ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಶುಕ್ಲ ಪಕ್ಷ್ಷ, ದ್ವಿತೀಯಾ ತಿಥಿ,
ಬುಧವಾರ, ಆರಿದ್ರಾ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 12:22 ರಿಂದ 1:58
ಗುಳಿಕಕಾಲ: ಬೆಳಗ್ಗೆ 10:46 ರಿಂದ 12:22
ಯಮಗಂಡಕಾಲ: ಬೆಳಗ್ಗೆ 7:34 ರಿಂದ 9:10
Advertisement
ಮೇಷ: ಹೊಗಳಿಕೆ ಮಾತಿಗೆ ಮರುಳಾಗಬೇಡಿ, ವ್ಯಾಪಾರ-ವ್ಯವಹಾರದಲ್ಲಿ ಧನ ಲಾಭ, ಹಿರಿಯರ ಮಾತಿಗೆ ಗೌರವ ನೀಡಿ, ಈ ದಿನ ಶುಭ ಫಲ.
Advertisement
ವೃಷಭ: ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ವಿವಾಹ ಯೋಗ, ದಾಂಪತ್ಯದಲ್ಲಿ ಪ್ರೀತಿ, ದಾನ-ಧರ್ಮದಲ್ಲಿ ಆಸಕ್ತಿ, ಮನಸ್ಸಿನಲ್ಲಿ ನಾನಾ ಆಲೋಚನೆ.
Advertisement
ಮಿಥುನ: ವಿದ್ಯಾಭ್ಯಾಸದಲ್ಲಿ ಮುನ್ನಡೆ, ಸ್ತ್ರೀಯರಿಗೆ ಶುಭ, ಹಿತ ಶತ್ರುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ.
Advertisement
ಕಟಕ: ಅನಾವಶ್ಯಕ ದ್ವೇಷ ಸಾಧನೆ, ಮಿತ್ರರಲ್ಲಿ ಕಲಹ, ಮಕ್ಕಳಿಂದ ನೋವು, ಅಲ್ಪ ಕಾರ್ಯ ಸಿದ್ಧಿ, ಉದ್ಯೋಗದಲ್ಲಿ ಕಿರಿಕಿರಿ.
ಸಿಂಹ: ಯತ್ನ ಕಾರ್ಯದಲ್ಲಿ ಜಯ, ಅತಿಯಾದ ಒತ್ತಡ, ಇಲ್ಲ ಸಲ್ಲದ ಅಪವಾದ, ಸರಿ ತಪ್ಪುಗಳ ಬಗ್ಗೆ ಯೋಚಿಸಿ, ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಚ್ಚರಿಕೆ.
ಕನ್ಯಾ: ಮನೆಯಲ್ಲಿ ಶುಭ ಕಾರ್ಯ, ಶ್ರಮಕ್ಕೆ ತಕ್ಕ ಪಲ, ಉತ್ತಮ ಬುದ್ಧಿಶಕ್ತಿ, ಹಣಕಾಸು ಪರಿಸ್ಥಿತಿ ಉತ್ತಮ.
ತುಲಾ: ಆತ್ಮೀಯರ ಭೇಟಿ, ಅತಿಯಾದ ಬುದ್ಧಿವಂತಿಕೆ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಮಾನಸಿಕ ನೆಮ್ಮದಿ, ವಾಹನ ಖರೀದಿ.
ವೃಶ್ಚಿಕ: ಮಾನಸಿಕ ಒತ್ತಡ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ, ಆಲಸ್ಯ ಮನೋಭಾವ.
ಧನಸ್ಸು: ಹಣಕಾಸು ಸಮಸ್ಯೆ, ಕುಟುಂಬದಲ್ಲಿ ಪ್ರೀತಿ, ಮೇಲಾಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಲಾಭ, ತೀರ್ಥಯಾತ್ರೆ ದರ್ಶನ.
ಮಕರ: ಸ್ಥಳ ಬದಲಾವಣೆ, ಮಾತಿನ ಚಕಮಕಿ, ಋಣ ಬಾಧೆ, ಮನಃಕ್ಲೇಷ, ವಿವಾದಗಳಿಂದ ದೂರವಿರಿ, ಸುಖ ಭೋಜನ ಪ್ರಾಪ್ತಿ.
ಕುಂಭ: ಅನಾವಶ್ಯಕ ಖರ್ಚು ಮಾಡುವಿರಿ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಪರಿಚಿತರಿಂದ ಸಹಾಯ.
ಮೀನ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಮಹಿಳೆಯರಿಗೆ ಶುಭ, ನೌಕರಿಯಲ್ಲಿ ಹೆಚ್ಚಿನ ಜವಾಬ್ದಾರಿ, ಉದ್ಯೋಗದಲ್ಲಿ ಒತ್ತಡ, ಈ ದಿನ ಮಿಶ್ರ ಫಲ.