Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ: 05-11-2021

Public TV
Last updated: November 5, 2021 7:24 am
Public TV
Share
1 Min Read
DINA BHAVISHYA
SHARE

ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,ದಕ್ಷಿಣಾಯಣ,
ಶರದೃತು,ಕಾರ್ತಿಕ ಮಾಸ,
ಶುಕ್ಲ ಪಕ್ಷ,ಪ್ರಥಮ,
ಶುಕ್ರವಾರ,ವಿಶಾಖ ನಕ್ಷತ್ರ
ರಾಹುಕಾಲ: 10:40 ರಿಂದ 12:07
ಗುಳಿಕಕಾಲ: 7.45 ರಿಂದ 09:12
ಯಮಗಂಡಕಾಲ: 03:02 ರಿಂದ 4.30

ಮೇಷ: ಸ್ವಂತ ವ್ಯವಹಾರಗಳಲ್ಲಿ ಅನುಕೂಲ, ಅಪಮಾನ, ನಿಂದನೆ, ಮಾನಸಿಕ ವೇದನೆ, ಕಾನೂನುಬಾಹಿರ ಧನ ಸಂಪಾದನೆ.

ವೃಷಭ: ದೂರ ಪ್ರಯಾಣ, ಅನಾರೋಗ್ಯ ಸಮಸ್ಯೆ, ಸ್ಥಿರಾಸ್ತಿ ಮತ್ತು ವಾಹನದ ಮೇಲೆ ಸಾಲ, ಪರಿಹಾರ ಕುಲದೇವತೆಗೆ ತುಪ್ಪದ ದೀಪ ಹಚ್ಚಿ.

ಮಿಥುನ: ಐಷಾರಾಮಿ ಜೀವನಕ್ಕಾಗಿ ಧನವ್ಯಯ, ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ಮಕ್ಕಳು ಶತ್ರುಗಳಾಗುವರು, ಸಂತಾನ ದೋಷ.

ಕಟಕ: ಧನ ನಷ್ಟ, ಕುಟುಂಬದ ಹಿತಶತ್ರುಗಳಿಂದ ಸಮಸ್ಯೆ, ಗೌರವಕ್ಕೆ ಧಕ್ಕೆ, ಆಸೆ ಆಕಾಂಕ್ಷೆಗಳಿಗೆ ವಿರೋಧ.

ಸಿಂಹ: ವಿಕೃತ ಆಸೆ ಅಭಿಲಾಷೆಗಳು, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ಉದ್ಯೋಗ ಬಡ್ತಿ, ಉತ್ತಮ ಉದ್ಯೋಗವಕಾಶ.

ಕನ್ಯಾ: ಮೋಸ ಮತ್ತು ನಷ್ಟಗಳು, ದೂರ ಪ್ರದೇಶದಲ್ಲಿ ಉದ್ಯೋಗ, ವಸ್ತ್ರಾಭರಣ ಖರೀದಿಗೆ ಹಣವ್ಯಯ.

ತುಲಾ: ಸುಲಲಿತವಾಗಿ ಧನ ಸಂಪಾದನೆ, ಅನಿರೀಕ್ಷಿತ ಅದೃಷ್ಟ, ಪೂರ್ವಿಕರ ಗುಪ್ತ ನಿಧಿ ಲಭಿಸುವುದು.

ವೃಶ್ಚಿಕ: ದಾಂಪತ್ಯದಲ್ಲಿ ಬೇಸರ, ಅಪವಾದ ಸಂಶಯಗಳು, ಅವಕಾಶಗಳು ಕೈತಪ್ಪುವವು, ನಿಂದನೆ ಅಪಪ್ರಚಾರಗಳು, ಸಾಲಭಾದೆ.

ಧನಸ್ಸು: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳ ಪ್ರೀತಿ-ಪ್ರೇಮದ ವಿಷಯಗಳ ಚಿಂತೆ, ಅಧಿಕ ನಷ್ಟ ಮತ್ತು ಸಮಸ್ಯೆ, ಅದೃಷ್ಟವಂತರಾಗುವಿರಿ.

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವರು, ಮೋಸ ಮಾಡುವ ವ್ಯಕ್ತಿಗಳನ್ನು ಪ್ರೀತಿಸುವಿರಿ, ಉದ್ಯೋಗ ಲಾಭ.

