ,

ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ

ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಮಿತ್ರರಿಂದ ಹಿನ್ನಡೆ, ರಾಜಕಾರಣಿಗಳಿಂದ ನಷ್ಟ ಮತ್ತು ಅವಮಾನ

ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ

ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ

ಧನಸ್ಸು: ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆಪುಣ್ಯಕ್ಷೇತ್ರಗಳ ದರ್ಶನ

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಪ್ರೀತಿ ವಿಷಯಗಳು ಬಯಲು, ಸ್ವಂತ ಉದ್ಯಮದಲ್ಲಿ ನಷ್ಟ, ಕರ್ತವ್ಯದಲ್ಲಿ ಹಿನ್ನಡೆ, ದುಷ್ಟ ಮತ್ತು ತಂತ್ರ ಕಾಟ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಮೋಸ, ಅಪವಾದಗಳು, ಆರೋಗ್ಯದಲ್ಲಿ ವ್ಯತ್ಯಾಸ

ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಗೌರವಕ್ಕೆ ದಕ್ಕೆ ಇದನ್ನೂ ಓದಿ: ಸ್ವರ್ಗದ ಬಾಗಿಲನ್ನು ತೆಗೆದುಕೊಟ್ಟ ಯುವರಾಜನೇ ರಾಯನ್: ಮೇಘನಾ ರಾಜ್

Click to comment

Leave a Reply

Your email address will not be published. Required fields are marked *

Advertisement
Bengaluru City7 mins ago

ಸಿಂದಗಿ, ಹಾನಗಲ್‍ನಲ್ಲಿ ಹಣ ಹಂಚ್ತಿದ್ಯಾ ಬಿಜೆಪಿ? – ಡಿಕೆಶಿ, ಸಿದ್ದು ಗಂಭೀರ ಆರೋಪ

Bengaluru City32 mins ago

ಬಿಎಸ್‍ವೈ ಆಪ್ತನ ಮೇಲಿನ ಐಟಿ ದಾಳಿಗೆ ಬಿಗ್ ಟ್ವಿಸ್ಟ್ – 750 ಕೋಟಿಯಲ್ಲಿ 600 ಕೋಟಿ ಬೇನಾಮಿ

Districts1 hour ago

ಅಲ್ಪಸಂಖ್ಯಾತರ ಓಲೈಕೆಗಾಗಿ ಕೈ, ದಳ ನಾಯಕರು RSS ಕುರಿತು ಟೀಕೆ ಮಾಡ್ತಿದ್ದಾರೆ: ಬಿ.ವೈ.ವಿಜಯೇಂದ್ರ

meghana raj
Bengaluru City2 hours ago

ನಾಳೆ ರಾಯನ್ ಸರ್ಜಾ ಹುಟ್ಟುಹಬ್ಬ – ಮಗನ ಬರ್ತ್‍ಡೇಗೆ ಮೇಘನಾ ಭರ್ಜರಿ ತಯಾರಿ

Chikkaballapur2 hours ago

ಅಪ್ರಾಪ್ತ ವಿದ್ಯಾರ್ಥಿಗಳ ರೌಡಿಸಂ – ಕಾಲೇಜಿನಲ್ಲಿ ಸ್ಟೂಡೆಂಟ್ ಮರ್ಡರ್ ಜಸ್ಟ್ ಮಿಸ್

Chikkaballapur3 hours ago

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಎಂಜಿನಿಯರ್ಸ್ ಭೇಟಿ, ಪರಿಶೀಲನೆ

sriramulu
Districts3 hours ago

ದೇಶಕ್ಕೆ ತೊಂದ್ರೆ ಆದಾಗ RSS ಏನು ಅಂತ ತೋರಿಸುತ್ತದೆ: ಶ್ರೀ ರಾಮುಲು

Advertisement
Public TV We would like to show you notifications for the latest news and updates.
Dismiss
Allow Notifications