ಪಂಚಾಂಗ
ವಾರ: ಬುಧವಾರ, ತಿಥಿ: ದ್ವಿತೀಯ
ನಕ್ಷತ್ರ: ಉತ್ತರ
ಶ್ರೀ ಕ್ರೋಧಿ ನಾಮ ಸಂವತ್ಸರ,
ದಕ್ಷಿಣಾಯನ, ವರ್ಷ ಋತು,
ಭಾದ್ರಪದ ಮಾಸ, ಶುಕ್ಲ ಪಕ್ಷ,
ರಾಹುಕಾಲ: 12:21 ರಿಂದ 1:54
ಗುಳಿಕಕಾಲ: 10:49 ರಿಂದ 12:21
ಯಮಗಂಡಕಾಲ: 7:45 ರಿಂದ 9:17
Advertisement
ಮೇಷ: ವ್ಯಾಪಾರದಲ್ಲಿ ಲಾಭ, ಯತ್ನ ಕಾರ್ಯಗಳಲ್ಲಿ ಭಾಗಿ, ದಾನ ಧರ್ಮದಲ್ಲಿ ಆಸಕ್ತಿ, ವಿದ್ಯಾ ಅಭಿವೃದ್ಧಿ, ಹೊರದೇಶ ಪ್ರಯಾಣ.
Advertisement
ವೃಷಭ: ಚಂಚಲ ಮನಸ್ಸು, ಅನಾರೋಗ್ಯ, ಮನಸ್ಸಿಗೆ ಅಶಾಂತಿ, ಚಿಂತೆಗೆ ಒಳಪಡುವಿರಿ, ಪ್ರವಾಸದಿಂದ ತೊಂದರೆ, ನೌಕರಿಯಲ್ಲಿ ಬಡ್ತಿ.
Advertisement
ಮಿಥುನ: ಸ್ಥಿರಾಸ್ತಿ ಮಾರಾಟ, ಆದಾಯ ಕಡಿಮೆ ಖರ್ಚು ಜಾಸ್ತಿ, ಮಿತ್ರರಿಂದ ಮನಸ್ತಾಪ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.
Advertisement
ಕಟಕ: ಯಾರನ್ನು ಹೆಚ್ಚಾಗಿ ನಂಬಬೇಡಿ, ವಿವಾಹ ಮಂಗಳ ಕಾರ್ಯಗಳಲ್ಲಿ ಭಾಗಿ, ಇಷ್ಟಾರ್ಥ ಸಿದ್ದಿ, ಆರೋಗ್ಯ ಅಭಿವೃದ್ಧಿ, ಬಂಧು ಮಿತ್ರರಲ್ಲಿ ಸ್ನೇಹ ವೃದ್ಧಿ.
ಸಿಂಹ: ಸ್ತ್ರೀ ಲಾಭ, ಅಧಿಕಾರ ಪ್ರಾಪ್ತಿ, ವಾಹನ ಯೋಗ, ವಸ್ತ್ರಾಭರಣ ಖರೀದಿ, ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ಕೋರ್ಟ್ ವ್ಯಾಜ್ಯಗಳಿಂದ ಮುಕ್ತಿ.
ಕನ್ಯಾ: ಅನೇಕ ಜನರಿಗೆ ವಿವಾಹ ಯೋಗ, ಸುಖ ಭೋಜನ, ಸಮಾಜದಲ್ಲಿ ಗೌರವ, ಕೀರ್ತಿ, ಯತ್ನ ಕಾರ್ಯಗಳಲ್ಲಿ ಜಯ.
ತುಲಾ: ಕೈಕಾಲಿಗೆ ಪೆಟ್ಟು ಎಚ್ಚರದಿಂದಿರಿ, ಮನಸ್ಸಿಗೆ ಚಿಂತೆ, ವಿಪರೀತ ವ್ಯಸನಗಳು, ಕುಟುಂಬ ಸೌಖ್ಯ, ಆಲಸ್ಯ ಮನೋಭಾವ.
ವೃಶ್ಚಿಕ: ಶ್ರಮಕ್ಕೆ ತಕ್ಕ ಫಲ, ಪೂಜಾ ಕಾರ್ಯಗಳಲ್ಲಿ ಭಾಗಿ, ದೂರ ಪ್ರಯಾಣ, ಋಣ ಬಾದೆಯಿಂದ ಮುಕ್ತಿ, ಮಿತ್ರರಲ್ಲಿ ಮನಸ್ತಾಪ, ಸಾಧಾರಣ ಫಲ.
ಧನಸ್ಸು: ಅಲ್ಪ ಲಾಭ ಅಧಿಕ ಖರ್ಚು, ನಂಬಿದ ಜನರಿಂದ ಅಶಾಂತಿ, ಅಧಿಕಾರ ಪ್ರಾಪ್ತಿ, ಕೈ ಹಾಕಿದ ಕೆಲಸಗಳಲ್ಲಿ ವಿಳಂಬ.
ಮಕರ: ಮಹಿಳೆಯರಿಗೆ ಉದ್ಯೋಗದಲ್ಲಿ ತೊಂದರೆ, ಶತ್ರುಗಳನ್ನ ಸದೆ ಬಡೆಯುವಿರಿ, ಇಲ್ಲಸಲ್ಲದ ತಕರಾರು, ಆಕಸ್ಮಿಕ ಖರ್ಚು.
ಕುಂಭ: ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಮನಸ್ತಾಪ, ಮಕ್ಕಳ ವಿದ್ಯಾಭ್ಯಾಸಕ್ಕೆ ಅಧಿಕ ಖರ್ಚು, ಪರಸ್ಥಳವಾಸ, ಮಾತಾ ಪಿತರಲ್ಲಿ ವಾತ್ಸಲ್ಯ.
ಮೀನ: ಭೂ ಲಾಭ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಾನಸಿಕ ಅಶಾಂತಿ, ಅಕಾಲ ಭೋಜನ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ರೋಗಭಾದೆ.