Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ: 05-12-2019

Public TV
Last updated: December 4, 2019 7:52 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಮಾರ್ಗಶಿರ ಮಾಸ,
ಶುಕ್ಲ ಪಕ್ಷ, ನವಮಿ ತಿಥಿ,
ಗುರುವಾರ, ಪೂರ್ವಭಾದ್ರಪದ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 1:40 ರಿಂದ 3:06
ಗುಳಿಕಕಾಲ: ಬೆಳಗ್ಗೆ 9:22 ರಿಂದ 10:48
ಯಮಗಂಡಕಾಲ: ಬೆಳಗ್ಗೆ 6:31 ರಿಂದ 7:56

ಮೇಷ: ಸ್ಥಿರಾಸ್ತಿ-ವಾಹನಗಳಿಂದ ನಷ್ಟ, ಪ್ರಯಾಣದಲ್ಲಿ ತೊಂದರೆ, ತಂದೆ ಶತ್ರುವಾಗುವರು, ಧಾರ್ಮಿಕ ಕಾರ್ಯಗಳಲ್ಲಿ ಖರ್ಚು, ವಸ್ತುಗಳನ್ನು ಕಳೆದುಕೊಳ್ಳುವಿರಿ.

ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಕೆಲಸಗಳಲ್ಲಿ ಪ್ರಗತಿ, ಉನ್ನತ ಅಧಿಕಾರಿಗಳಿಂದ ಸಹಕಾರ, ಸಂತಾನ ಭಾಗ್ಯ, ಮಕ್ಕಳಿಗೆ ಉತ್ತಮ ಅವಕಾಶ, ಅನಿರೀಕ್ಷಿತ ಸಮಸ್ಯೆ, ಮಿತ್ರರಿಂದ ಅನುಕೂಲ.

ಮಿಥುನ: ಸ್ಥಿರಾಸ್ತಿ-ವಾಹನ ಖರೀದಿ, ಆರ್ಥಿಕ ಸಮಸ್ಯೆ ನಿವಾರಣೆ, ಮಾತೃವಿನಿಂದ ಧನಾಗಮನ, ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಶುಭ ಕಾರ್ಯಗಳಲ್ಲಿ ಉತ್ಸಾಹ.

ಕಟಕ: ಹೃದಯ ಸಂಬಂಧಿತ ಸಮಸ್ಯೆ, ಹಾರ್ಮೋನ್ ವ್ಯತ್ಯಾಸ, ಅಜೀರ್ಣ ಸಮಸ್ಯೆ, ಹಣಕಾಸು ಸಹಾಯಕ್ಕೆ ಪ್ರಯಾಣ, ಮಕ್ಕಳಿಂದ ಆಕಸ್ಮಿಕ ತೊಂದರೆ, ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಮನಸ್ಸು.

ಸಿಂಹ: ಆರ್ಥಿಕ ಸಮಸ್ಯೆ ನಿವಾರಣೆ, ಸಂಗಾತಿಯಿಂದ ಧನಾಗಮನ, ಆಸಕ್ಮಿಕ ನಷ್ಟ, ನಂಬಿಕಸ್ಥರಿಂದ ಮೋಸ, ಅಪವಾದದಿಂದ ನಿದ್ರಾಭಂಗ, ಮಕ್ಕಳಿಗೆ ಉತ್ತಮ ಅವಕಾಶ,ಧಾರ್ಮಿಕ ಕಾರ್ಯಗಳಿಗೆ ಖರ್ಚು.

ಕನ್ಯಾ: ಶುಭ ಕಾರ್ಯಗಳಿಗೆ ಅವಕಾಶ, ಸ್ಥಿರಾಸ್ತಿ ತಗಾದೆ ನಿವಾರಣೆ, ಮಿತ್ರರಿಂದ ಸಾಲದ ಸಹಾಯ, ಹಿರಿಯ ಸಹೋದರಿಯೊಂದಿಗೆ ಶತ್ರುತ್ವ, ಪಾಲುದಾರಿಕೆ ವ್ಯವಹಾರದಲ್ಲಿ ಉತ್ತಮ,ಉತ್ತಮ ಹೆಸರು ಗೌರವ ಪ್ರಾಪ್ತಿ.

ತುಲಾ: ಮಕ್ಕಳಿಗಾಗಿ ಖರ್ಚು, ಶುಭ ಕಾರ್ಯಗಳಿಗೆ ಸಾಲ ಮಾಡುವ ಸಾಧ್ಯತೆ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ನಿಮಿತ್ತ ಪ್ರಯಾಣ.

