ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ,
ದಕ್ಷಿಣಾಯಣ, ವರ್ಷ ಋತು,
ಭಾದ್ರಪದ ಮಾಸ, ಶುಕ್ಲ ಪಕ್ಷ,
ದ್ವಿತೀಯ/ತೃತೀಯ,
ಗುರುವಾರ,
ಉತ್ತರ ಫಾಲ್ಗುಣಿ ನಕ್ಷತ್ರ/ಹಸ್ತ ನಕ್ಷತ್ರ.
ರಾಹುಕಾಲ: 01:53 ರಿಂದ 03:25
ಗುಳಿಕಕಾಲ: 09:17 ರಿಂದ 10:49
ಯಮಗಂಡಕಾಲ: 06:12 ರಿಂದ 07:45
Advertisement
ಮೇಷ: ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ, ಮಾನಸಿಕ ವೇದನೆ, ಮನೋರೋಗ, ವಿಪರೀತ ಕೋಪ.
Advertisement
ವೃಷಭ: ಪತ್ರ ವ್ಯವಹಾರಗಳಿಂದ ಸಂಕಷ್ಟ, ಪ್ರಯಾಣದಲ್ಲಿ ತೊಂದರೆ, ದೇವತಾಕಾರ್ಯಗಳಿಗೆ ಅಡೆತಡೆ, ಮನೋ ನಿಯಂತ್ರಣ ಇಲ್ಲದಿರುವುದು.
Advertisement
ಮಿಥುನ: ಆರ್ಥಿಕ ಪ್ರಗತಿ ಕುಂಠಿತ, ಅನಗತ್ಯ ಮಾತಿನಿಂದ ಸಮಸ್ಯೆ, ಪತ್ರ ವ್ಯವಹಾರಗಳಲ್ಲಿ ಹಿನ್ನಡೆ.
Advertisement
ಕಟಕ: ಆರೋಗ್ಯದಲ್ಲಿ ವ್ಯತ್ಯಾಸ, ಸಹೋದರರೊಂದಿಗೆ ವಾಗ್ವಾದ, ಕೆಲಸ ಕಾರ್ಯಗಳಲ್ಲಿ ನಿಧಾನ, ಉದ್ಯೋಗ ವ್ಯಾಪಾರದಲ್ಲಿ ಅಡೆತಡೆ.
ಸಿಂಹ: ಅಧಿಕ ಖರ್ಚು, ಕುಲದೇವರ ದರ್ಶನ, ಉದ್ಯೋಗ ದೊರಕುವ ಸಂದರ್ಭ.
ಕನ್ಯಾ: ಸ್ನೇಹಿತರಿಂದ ಸಹಕಾರ, ಒತ್ತಡದ ಜೀವನ ಮತ್ತು ನಿದ್ರಾಭಂಗ, ಸರ್ಕಾರಿ ವ್ಯಕ್ತಿಗಳಿಂದ ಅದೃಷ್ಟ ಕೈತಪ್ಪುವುದು.
ತುಲಾ: ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಗೌರವಕ್ಕೆ ಚ್ಯುತಿ, ಸ್ವಂತ ಉದ್ಯೋಗಸ್ಥರಿಗೆ ಅನುಕೂಲ.
ವೃಶ್ಚಿಕ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲ, ಕೆಲಸ ಕಾರ್ಯಗಳಲ್ಲಿ ಜಯ, ಮಿತ್ರರಿಂದ ಸಂಕಷ್ಟ.
ಧನಸ್ಸು: ಉದ್ಯೋಗ ಕಳೆದುಕೊಳ್ಳುವ ಭೀತಿ, ಅನಾರೋಗ್ಯ ಸಮಸ್ಯೆ, ಉದ್ಯೋಗದಲ್ಲಿ ಸಮಸ್ಯೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ.
ಮಕರ: ಸಂಗಾತಿಯಿಂದ ಅನುಕೂಲ, ಸೋದರಮಾವನೊಡನೆ ಕಲಹ, ಮಕ್ಕಳ ವೈವಾಹಿಕ ಜೀವನದಲ್ಲಿ ಏರುಪೇರು.
ಕುಂಭ: ಆರೋಗ್ಯದಲ್ಲಿ ಸಮಸ್ಯೆ, ಸಂಗಾತಿಯಿಂದ ನೋವು, ಕೋರ್ಟ್ ಕೇಸುಗಳಲ್ಲಿ ಮುನ್ನಡೆ.
ಮೀನ: ಪ್ರೀತಿ-ಪ್ರೇಮ ವಿಷಯಗಳಲ್ಲಿ ನಿರಾಸಕ್ತಿ, ಭಾವನೆ ಮತ್ತು ಆಸೆಗಳಿಗೆ ಪೆಟ್ಟು, ಅನಿರೀಕ್ಷಿತ ಘಟನೆ, ಶತ್ರು ಬಾಧೆ.