Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Dina Bhavishya

ದಿನ ಭವಿಷ್ಯ: 07-02-2020

Public TV
Last updated: February 6, 2020 4:06 pm
Public TV
Share
2 Min Read
DINA BHAVISHYA 5 5 1 1 1
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಶುಕ್ಲ ಪಕ್ಷ, ತ್ರಯೋದಶಿ ತಿಥಿ,
ಶುಕ್ರವಾರ, ಪುನರ್ವಸು ನಕ್ಷತ್ರ

ರಾಹುಕಾಲ: ಬೆಳಗ್ಗೆ 11:10 ರಿಂದ 12:37
ಗುಳಿಕಕಾಲ: ಬೆಳಗ್ಗೆ 8:15 ರಿಂದ 9:42
ಯಮಗಂಡಕಾಲ: ಮಧ್ಯಾಹ್ನ 3:32 ರಿಂದ 5:00

ಮೇಷ: ಆರ್ಥಿಕ ಅನುಕೂಲ, ತಂದೆಯಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ದಾನ-ಧರ್ಮದಲ್ಲಿ ಅಧಿಕ ಖರ್ಚು, ವ್ಯಾಪಾರೋದ್ಯಮದಲ್ಲಿ ಧನಾಗಮನ, ಹಣಕಾಸು ಸಂಪಾದನೆ, ಬಂಧುಗಳಿಂದ ಮಾನಹಾನಿ.

ವೃಷಭ: ಆಕಸ್ಮಿಕ ಸಾಲ ಮಾಡುವಿರಿ, ಸ್ತ್ರೀಯರಿಂದ ಅವಮಾನ, ಗೌರವಕ್ಕೆ ಧಕ್ಕೆ, ಆರೋಗ್ಯದಲ್ಲಿ ವ್ಯತ್ಯಾಸ, ಮಿತ್ರರು-ಸಹೋದರರಿಂದ ನಷ್ಟ, ಕೆಲಸಗಾರರು ದೊರೆಯುವರು, ಬಂಧುಗಳಿಂದ ಧನ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ.

ಮಿಥುನ: ಶುಭ ಕಾರ್ಯಕ್ಕೆ ಆಲೋಚನೆ, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ, ವ್ಯಾಪಾರ-ವ್ಯವಹಾರಕ್ಕೆ ಸುಸಮಯ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಕಾರ್ಯಗಳಲ್ಲಿ ಜಯ, ಉದ್ಯೋಗದಲ್ಲಿ ಪ್ರಗತಿ.

ಕಟಕ: ಗ್ಯಾಸ್ಟ್ರಿಕ್ ಸಮಸ್ಯೆ, ರೋಗ ಬಾಧೆ, ಸ್ಥಿರಾಸ್ತಿ-ವಾಹನದ ಮೇಲೆ ಸಾಲ ಮಾಡುವಿರಿ, ಮಾತೃವಿನಿಂದ ಅನುಕೂಲ, ಸ್ಥಿರಾಸ್ತಿ ಸಮಸ್ಯೆ ಬಗೆಹರಿಯುವುದು, ಹಿರಿಯರಿಂದ ಅನುಕೂಲ, ಮಧ್ಯಸ್ಥಿಕೆಯಿಂದ ತಗಾದೆ ನಿವಾರಣೆ.

ಸಿಂಹ: ಮಕ್ಕಳಲ್ಲಿ ಪ್ರಗತಿ, ನೆರೆಹೊರೆಯವರಿಂದ ಸಹಕಾರ, ಪ್ರಯಾಣದಲ್ಲಿ ಅಡೆತಡೆ, ಸ್ನೇಹಿತರಿಂದ ಧನ ಸಹಾಯ, ನಿದ್ರೆಯಲ್ಲಿ ಕೆಟ್ಟ ಕನಸು, ಉದ್ಯೋಗ ಬದಲಾವಣೆಗೆ ಆಲೋಚನೆ.

ಕನ್ಯಾ: ನೀವಾಡುವ ಮಾತಿನಿಂದ ಕಲಹ, ಕುಟುಂಬದಲ್ಲಿ ಅಶಾಂತಿ, ಉದ್ಯೋಗದಲ್ಲಿ ಸಮಸ್ಯೆ, ಶುಭ ಕಾರ್ಯಕ್ಕೆ ಆಲೋಚನೆ, ವಾಹನ ಖರೀದಿ ಮುಂದೂಡುವಿರಿ, ಸ್ವಯಂಕೃತ ಅಪರಾಧದಿಂದ ತೊಂದರೆ, ಮಹಿಳೆಯರಿಗೆ ನಿಂದನೆ.

ತುಲಾ: ಆರೋಗ್ಯದಲ್ಲಿ ವ್ಯತ್ಯಾಸ, ಗರ್ಭದೋಷ ಸಮಸ್ಯೆ, ಶತ್ರುಗಳ ಕಾಟ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ವ್ಯಾಪಾರ ವ್ಯವಹಾರಗಳಲ್ಲಿ ನಷ್ಟ, ತಂದೆಯಿಂದ ಅಪವಾದ, ಪ್ರಯಾಣದಲ್ಲಿ ತೊಂದರೆ.

