Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 07-07-2019

Public TV
Last updated: July 7, 2019 11:13 am
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಶುಕ್ಲ ಪಕ್ಷ, ಪಂಚಮಿ ತಿಥಿ,
ಭಾನುವಾರ, ಮಖ ನಕ್ಷತ್ರ

ರಾಹುಕಾಲ: ಸಂಜೆ 5:16 ರಿಂದ 6:52
ಗುಳಿಕಕಾಲ: ಮಧ್ಯಾಹ್ನ 3:40 ರಿಂದ 5:16
ಯಮಗಂಡಕಾಲ: ಮಧ್ಯಾಹ್ನ 12:28 ರಿಂದ 2:04

ಮೇಷ: ನಾನಾ ರೀತಿಯ ಸಂಪಾದನೆ, ಉನ್ನತ ಸ್ಥಾನಮಾನ, ಭಾಗ್ಯ ವೃದ್ಧಿ, ಪರರ ಧನ ಪ್ರಾಪ್ತಿ, ಭಯ ಭೀತಿ ನಿವಾರಣೆ, ದೈವಿಕ ಚಿಂತನೆ, ಗುರು ಹಿರಿಯರಲ್ಲಿ ಭಕ್ತಿ, ದಾನ ಧರ್ಮದಲ್ಲಿ ಆಸಕ್ತಿ.

ವೃಷಭ: ಶತ್ರುಗಳಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಊರೂರು ಸುತ್ತಾಟ, ಆತ್ಮೀಯರೊಂದಿಗೆ ಮನಃಸ್ತಾಪ, ಅಧಿಕವಾದ ಖರ್ಚು, ಯಾರನ್ನೂ ಹೆಚ್ಚು ನಂಬಬೇಡಿ, ಉದ್ಯೋಗದಲ್ಲಿ ಅಲ್ಪ ಲಾಭ, ವಿದ್ಯಾರ್ಥಿಗಳಲ್ಲಿ ಪ್ರಗತಿ, ಮಾನಸಿಕ ನೆಮ್ಮದಿ.

ಮಿಥುನ: ಕುಟುಂಬ ಸೌಖ್ಯ, ಧನ ಲಾಭ, ಪ್ರಿಯ ಜನರ ಭೇಟಿ, ಸ್ತ್ರೀಯರಿಗೆ ಅನುಕೂಲ, ಶತ್ರುಗಳ ಬಾಧೆ, ಉದ್ಯೋಗದಲ್ಲಿ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು, ತೀರ್ಥಯಾತ್ರೆ ದರ್ಶನ, ವಾಹನ ರಿಪೇರಿ.

ಕಟಕ: ಕಾರ್ಯಗಳಲ್ಲಿ ವಿಳಂಬ, ಎಲ್ಲಿ ಹೋದರೂ ಅಶಾಂತಿ, ನೌಕರಿಯಲ್ಲಿ ಕಿರಿಕಿರಿ, ಹಣಕಾಸು ಖರ್ಚು, ಸ್ಥಿರಾಸ್ತಿ ಮಾರಾಟ, ಚಂಚಲ ಮನಸ್ಸು, ಮಿತ್ರರಿಂದ ಸಹಾಯ, ಅಕಾಲ ಭೋಜನ ಪ್ರಾಪ್ತಿ.

ಸಿಂಹ: ಅನ್ಯ ಜನರಲ್ಲಿ ಪ್ರೀತಿ, ಕೈ ಹಾಕಿದ ಕೆಲಸಗಳಲ್ಲಿ ಜಯ, ವಿದೇಶ ಪ್ರಯಾಣ, ಮಾನಸಿಕ ನೆಮ್ಮದಿ, ಆಥಿಕ ಪರಿಸ್ಥಿತಿ ಮುಗ್ಗಟ್ಟು, ಕೃಷಿಯಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ, ಮಾತೃವಿನಿಂದ ಶುಭ ಹಾರೈಕೆ.

ಕನ್ಯಾ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಸ್ತ್ರೀಯರಿಗೆ ಅನುಕೂಲ, ವ್ಯಾಪಾರದಲ್ಲಿ ಧನ ಲಾಭ, ಇಲ್ಲ ಸಲ್ಲದ ಅಪವಾದ, ಆತ್ಮೀಯರಲ್ಲಿ ವಿರೋಧ, ನಂಬಿದ ಜನರಿಂದ ಮೋಸ, ವ್ಯವಹಾರಗಳಲ್ಲಿ ಎಚ್ಚರ.

ತುಲಾ: ಸಾಲ ಬಾಧೆ, ಮನಃಕ್ಲೇಷ, ಕುಟುಂಬದಲ್ಲಿ ಅಶಾಂತಿ, ಹಿತ ಶತ್ರುಗಳ ಬಾಧೆ, ಆತ್ಮೀಯರೊಂದಿಗೆ ಸಂಕಷ್ಟ ಹೇಳಿಕೊಳ್ಳುವಿರಿ, ಆರೋಗ್ಯದಲ್ಲಿ ವ್ಯತ್ಯಾಸ, ಶತ್ರುಗಳ ನಾಶ, ಅಕಾಲ ಭೋಜನ ಪ್ರಾಪ್ತಿ.

ವೃಶ್ಚಿಕ: ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ಇತರರ ಮಾತಿನಿಂದ ಕಲಹ, ಹಿರಿಯರಲ್ಲಿ ಭಕ್ತಿ, ಸಣ್ಣ ವಿಚಾರಗಳಿಂದ ಮನಃಸ್ತಾಪ, ಮಾತಿನ ಚಕಮಕಿ, ಆರೋಗ್ಯದಲ್ಲಿ ಏರುಪೇರು.

