ಪಂಚಾಂಗ
ವಾರ: ಸೋಮವಾರ ತಿಥಿ: ದಶಮಿ
ನಕ್ಷತ್ರ: ಪುಷ್ಯ
ಶ್ರೀ ಪರಾಭವ ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು
ಭಾದ್ರಪದ ಮಾಸ, ಕೃಷ್ಣ ಪಕ್ಷ
ರಾಹುಕಾಲ: 7:41 ರಿಂದ 9:11
ಗುಳಿಕಕಾಲ: 1:41 ರಿಂದ 3:11
ಯಮಗಂಡಕಾಲ: 10:41 ರಿಂದ 12:33
ಮೇಷ: ಮನೆಗೆ ಹಿರಿಯರ ಆಗಮನ, ಹೆಚ್ಚು ಶ್ರಮ ಅಲ್ಪ ಗಳಿಕೆ, ವೈವಾಹಿಕ ಜೀವನದಲ್ಲಿ ತೊಂದರೆ.
ವೃಷಭ: ಕಾರ್ಯ ವಿಘಾತ, ಅನಾರೋಗ್ಯ, ಗೆಳೆಯರಿಂದ ಅನರ್ಥ, ಮನಕ್ಲೇಶ, ಮಾನಸಿಕ ಒತ್ತಡ, ದ್ರವ್ಯ ಲಾಭ.
ಮಿಥುನ: ತೀರ್ಥಕ್ಷೇತ್ರ ದರ್ಶನ, ನೆರೆಹೊರೆಯವರ ಜೊತೆ ಸುತ್ತಾಟ, ಅಧಿಕಾರಿಗಳಿಂದ ಹೊಗಳಿಕೆ.
ಕಟಕ: ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ದುಷ್ಟ ಜನರಿಂದ ತೊಂದರೆ, ಶೀತ ಸಂಬಂಧ ರೋಗಗಳು.
ಸಿಂಹ: ಯತ್ನ ಕಾರ್ಯಗಳಲ್ಲಿ ಜಯ, ಸಲ್ಲದ ಅಪವಾದ ಎಚ್ಚರ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.
ಕನ್ಯಾ: ತಾಳ್ಮೆ ಅಗತ್ಯ, ಹಣಕಾಸು ಮುಕ್ಕಟ್ಟು, ನಂಬಿದ ಜನರಿಂದ ಮೋಸ, ಹಿತ ಶತ್ರುಗಳಿಂದ ನೋವು.
ತುಲಾ: ಮಿತ್ರರಲ್ಲಿ ವಿರೋಧ, ನೀವು ಆಡುವ ಮಾತಿನಿಂದ ಅನರ್ಥ, ಅನಾರೋಗ್ಯ, ಆಹಾರ ಸೇವನೆಯಲ್ಲಿ ವ್ಯತ್ಯಾಸ.
ವೃಶ್ಚಿಕ: ಅನಾವಶ್ಯಕ ಹಣವ್ಯಯ, ಹಿರಿಯರಿಗೆ ಗೌರವ ನೀಡಿ, ಸಾಧಾರಣ ಪ್ರಗತಿ, ಮೋಸ ವಂಚನೆಗೆ ಬೀಳುವಿರಿ ಎಚ್ಚರ.
ಧನಸ್ಸು: ಮಾನಸಿಕ ಒತ್ತಡ, ಚಂಚಲ ಮನಸ್ಸು, ವಿಪರೀತ ವ್ಯಸನ, ಶತ್ರುಭಾದೆ, ದ್ರವರೂಪದ ವಸ್ತುಗಳಿಂದ ಧನಪ್ರಾಪ್ತಿ.
ಮಕರ: ಮಾತಿನ ಚಕಮಕಿ, ಭೋಗ ವಸ್ತುಗಳನ್ನು ಕಳೆದುಕೊಳ್ಳುವಿರಿ, ಸಹೋದರನಿಂದ ಬೋಧನೆ.
ಕುಂಭ: ಆತ್ಮೀಯರ ಭೇಟಿ, ಸ್ಥಿರಾಸ್ತಿ ಮಾರಾಟ, ದೈವಿಕ ಚಿಂತನೆ, ಅವಿವಾಹಿತರಿಗೆ ವಿವಾಹ ಯೋಗ.
ಮೀನ: ಪ್ರಿಯ ಜನರ ಭೇಟಿ, ಎಲ್ಲಾ ಕೆಲಸಗಳಲ್ಲಿ ಮುನ್ನುಗ್ಗುವಿರಿ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ಪರರ ಧನ ಪ್ರಾಪ್ತಿ.