ಕುಂಭ: ಮಕ್ಕಳ ನಡವಳಿಕೆಯಿಂದ ಬೇಸರ, ಹಳೆಯ ವಸ್ತುಗಳ ಖರೀದಿಗಾಗಿ ಖರ್ಚು, ದಾಂಪತ್ಯದಲ್ಲಿ ಪ್ರೀತಿ-ವಿಶ್ವಾಸ, ಅತಿಯಾದ ವಿಷಯಾಸಕ್ತಿ.

ಮೀನ: ಸಾಲ ಮಾಡುವ ಪರಿಸ್ಥಿತಿ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ, ಅಧಿಕ ಖರ್ಚು, ಆರ್ಥಿಕ ಅನುಕೂಲ, ಪ್ರಯಾಣದಲ್ಲಿ ಅಡೆತಡೆ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

yash mother pushpa
ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್
55 minutes ago
pawan kalyan
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲಿ ಮಾತನಾಡಿದ ಪವನ್ ಕಲ್ಯಾಣ್
2 hours ago
allu arjun
‘ಆರ್ಯ 3’ ಟೈಟಲ್ ರಿಜಿಸ್ಟರ್ ಮಾಡಿಸಿದ ನಿರ್ಮಾಪಕ- ಸಾಥ್ ನೀಡ್ತಾರಾ ಅಲ್ಲು ಅರ್ಜುನ್?
4 hours ago
Aarthi Ravi Ravi Mohan
ತಿಂಗಳಿಗೆ 40 ಲಕ್ಷ ಕೊಡಿ – ರವಿ ಮೋಹನ್ ಬಳಿ ಭಾರೀ ಜೀವನಾಂಶ ಕೇಳಿದ ಆರತಿ!
4 hours ago

You Might Also Like

BJP
Bengaluru City

ಸರ್ಕಾರಕ್ಕೆ 2 ವರ್ಷ – ಸಿಎಂಗೆ `ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದು ಕೊಟ್ಟ ಬಿಜೆಪಿ

Public TV
By Public TV
9 minutes ago
B C Patil
Districts

ಕಾಂಗ್ರೆಸ್‌ನವರ ಹೃದಯ ಬಗೆದ್ರೆ ರಾಹುಲ್ ಗಾಂಧಿ, ಪಾಕ್ ಪ್ರಧಾನಿ ಬಿರಿಯಾನಿ ತಿನ್ನೋದು ಕಾಣುತ್ತೆ: ಬಿ.ಸಿ ಪಾಟೀಲ್ ವ್ಯಂಗ್ಯ

Public TV
By Public TV
19 minutes ago
Pralhad Joshi
Latest

ಕ್ಯಾಬ್‌ ಸೇವೆಗೆ ಮುನ್ನ ಟಿಪ್ಸ್‌ ಪಡೆದರೆ ಕಟ್ಟುನಿಟ್ಟಿನ ಕ್ರಮ: ಪ್ರಹ್ಲಾದ್‌ ಜೋಶಿ ಎಚ್ಚರಿಕೆ

Public TV
By Public TV
45 minutes ago
Jyoti Malhotra
Latest

ಪಾಕಿಸ್ತಾನದಲ್ಲಿ ನನ್ನನ್ನು ಮದುವೆಯಾಗು: ಪಾಕ್‌ ಅಧಿಕಾರಿ ಮುಂದೆ ಆಸೆ ವ್ಯಕ್ತಪಡಿಸಿದ್ದ ಜ್ಯೋತಿ

Public TV
By Public TV
54 minutes ago
C N Ashwath Narayan
Bengaluru City

ಸ್ಮಾರ್ಟ್ ಮೀಟರ್ ಹಗರಣ – ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು

Public TV
By Public TV
56 minutes ago
two workers die two others fall ill while cleaning chemical sump in tumakuru
Crime

ತುಮಕೂರು | ಕೆಮಿಕಲ್ ಸಂಪ್‍ ಕ್ಲೀನ್‌ ಮಾಡುವಾಗ ಇಬ್ಬರು ಕಾರ್ಮಿಕರು ಸಾವು, ಮತ್ತಿಬ್ಬರು ಅಸ್ವಸ್ಥ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?