ಧನಸ್ಸು: ಮಹಿಳೆಯರಿಗೆ ಶುಭ ಫಲ, ವಿಪರೀತ ಖರ್ಚು, ಮಾತಿನಲ್ಲಿ ಹಿಡಿತ ಅಗತ್ಯ, ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ಅಮೂಲ್ಯ ವಸ್ತುಗಳ ಖರೀದಿ, ವಿದೇಶ ಪ್ರಯಾಣ.

ಮಕರ: ಉದ್ಯೋಗದಲ್ಲಿ ಅಧಿಕವಾದ ಒತ್ತಡ, ಅಧಿಕ ತಿರುಗಾಟ, ತೀರ್ಥಯಾತ್ರೆ ದರ್ಶನ, ಋಣ ಬಾಧೆ, ಕಾರ್ಯಗಳಲ್ಲಿ ವಿಳಂಬ, ರಾಜಕಾರಣಿಗಳಲ್ಲಿ ಕಲಹ, ಮನಸ್ಸಿನಲ್ಲಿ ಆತಂಕ-ಗೊಂದಲ.

ಕುಂಭ: ವಿಪರೀತ ಹಣವ್ಯಯ, ಅನ್ಯ ಜನರಲ್ಲಿ ವೈಮನಸ್ಸು, ಕುಟುಂಬದ ಹೊರೆ ಹೆಚ್ಚಾಗುವುದು, ಆರೋಗ್ಯದಲ್ಲಿ ವ್ಯತ್ಯಾಸ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ತಾಳ್ಮೆ ಅತ್ಯಗತ್ಯ, ದುಷ್ಟ ಜನರಿಂದ ದೂರವಿರಿ.

ಮೀನ: ನಾನಾ ವಿಚಾರಗಳಲ್ಲಿ ಆಸಕ್ತಿ, ದೂರ ಪ್ರಯಾಣ, ಸಹೋದ್ಯೋಗಿಗಳ ಜೊತೆ ಸ್ನೇಹದಿಂದ ವರ್ತಿಸಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಆಕಸ್ಮಿಕ ಖರ್ಚು.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories
Pavithra Gowda
ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
Cinema Latest Top Stories
Ravi Dubey
ರಾಮ-ಲಕ್ಷ್ಮಣರ ಜೊತೆ `ರಾಮಾಯಣ’ ಸೃಷ್ಟಿಕರ್ತ!
Bollywood Cinema Latest
Cooli Cinema
22 ಕೋಟಿ ರೂಪಾಯಿಗೆ ರಜನಿಯ ಕೂಲಿ ಸಿನಿಮಾ ಬಿಕರಿ
Cinema Latest South cinema Top Stories

You Might Also Like

kea
Bengaluru City

ಯುಜಿಸಿಇಟಿ: ಆಪ್ಷನ್ಸ್ ದಾಖಲಿಸಲು ಜುಲೈ 22ರವರೆಗೆ ದಿನಾಂಕ ವಿಸ್ತರಣೆ-ಕೆಇಎ

Public TV
By Public TV
28 minutes ago
AK 203 Sher 3
Latest

‘Sher’ Will Roar | ನಿಮಿಷಕ್ಕೆ 700 ಬುಲೆಟ್‌ ಹಾರಿಸಬಲ್ಲ `AK-203′ ರೈಫಲ್‌ ಸೇನೆಗೆ!

Public TV
By Public TV
37 minutes ago
Thailand Beauty
Latest

80,000 ನಗ್ನ ಫೋಟೋಸ್‌, ಸೆಕ್ಸ್‌ ಮಾಡಿ ಬೌದ್ಧ ಬಿಕ್ಕುಗಳ ಟ್ರ್ಯಾಪ್‌ – 100 ಕೋಟಿ ಸುಲಿಗೆ ಮಾಡಿದ್ದ ಹನಿ ಲೇಡಿ ಅರೆಸ್ಟ್‌

Public TV
By Public TV
2 hours ago
BYRATHI BASAVARAJU
Bengaluru City

ಹೈಕೋರ್ಟ್ ಆದೇಶದಿಂದ ಅಡಕತ್ತರಿಯಲ್ಲಿ ಸಿಲುಕಿದ ಶಾಸಕ ಬೈರತಿ ಬಸವರಾಜ್

Public TV
By Public TV
2 hours ago
Himanta Sarma Rahul Gandhi
Latest

ರಾಹುಲ್‌ನ ಜೈಲಿಗಟ್ಟುತ್ತೀನಿ, ದೇಶದ ಅನೇಕ ಜೈಲುಗಳು ಗಾಂಧಿ ಕುಟುಂಬಕ್ಕೆ ಕಾಯ್ತಿವೆ: ಅಸ್ಸಾಂ ಸಿಎಂ

Public TV
By Public TV
2 hours ago
bjp press meet
Bengaluru City

ಕಾಲ್ತುಳಿತ ದುರಂತವಾದ್ರೂ ಹೋಟೆಲ್‍ನಲ್ಲಿ ಮಸಾಲೆ ದೋಸೆ ತಿನ್ನುತ್ತಿದ್ರು ಸಿಎಂ: ಅಶ್ವತ್ಥನಾರಾಯಣ್ ಟೀಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?