ವೃಶ್ಚಿಕ: ಸಂತಾನ ಸಮಸ್ಯೆ ನಿವಾರಣೆ, ಮಕ್ಕಳ ವಿದ್ಯಾಭ್ಯಾಸದಲ್ಲಿ ವೃದ್ಧಿ, ವಸ್ತ್ರಾಭರಣ ಖರೀದಿ ಯೋಗ, ಗೌರವ ಸನ್ಮಾನ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ, ಕೆಲಸಗಳಲ್ಲಿ ಬುದ್ಧಿವಂತಿಕೆ ಅಗತ್ಯ.

ಧನಸ್ಸು; ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಬದಲಾವಣೆಗೆ ತಡೆ, ಗೃಹ ವಿಚಾರದಲ್ಲಿ ಕಿರಿಕಿರಿ, ವಾಹನ-ಸ್ಥಿರಾಸ್ತಿ ಖರೀದಿ, ಅಕ್ಕ ಪಕ್ಕದವರೊಂದಿಗೆ ಕಿರಿಕಿರಿ.

ಮಕರ: ಧಾರ್ಮಿಕ ಕ್ಷೇತ್ರಕ್ಕೆ ಪ್ರಯಾಣ, ಶುಭ ಕಾರ್ಯಕ್ಕಾಗಿ ವೆಚ್ಚ, ತಂದೆಯೊಡನೆ ಆತ್ಮೀಯತೆ, ಸಂಗಾತಿ ಜೊತೆ ಬಾಂಧವ್ಯ ವೃದ್ಧಿ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ದಾಂಪತ್ಯ ಕಲಹ ನಿವಾರಣೆ.

ಕುಂಭ: ಸ್ವಯಂಕೃತ್ಯಗಳಿಂದ ನಷ್ಟ, ಬೇಜವಾಬ್ದಾರಿಯಿಂದ ಸಮಸ್ಯೆ, ಆರ್ಥಿಕ ಸಂಕಷ್ಟಗಳು ಹೆಚ್ಚು, ಸಾಲ ಮಾಡುವ ಪರಿಸ್ಥಿತಿ, ಕುಟುಂಬಸ್ಥರೇ ಶತ್ರುವಾಗುವರು, ಬರುವಂತಹ ಹಣ ನಿಧಾನವಾಗುವುದು.

ಮೀನ: ದಾಂಪತ್ಯದಲ್ಲಿ ಪ್ರೀತಿ ವಿಶ್ವಾಸ, ಮಕ್ಕಳಿಗೆ ಬಾಲಾಗ್ರಹ ದೋಷ, ಉದ್ಯೋಗ ಸ್ಥಳದಲ್ಲಿ ಪ್ರಶಂಸೆ, ಉತ್ತಮ ಅವಕಾಶ ಪ್ರಾಪ್ತಿ, ವ್ಯಾಪಾರೋದ್ಯಮದಲ್ಲಿ ಪ್ರಗತಿ.

TAGGED:dailyhoroscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood
Actress Ramya case koppal man into custody
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ
Cinema Districts Karnataka Koppal Latest Top Stories
DARSHAN 1 1
ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?
Cinema Court Latest Main Post

You Might Also Like

Narendra Modi Kartavya Bhavan 3
Latest

ದೆಹಲಿಯಲ್ಲಿ ಕರ್ತವ್ಯ ಭವನ ಉದ್ಘಾಟಿಸಿದ ಮೋದಿ – ವಿಶೇಷತೆಗಳೇನು?

Public TV
By Public TV
7 minutes ago
supreme Court 1
Court

ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ – ಆ.8ರಂದು ಸುಪ್ರೀಂ ಕೋರ್ಟ್ ವಿಚಾರಣೆ

Public TV
By Public TV
11 minutes ago
Rahul Gandhi
Court

ಅಮಿತ್ ಶಾ ವಿರುದ್ಧದ ಮಾನಹಾನಿ ಕೇಸ್ – ರಾಹುಲ್ ಗಾಂಧಿಗೆ ಜಾಮೀನು ಮಂಜೂರು

Public TV
By Public TV
21 minutes ago
Talaguppa Mysuru Train Coach Derail In Shivamogga
Crime

Shivamogga | ಕಳಚಿದ ತಾಳಗುಪ್ಪ – ಮೈಸೂರು ರೈಲು ಬೋಗಿ; ತಪ್ಪಿದ ಭಾರೀ ಅನಾಹುತ

Public TV
By Public TV
34 minutes ago
kaiga nuclear power plant
Latest

ಕೈಗಾ ಅಣುಸ್ಥಾವರದ ವಿಕಿರಣದಿಂದ ಜನರಲ್ಲಿ ಕ್ಯಾನ್ಸರ್ ಪತ್ತೆಯಾಗಿಲ್ಲ: ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಸ್ಪಷ್ಟನೆ

Public TV
By Public TV
1 hour ago
youtubers beaten up Chaos erupted in Dharmasthala devotees outraged 2
Dakshina Kannada

ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?