ಶ್ರೀ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಶಿಶಿರ ಋತು,
ಮಾಘ ಮಾಸ, ಕೃಷ್ಣ ಪಕ್ಷ, ಪಂಚಮಿ, ಶುಕ್ರವಾರ, “ಹಸ್ತ ನಕ್ಷತ್ರ”.
ರಾಹುಕಾಲ – 11:10 ರಿಂದ 12:37
ಗುಳಿಕಕಾಲ – 08:15 ರಿಂದ 09:42
ಯಮಗಂಡಕಾಲ – 03:32 ರಿಂದ 05:00
ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ , ಮನೋವ್ಯಾಧಿ
ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚು, ಮಕ್ಕಳ ಭವಿಷ್ಯದ ಬಗ್ಗೆ ಮತ್ತು ಕುಟುಂಬದ ಉನ್ನತಿ ಬಗ್ಗೆ ಹೆಚ್ಚು ಕಲ್ಪನೆ, ಬಂಧುಗಳಿಂದ ನೆರೆಹೊರೆಯವರಿಂದ ಆರ್ಥಿಕ ಸಹಾಯ
ಮಿಥುನ: ತಾಯಿಯಿಂದ ಅನುಕೂಲ, ಭೂಮಿ ಮತ್ತು ವಾಹನದಿಂದ ಧನಾಗಮನ, ವಿದ್ಯಾಭ್ಯಾಸದಲ್ಲಿ ಅಡೆತಡೆ, ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ
ಕಟಕ: ಸ್ವಂತ ಉದ್ಯಮ ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ನಷ್ಟ, ಸಂಗೀತ, ನಾಟ್ಯ ಕಲಾವಿಭಾಗದ ವಿದ್ಯಾರ್ಥಿಗಳಿಗೆ ಅನುಕೂಲ
ಸಿಂಹ: ವಿದ್ಯಾಭ್ಯಾಸದಲ್ಲಿ ಒತ್ತಡ, ಮರೆವಿನ ಸ್ವಭಾವ ಹೆಚ್ಚು, ಸಾಲದ ಚಿಂತೆ ಮತ್ತು ನಿದ್ರಾಭಂಗ, ಆರೋಗ್ಯದಲ್ಲಿ ಏರುಪೇರು, ಮಾತಿನಿಂದ ತೊಂದರೆ
ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಪ್ರಗತಿ, ಮಾನ ಸನ್ಮಾನಗಳು, ಸ್ವಯಂಕೃತ ಅಪರಾಧಗಳಿಂದ ಆರೋಗ್ಯದಲ್ಲಿ ವ್ಯತ್ಯಾಸ
ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ ಮತ್ತು ಆಕಸ್ಮಿಕ ಅವಕಾಶಗಳು, ಸ್ಥಿರಾಸ್ತಿ ಮತ್ತು ಹೆಣ್ಣುಮಕ್ಕಳಿಂದ ಸಮಸ್ಯೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ
ವೃಶ್ಚಿಕ: ತಂದೆಯಿಂದ ಲಾಭ, ಪ್ರಯಾಣದಲ್ಲಿ ಅನುಕೂಲ, ಪೂರ್ವದಲ್ಲಿ ಮಾಡಿದ ಕರ್ಮ ಫಲ ಪ್ರಾಪ್ತಿ, ಮಿತ್ರರಿಂದ ಅನುಕೂಲ
ಧನಸ್ಸು: ಉದ್ಯೋಗದಲ್ಲಿ ಮತ್ತು ಉದ್ಯೋಗ ಸ್ಥಳದಲ್ಲಿ ಕಲಹಗಳು ಮತ್ತು ವಾಗ್ವಾದ, ಹಣಕಾಸಿನ ನೆರವು ಲಭಿಸುವುದು, ಕುಟುಂಬ ನಿರ್ವಹಣೆಗಾಗಿ ಸಾಲ ಬೇಡುವಿರಿ
ಮಕರ: ಮಿತ್ರರಿಂದ ಅನಾನುಕೂಲ, ಸಾಮಾಜಿಕ ಚರ್ಚೆ ಮತ್ತು ಅಭ್ಯಾಸಗಳಲ್ಲಿ ತೊಡಗುವಿರಿ, ಸಂಗಾತಿಯಿಂದ ಅನುಕೂಲ, ಉದ್ಯೋಗನಿಮಿತ್ತ ಪ್ರಯಾಣ
ಕುಂಭ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ನಷ್ಟ ಮತ್ತು ಸಾಲದ ಸಮಸ್ಯೆ, ಅನುಕೂಲಕರ ದಿವಸ, ಮಕ್ಕಳು ದೂರ
ಮೀನ: ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ ಮತ್ತು ಸಹಕಾರ, ಮಹಿಳೆಯರಿಂದ ಅನಿರೀಕ್ಷಿತ ಅನುಕೂಲ

