Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ 07-03-2024

Public TV
Last updated: March 7, 2024 6:59 am
Public TV
Share
1 Min Read
daily horoscope dina bhavishya
SHARE

ಶ್ರೀ ಶೋಭಕೃತನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,
ಮಾಘಮಾಸ, ಕೃಷ್ಣ ಪಕ್ಷ, ದ್ವಾದಶಿ, ಗುರುವಾರ,
ಉತ್ತರಾಷಾಡ ನಕ್ಷತ್ರ / ಶ್ರವಣ ನಕ್ಷತ್ರ.

ರಾಹುಕಾಲ – 02:04 ರಿಂದ 03:34
ಗುಳಿಕಕಾಲ – 09:34 ರಿಂದ 11:04
ಯಮಗಂಡಕಾಲ – 06:35 ರಿಂದ 08:04

ಮೇಷ: ಆರ್ಥಿಕ ಬೆಳವಣಿಗೆ, ಮಕ್ಕಳಿಂದ ಸಹಕಾರ, ಐಷಾರಾಮಿ ಜೀವನದ ಕಡೆ ಒಲವು, ಆಹಾರ ವ್ಯತ್ಯಾಸದಿಂದ ಅನಾರೋಗ್ಯ

ವೃಷಭ: ಆರ್ಥಿಕ ಪ್ರಗತಿ, ಕೌಟುಂಬಿಕ ಸಹಕಾರ, ಮಾತಿನಿಂದ ಕಾರ್ಯಜಯ, ಪತ್ರ ವ್ಯವಹಾರಗಳಲ್ಲಿ ಸಮಸ್ಯೆ

ಮಿಥುನ: ವ್ಯವಹಾರದಲ್ಲಿ ಹಿನ್ನಡೆ, ಮಕ್ಕಳಿಂದ ಅನಾನುಕೂಲ, ಆರೋಗ್ಯ ಸುಧಾರಣೆ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ

ಕಟಕ: ಲಾಭದ ಪ್ರಮಾಣದಲ್ಲಿ ಕುಂಠಿತ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ವಿದ್ಯಾಭ್ಯಾಸದಲ್ಲಿ ಅನುಕೂಲ, ಕೌಟುಂಬಿಕ ಸಹಕಾರ

ಸಿಂಹ: ಸ್ಥಳ ಬದಲಾವಣೆಯಿಂದ ಅನುಕೂಲ, ಯತ್ನ ಕಾರ್ಯಗಳಲ್ಲಿ ಜಯ, ತಂದೆಯಿಂದ ಅನುಕೂಲ, ವಾಹನ ಖರೀದಿ ಆಲೋಚನೆ

ಕನ್ಯಾ: ಆರ್ಥಿಕ ಬೆಳವಣಿಗೆ, ಆಕಸ್ಮಿಕ ಉದ್ಯೋಗ ಲಾಭ, ವಿದ್ಯಾಭ್ಯಾಸದಲ್ಲಿ ಬೆಳವಣಿಗೆ, ನಷ್ಟದ ಪ್ರಮಾಣ ಕಡಿಮೆ

ತುಲಾ: ವ್ಯವಹಾರದಲ್ಲಿ ಉತ್ತಮ ಅವಕಾಶ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಪ್ರಯಾಣದಲ್ಲಿ ಅನುಕೂಲ, ಭವಿಷ್ಯದ ಯೋಜನೆಯಲ್ಲಿ ಯಶಸ್ಸು

ವೃಶ್ಚಿಕ: ಉದ್ಯೋಗ ಬದಲಾವಣೆಯಿಂದ ಅನುಕೂಲ, ಆರೋಗ್ಯ ಸುಧಾರಣೆ, ಆರ್ಥಿಕತೆಯಲ್ಲಿ ಬದಲಾವಣೆ, ಪಾಲದಾರಿಕೆಯಲ್ಲಿ ತೊಂದರೆ

ಧನಸ್ಸು: ಆರ್ಥಿಕ ಬೆಳವಣಿಗೆ, ಶುಭ ಕಾರ್ಯದಲ್ಲಿ ಅನುಕೂಲ, ಪ್ರೀತಿ ಪ್ರೇಮ ವಿಷಯಗಳಲ್ಲಿ ಜಯ, ವಿದ್ಯಾಭ್ಯಾಸದಲ್ಲಿ ಅನುಕೂಲ

ಮಕರ: ಯತ್ನ ಕಾರ್ಯಗಳಲ್ಲಿ ಅನಾನುಕೂಲ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಅನಿರೀಕ್ಷಿತ ಉದ್ಯೋಗಾವಕಾಶ, ಅನಾರೋಗ್ಯ ಸಮಸ್ಯೆ

ಕುಂಭ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಸ್ಥಿರಾಸ್ತಿಯಿಂದ ಲಾಭ, ಪ್ರೀತಿ ಪ್ರೇಮ ಭಾವನೆಗಳಿಗೆ ಸ್ಪಂದನೆ, ರೋಗಭಾದೆಯಿಂದ ಮುಕ್ತಿ

ಮೀನ: ವ್ಯಾಪಾರ ವ್ಯವಹಾರದಲ್ಲಿ ಕುಂಠಿತ, ಆರ್ಥಿಕ ಬದಲಾವಣೆ, ಸ್ಥಿರಸ್ತಿ ಯೋಗ ಫಲ, ನೆರೆಹೊರೆಯವರೊಂದಿಗೆ ಮನಸ್ತಾಪ

TAGGED:daily horoscopehoroscopeದಿನ ಭವಿಷ್ಯಭವಿಷ್ಯ
Share This Article
Facebook Whatsapp Whatsapp Telegram

You Might Also Like

LORRY
Districts

ಮಡಿಕೇರಿ | ಮಳೆ ಹಿನ್ನೆಲೆ ಭಾರೀ ವಾಹನಗಳಿಗೆ ನಿಷೇಧ – ಆದೇಶ ಉಲ್ಲಂಘಿಸಿದ 12 ಲಾರಿಗಳು ವಶಕ್ಕೆ

Public TV
By Public TV
5 hours ago
04 BYTE
Bengaluru City

ಸರೋಜಮ್ಮ ತುಂಬಾ ನೆಮ್ಮಯಿಂದ ಹೋಗಿದ್ದಾರೆ – ತಮಿಳುನಟ ಕಾರ್ತಿ ಕಂಬನಿ

Public TV
By Public TV
5 hours ago
03 VISHAL
Bengaluru City

ಸರೋಜಮ್ಮ ದಂತಕಥೆ, ಅವರ ಸ್ಥಾನ ತುಂಬಲೂ ಯಾರಿಂದಲೂ ಸಾಧ್ಯವಿಲ್ಲ: ನಟ ವಿಶಾಲ್‌ ಭಾವುಕ

Public TV
By Public TV
5 hours ago
ANAND DEATH
Districts

ಸಂತೆ ಮುಗಿಸಿಕೊಂಡು ಮನೆಗೆ ಹೊರಟಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

Public TV
By Public TV
5 hours ago
AUTO
Bengaluru City

ಬೆಂಗಳೂರು ಜನಕ್ಕೆ ಆಟೋ ದರ ಏರಿಕೆ ಶಾಕ್ – ಕನಿಷ್ಠ ದರ 36 ರೂ.ಗೆ ಏರಿಕೆ

Public TV
By Public TV
6 hours ago
Vibhu Bakhru
Bengaluru City

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?