ವೃಶ್ಚಿಕ: ಹಣಕಾಸು ನಷ್ಟ, ಜಿಪುಣತನ ತೋರುವಿರಿ, ಅದೃಷ್ಟ ಕೈ ತಪ್ಪುವುದು, ದೂರ ಪ್ರದೇಶದಿಂದ ಧನಾಗಮನ, ಮಕ್ಕಳಿಗಾಗಿ ಅಧಿಕ ಖರ್ಚು, ಸ್ಥಿರಾಸ್ತಿ-ವಾಹನಕ್ಕಾಗಿ ನಷ್ಟ, ಸೋಲು-ನಿರಾಸೆಗಳಿಂದ ಬೇಸರ, ದುಷ್ಟ ವ್ಯಕ್ತಿಗಳ ಸಹವಾಸ ಮಾಡುವಿರಿ.

ಧನಸ್ಸು: ಮಿತ್ರರಿಂದ ಆರ್ಥಿಕ ಲಾಭ, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಸ್ನೇಹಿತರಿಂದ ಸಂಕಷ್ಟ ದೂರವಾಗುವುದು, ಉದ್ಯೋಗ ಬದಲಾವಣೆಯಿಂದ ತೊಂದರೆ, ಸಂಗಾತಿಯಿಂದ ನೆರವು, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಗಂಟಲು ನೋವು, ರೋಗ ಬಾಧೆ.

ಮಕರ: ಸಂಗಾತಿ ಆಯ್ಕೆಯಲ್ಲಿ ತಪ್ಪು ಮಾಡುವಿರಿ, ಮನಸ್ಸಿನಲ್ಲಿ ದೈವ ಚಿಂತನೆ, ಸಂಗಾತಿಯಿಂದ ನಷ್ಟ, ಉದ್ಯೋಗ ಕಳೆದುಕೊಳ್ಳುವ ಭೀತಿ, ಸಹೋದ್ಯೋಗಿಗಳಿಂದ ಗೌರವಕ್ಕೆ ಚ್ಯುತಿ, ಹಣಕಾಸಿಗಾಗಿ ದೂರ ಪ್ರಯಾಣ.

ಕುಂಭ: ತಂದೆಯಿಂದ ಆರ್ಥಿಕ ಸಹಾಯ, ಉದ್ಯೋಗ-ಸ್ಥಳ ಬದಲಾವಣೆಯಿಂದ ಅನುಕೂಲ, ಮಿತ್ರರಿಂದ ಅವಕಾಶಗಳು ಪ್ರಾಪ್ತಿ, ಆರ್ಥಿಕ ಸಮಸ್ಯೆ ಬಗೆಹರಿಯುವುದು, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಆಹಾರ ಸೇವನೆಯಲ್ಲಿ ವ್ಯತ್ಯಾಸ, ಆರೋಗ್ಯದಲ್ಲಿ ಏರುಪೇರು.

ಮೀನ: ಅನಿರೀಕ್ಷಿತ ಅವಕಾಶ ಕೈ ತಪ್ಪುವುದು, ಉದ್ಯೋಗದಲ್ಲಿ ಒತ್ತಡ, ಸಂಗಾತಿಯಿಂದ ಕಿರಿಕಿರಿ, ಮನಸ್ಸಿಗೆ ಬೇಸರ, ಸ್ಥಿರಾಸ್ತಿ ವಿಚಾರದಲ್ಲಿ ತಗಾದೆ, ತಾಯಿಯೊಂದಿಗೆ ವಾಗ್ವಾದ, ವಿದ್ಯಾಭ್ಯಾಸದಲ್ಲಿ ಅನುಕೂಲ, ಆಕಸ್ಮಿಕ ಧನ ಸಂಪತ್ತು ಪ್ರಾಪ್ತಿ.

TAGGED:dailyhoroscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

rishab shetty rakesh poojary
‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ: ರಾಕೇಶ್ ನಿಧನಕ್ಕೆ ರಿಷಬ್ ಶೆಟ್ಟಿ ಸಂತಾಪ
42 minutes ago
Rakesh Poojary Anchor Anushree
ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
13 hours ago
Rakesh Poojari 1
ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ
14 hours ago
jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
17 hours ago

You Might Also Like

Oil warehouse nelamangala
Bengaluru Rural

ನೆಲಮಂಗಲ: ಹೊತ್ತಿ ಉರಿದ ಗೋದಾಮು – 30 ಕೋಟಿ ಮೌಲ್ಯದ ಆಯಿಲ್‌ ಬೆಂಕಿಗಾಹುತಿ

Public TV
By Public TV
28 minutes ago
india vs pakistan 1
Latest

ಭಾರತದ ವಿರುದ್ಧ ಸೀಕ್ರೆಟ್‌ ಟ್ರೈನಿಂಗ್‌ – ಪಾಕ್‌ ವಾಯುನೆಲೆಗಳನ್ನು ಟಾರ್ಗೆಟ್‌ ಮಾಡಿ ಇಂಡಿಯನ್‌ ಆರ್ಮಿ ಹೊಡೆದಿದ್ದೇಕೆ?

Public TV
By Public TV
31 minutes ago
srinagar airport 1
Latest

ಶ್ರೀನಗರ, ಜಮ್ಮು ಸೇರಿ 5 ನಗರಗಳಿಗೆ ಇಂಡಿಗೋ, ಏರ್‌ ಇಂಡಿಯಾ ವಿಮಾನ ಹಾರಾಟ ರದ್ದು

Public TV
By Public TV
59 minutes ago
pawan kalyan
Latest

ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 13-05-2025

Public TV
By Public TV
2 hours ago
Tumakuru Yodha
Crime

ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?