ಪಂಚಾಂಗ:
ಶ್ರೀವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ಪಂಚಮಿ ತಿಥಿ,
ಸೋಮವಾರ, ಹಸ್ತ ನಕ್ಷತ್ರ
ರಾಹುಕಾಲ: ಬೆಳಗ್ಗೆ 7:44 ರಿಂದ 9:19
ಗುಳಿಕಕಾಲ: ಮಧ್ಯಾಹ್ನ 2:04 ರಿಂದ 3:39
ಯಮಗಂಡಕಾಲ: ಬೆಳಗ್ಗೆ 10:54 ರಿಂದ 12:29
Advertisement
ಮೇಷ: ವೃಥಾ ತಿರುಗಾಟ, ಆರೋಗ್ಯದಲ್ಲಿ ಏರುಪೇರು, ಸಾಧಾರಣ ಲಾಭ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮನಃಕ್ಲೇಷ.
Advertisement
ವೃಷಭ: ಅಧಿಕಾರಿಗಳಿಂದ ತೊಂದರೆ, ಪರಸ್ಥಳ ವಾಸ, ಆರೋಗ್ಯದಲ್ಲಿ ವ್ಯತ್ಯಾಸ, ಮನಃಸ್ತಾಪ, ಬಂಧುಗಳಿಂದ ಅಶಾಂತಿ.
Advertisement
ಮಿಥುನ: ಮಾನಸಿಕ ಚಿಂತೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಈ ದಿನ ಮಿಶ್ರ ಫಲ.
Advertisement
ಕಟಕ: ಅಲ್ಪ ಪ್ರಗತಿ, ಸೇವಕರಿಂದ ತೊಂದರೆ, ಮಿತ್ರರಲ್ಲಿ ವಿರೋಧ, ಕೃಷಿಕರಿಗೆ ಅಲ್ಪ ಲಾಭ.
ಸಿಂಹ: ದೂರ ಪ್ರಯಾಣ, ಪ್ರಯಾಣದಲ್ಲಿ ತೊಂದರೆ, ಮಾನಸಿಕ ವ್ಯಥೆ, ಹಣಕಾಸು ವ್ಯಯ, ಆದಾಯಕ್ಕಿಂತ ಖರ್ಚು ಹೆಚ್ಚು.
ಕನ್ಯಾ: ಕುಟುಂಬದಲ್ಲಿ ಪ್ರೀತಿ-ವಾತ್ಸಲ್ಯ, ವಿವಾಹ ಮಂಗಳ ಕಾರ್ಯಗಳಲ್ಲಿ ಭಾಗಿ, ಸ್ಥಿರಾಸ್ತಿ ಸಂಪಾದನೆ, ಆರೋಗ್ಯದಲ್ಲಿ ಏರುಪೇರು.
ತುಲಾ: ಇಲ್ಲ ಸಲ್ಲದ ಅಪವಾದ, ಅಧಿಕವಾದ ಖರ್ಚು, ಪುಣ್ಯಕ್ಷೇತ್ರ ದರ್ಶನ, ಕೃಷಿಯಲ್ಲಿ ಪ್ರಗತಿ, ರೋಗ ಬಾಧೆ, ಅಕಾಲ ಭೋಜನ ಪ್ರಾಪ್ತಿ.
ವೃಶ್ಚಿಕ: ವ್ಯಾಪಾರದಲ್ಲಿ ಅಲ್ಪ ಪ್ರಗತಿ, ದಾಯಾದಿಗಳ ಕಲಹ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ವ್ಯತ್ಯಾಸ, ಕಾರ್ಯ ಸಾಧನೆಗಾಗಿ ತಿರುಗಾಟ.
ಧನಸ್ಸು: ಮಾನಸಿಕ ನೆಮ್ಮದಿ, ಅಧಿಕ ತಿರುಗಾಟ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಉದ್ಯೋಗದಲ್ಲಿ ಬಡ್ತಿ, ಸುಖ ಭೋಜನ ಪ್ರಾಪ್ತಿ.
ಮಕರ: ಯತ್ನ ಕಾರ್ಯದಲ್ಲಿ ಅನುಕೂಲ, ಅವಿವಾಹಿತರಿಗೆ ವಿವಾಹಯೋಗ, ಮಾನಸಿಕ ನೆಮ್ಮದಿ, ದೇವತಾ ಕಾರ್ಯಗಳಲ್ಲಿ ಭಾಗಿ.
ಕುಂಭ: ಸಜ್ಜನರ ಸಹವಾಸದಿಂದ ಕೀರ್ತಿ, ಸತ್ಕಾರ್ಯದಲ್ಲಿ ಆಸಕ್ತಿ, ನಾನಾ ಮೂಲಗಳಿಂದ ಧನಾಗಮನ, ವಿರೋಧಿಗಳಿಂದ ತೊಂದರೆ.
ಮೀನ: ಮಿತ್ರರಿಂದ ಸಹಾಯ, ಯತ್ನ ಕಾರ್ಯದಲ್ಲಿ ಅನುಕೂಲ, ವೃಥಾ ಧನವ್ಯಯ, ಮನಸ್ಸಿಗೆ ಅಶಾಂತಿ, ಅಭಿವೃದ್ಧಿ ಕುಂಠಿತ.