ಪಂಚಾಂಗ
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಸೋಮವಾರ, ಶ್ರವಣ ನಕ್ಷತ್ರ
Advertisement
ರಾಹುಕಾಲ: ಬೆಳಗ್ಗೆ 7:35 ರಿಂದ 9:10
ಗುಳಿಕಕಾಲ: ಮಧ್ಯಾಹ್ನ 1:54 ರಿಂದ 3:29
ಯಮಗಂಡಕಾಲ: ಬೆಳಗ್ಗೆ 10:45 ರಿಂದ 12:19
Advertisement
ಮೇಷ: ವಿಪರೀತ ದುಶ್ಚಟ, ಹಿತ ಶತ್ರುಗಳಿಂದ ತೊಂದರೆ, ಸ್ತ್ರೀಯರಿಗೆ ಲಾಭ, ಅನ್ಯರಲ್ಲಿ ಪ್ರೀತಿ ತೋರುವಿರಿ, ಉತ್ತಮ ಬುದ್ಧಿ ಶಕ್ತಿ, ವ್ಯಾಪಾರದಲ್ಲಿ ಧನ ಲಾಭ.
Advertisement
ವೃಷಭ: ನೆಮ್ಮದಿ ಇಲ್ಲದ ಜೀವನ, ಆಂತರಿಕ ಕಲಹ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಅನಾವಶ್ಯಕ ಖರ್ಚು ಮಾಡುವಿರಿ.
Advertisement
ಮಿಥುನ: ಮಿತ್ರರಿಂದ ವಂಚನೆ, ಚೋರ ಭಯ, ಸ್ತ್ರೀಯರಿಗೆ ಶುಭ, ಅಧಿಕ ಕೋಪ, ಹಿರಿಯರ ಮಾತಿಗೆ ಗೌರವ ನೀಡಿ.
ಕಟಕ: ಪ್ರಭಾವಿ ವ್ಯಕ್ತಿಗಳಿಂದ ಲಾಭ, ಮಕ್ಕಳ ಅಗತ್ಯಕ್ಕೆ ಖರ್ಚು, ಆರೋಗ್ಯ ಸಮಸ್ಯೆ, ಬಂಧುಗಳಲ್ಲಿ ನಿಷ್ಠೂರ.
ಸಿಂಹ: ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಕಾರ್ಯಗಳಲ್ಲಿ ಯಶಸ್ಸು, ಸಂತಾನ ಪ್ರಾಪ್ತಿ, ವಾದ-ವಿವಾದಗಳಲ್ಲಿ ಜಯ.
ಕನ್ಯಾ: ಅಧಿಕ ತಿರುಗಾಟ, ಸುಖ ಭೋಜನ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಇಷ್ಟವಾದ ವಸ್ತುಗಳ ಖರೀದಿ, ಮಾತೃವಿನಿಂದ ಆಶೀರ್ವಾದ.
ತುಲಾ: ಪರಸ್ತ್ರೀಯಿಂದ ತೊಂದರೆ, ಎಲ್ಲಿ ಹೋದರೂ ಅಶಾಂತಿ, ದಂಡ ಕಟ್ಟುವ ಸಾಧ್ಯತೆ, ಸರ್ಕಾರಿ ಅಧಿಕಾರಿಳಿಗೆ ತೊಂದರೆ.
ವೃಶ್ಚಿಕ: ಮಾನಸಿಕ ಒತ್ತಡ, ಪಾಲುದಾರಿಕೆಯ ಮಾತುಕತೆ, ಮಾನಸಿಕ ನೆಮ್ಮದಿ, ವಿದ್ಯಾರ್ಥಿಗಳಲ್ಲಿ ಆತಂಕ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ.
ಧನಸ್ಸು: ಧಾರ್ಮಿಕ ಕಾರ್ಯಗಳಲ್ಲಿ ಒಲವು, ಯತ್ನ ಕಾರ್ಯದಲ್ಲಿ ಧನ ಲಾಭ, ಕುತಂತ್ರದಿಂದ ಹಣ ಸಂಪಾದನೆ, ವಿವಾಹ ಯೋಗ.
ಮಕರ: ಕ್ರಯ ವಿಕ್ರಯಗಳಲ್ಲಿ ಲಾಭ, ಸರಿ ತಪ್ಪುಗಳ ಬಗ್ಗೆ ಅವಲೋಕನ, ಯೋಚಿಸಿ ನಿರ್ಧಾರ ಕೈಗೊಳ್ಳಿ, ಇಲ್ಲ ಸಲ್ಲದ ಅಪವಾದ.
ಕುಂಭ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು, ವಿವಿಧ ಮೂಲಗಳಿಂದ ಧನ ಲಾಭ, ಸ್ಥಿರಾಸ್ತಿ ಖರೀದಿ ಯೋಗ.
ಮೀನ: ನೀಚ ಜನರಿಂದ ದೂರವಿರಿ, ಸಂತಸದ ಸುದ್ದಿ ಕೇಳುವಿರಿ, ರಾಜಕೀಯ ವ್ಯಕ್ತಿಗಳಿಂದ ಸಹಾಯ, ವಿಪರೀತ ವ್ಯಸನ.