ಪಂಚಾಂಗ
ಶ್ರೀ ಹೇವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಕಾರ್ತಿಕ ಮಾಸ,
ಕೃಷ್ಣ ಪಕ್ಷ, ಪಾಡ್ಯ ತಿಥಿ ಉಪರಿ ದ್ವಿತೀಯ
ಭಾನುವಾರ, ಕೃತಿಕಾ ನಕ್ಷತ್ರ
ರಾಹುಕಾಲ: ಸಾಯಂಕಾಲ 4:30 ರಿಂದ 5:57
ಗುಳಿಕಕಾಲ: ಮಧ್ಯಾಹ್ನ 3:02 ರಿಂದ 4:30
ಯಮಗಂಡಕಾಲ: ಮಧ್ಯಾಹ್ನ 12:07 ರಿಂದ 1:35
Advertisement
ಮೇಷ: ಆದಾಯಕ್ಕಿಂತ ಖರ್ಚು ಹೆಚ್ಚು, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ವಿಪರೀತ ವ್ಯಸನ, ವ್ಯವಹಾರದಲ್ಲಿ ಏರುಪೇರು, ಹಿತ ಶತ್ರುಗಳಿಂದ ತೊಂದರೆ.
Advertisement
ವೃಷಭ: ಕ್ರಯ-ವಿಕ್ರಯಗಳಲ್ಲಿ ಲಾಭ, ಋಣ ವಿಮೋಚನೆ, ಇಲ್ಲ ಸಲ್ಲದ ಅಪವಾದ, ಕಾರ್ಯ ಕ್ಷೇತ್ರದಲ್ಲಿ ಪ್ರಗತಿ, ಸ್ತ್ರೀಯರಿಗೆ ಅನಾರೋಗ್ಯ, ಮನೆಯಲ್ಲಿ ಅಶಾಂತಿ.
Advertisement
ಮಿಥುನ: ಅನಿರೀಕ್ಷಿತ ದ್ರವ್ಯ ಲಾಭ, ಉನ್ನತ ವಿದ್ಯಾಭ್ಯಾಸ, ವಿದೇಶ ಪ್ರಯಾಣ, ವಾಹನ ಖರೀದಿ, ಅಮೂಲ್ಯ ವಸ್ತುಗಳ ಕಳವು, ವಿವಾಹ ಯೋಗ, ಮಾನಸಿಕ ನೆಮ್ಮದಿ.
Advertisement
ಕಟಕ: ಕಾರ್ಯ ಕ್ಷೇತ್ರದಲ್ಲಿ ಪ್ರಗತಿ, ಕೋರ್ಟ್ ವ್ಯಾಜ್ಯಗಳಿಂದ ತೊಂದರೆ, ಮನೆಯಲ್ಲಿ ಕಿರಿಕಿರಿ, ಅನ್ಯರಲ್ಲಿ ವೈಮನಸ್ಸು, ಅತಿಯಾದ ನಿದ್ರೆ, ವಾಹನ ರಿಪೇರಿ, ರೋಗ ಬಾಧೆ.
ಸಿಂಹ: ಉದ್ಯೋಗದಲ್ಲಿ ಕಿರಿಕಿರಿ, ಪರರಿಗೆ ವಂಚನೆ, ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಹೆತ್ತವರಲ್ಲಿ ದ್ವೇಷ, ದೂರ ಪ್ರಯಾಣ, ವಾಹನದಿಂದ ತೊಂದರೆ.
ಕನ್ಯಾ: ಸ್ತ್ರೀಯರಿಗೆ ಉತ್ತಮ ಅವಕಾಶ, ಮಕ್ಕಳ ಬಗ್ಗೆ ಕಾಳಜಿವಹಿಸಿ, ವಿಪರೀತ ಖರ್ಚು, ಪ್ರತಿಭೆಗೆ ತಕ್ಕ ಫಲ, ಸುಖ ಭೋಜನ, ಪ್ರಯತ್ನದಿಂದ ಕಾರ್ಯಸಿದ್ದಿ, ಮಾನಸಿಕ ನೆಮ್ಮದಿ.
ತುಲಾ: ಉದ್ಯೋಗದಲ್ಲಿ ಪ್ರಗತಿ, ನಾನಾ ಮೂಲಗಳಿಂದ ಧನಾಗಮನ, ಮಾನಸಿಕ ನೆಮ್ಮದಿ, ಅಪರಿಚಿತರಿಂದ ಎಚ್ಚರ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಮಿತ್ರರಿಂದ ಬೆಂಬಲ.
ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಗೊಂದಲ, ಸ್ಥಿರಾಸ್ತಿ ಖರೀದಿ, ಅತಿಯಾದ ಆತ್ಮ ವಿಶ್ವಾಸದಿಂದ ತೊಂದರೆ, ನಿಮ್ಮ ಹಣ ಅನ್ಯರ ಪಾಲು, ಕಾರ್ಯ ಕ್ಷೇತ್ರದಲ್ಲಿ ಒತ್ತಡ.
ಧನಸ್ಸು: ಬದುಕಿಗೆ ಉತ್ತಮ ತಿರುವು, ಪ್ರೀತಿ ಪಾತ್ರರೊಂದಿಗೆ ಆತ್ಮೀಯತೆ, ಶತ್ರುಗಳ ನಾಶ, ದೇವತಾ ಕಾರ್ಯಗಳಲ್ಲಿ ಭಾಗಿ, ಸಹಾಯಕರಿಂದ ಅನುಕೂಲ, ಮಹಿಳೆಯರಿಗೆ ಶುಭ.
ಮಕರ: ವ್ಯಾಪಾರಿಗಳಿಗೆ ಲಾಭ, ಶೀತ ಸಂಬಂಧಿತ ರೋಗ, ಆರೋಗ್ಯದಲ್ಲಿ ಏರುಪೇರು, ಮಾನಸಿಕ ಒತ್ತಡ, ವಿಧೇಯತೆಯಿಂದ ಯಶಸ್ಸು, ಮಿತ್ರರಲ್ಲಿ ಬಾಂಧವ್ಯ ವೃದ್ಧಿ.
ಕುಂಭ: ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ವಿವಾಹ ಯೋಗ, ದಾಂಪತ್ಯದಲ್ಲಿ ಪ್ರೀತಿ, ಮಾನಸಿಕ ನೆಮ್ಮದಿ, ಪುಣ್ಯಕ್ಷೇತ್ರ ದರ್ಶನ, ನಂಬಿಕೆ ದ್ರೋಹ, ಹಿರಿಯರ ಮಾತಿಗೆ ಗೌರವ ನೀಡಿ, ಸ್ತ್ರೀಯರಿಗೆ ಶುಭ.
ಮೀನ: ಸರಿ-ತಪ್ಪುಗಳ ಬಗ್ಗೆ ಯೋಚಿಸಿ, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಅಲ್ಪ ಕಾರ್ಯ ಸಿದ್ಧಿ, ಆಂತರಿಕ ಕಲಹ, ಭೂ ಲಾಭ, ಕೃಷಿಕರಿಗೆ ಅನುಕೂಲ, ಉತ್ತಮ ಬುದ್ಧಿಶಕ್ತಿ.