Connect with us

Dina Bhavishya

ದಿನ ಭವಿಷ್ಯ: 07-11-2020

Published

on

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,
ಶರದ್ ಋತು, ನಿಜ ಆಶ್ವಯುಜಮಾಸ,
ಕೃಷ್ಣಪಕ್ಷ, ಷಷ್ಠಿ/ಸಪ್ತಮಿ, ಶನಿವಾರ,
ಪುನರ್ವಸು ನಕ್ಷತ್ರ/ಪುಷ್ಯ ನಕ್ಷತ್ರ,
ರಾಹುಕಾಲ 9 :13 ರಿಂದ 10:40
ಗುಳಿಕಕಾಲ 06: 18ರಿಂದ 07:46
ಯಮಗಂಡಕಾಲ 1:34 ರಿಂದ 03:01

ಮೇಷ: ಮಾನಸಿಕವಾಗಿ ಕಿರಿಕಿರಿ, ಮನಸ್ತಾಪಗಳು, ಕೆಲಸಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನಗಳು, ನೀರು ಮತ್ತು ವಾಹನಗಳಿಂದ ಎಚ್ಚರಿಕೆ.

ವೃಷಭ: ಪೆಟ್ಟು ಮಾಡಿಕೊಳ್ಳುವ ಸಂಭವ, ಪ್ರಯಾಣದಲ್ಲಿ ಎಚ್ಚರಿಕೆ, ಉದ್ಯೋಗ, ಸ್ಥಳ ಮತ್ತು ಗೃಹ, ಬದಲಾವಣೆ ಬೇಡ, ಮಾನಸಿಕವಾಗಿ ಬೇಸರ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಆರ್ಥಿಕ ಸಂಕಷ್ಟಗಳು, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಆರ್ಥಿಕ ಸಹಾಯ, ಮೋಜು-ಮಸ್ತಿಯಿಂದ ತೊಂದರೆ.

ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ದೃಷ್ಟಿ ದೋಷಗಳು, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.

ಸಿಂಹ: ಅಧಿಕ ಖರ್ಚುಗಳು, ಸೇವಕ ವರ್ಗದಿಂದ ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ ನಿದ್ರಾಭಂಗ, ಹತ್ತಿರದವರೊಂದಿಗೆ ಶತ್ರುತ್ವ.

ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸ್ವಯಂಕೃತ ಅಪರಾಧದಿಂದ ತೊಂದರೆ, ಮಿತ್ರರಿಂದ ಹಿನ್ನಡೆ, ಅಧಿಕಾರಿಗಳಿಂದ ನಷ್ಟ ಮತ್ತು ಅವಮಾನ.

ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಪವಾದಗಳು ಅಧಿಕಾರಿಗಳಿಂದ ನಿರಾಸೆ.

ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ ಮಾಡುವ ಸಂದರ್ಭ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ.

ಧನಸ್ಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ, ಪುಣ್ಯಕ್ಷೇತ್ರಗಳಿಗೆ ತೆರಳುವ ಆಲೋಚನೆ.

ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಗುಪ್ತ ಪ್ರೀತಿ ವಿಷಯಗಳು ಬಯಲು, ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ, ಕರ್ತವ್ಯದಲ್ಲಿ ಹಿನ್ನಡೆ.

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಮೋಸ, ಅಪವಾದಗಳು, ಶೀತ ಕಫ ಉಸಿರಾಟ ಸಮಸ್ಯೆ.

ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಅಪವಾದಗಳಿಂದ ಗೌರವಕ್ಕೆ ಧಕ್ಕೆ.

Click to comment

Leave a Reply

Your email address will not be published. Required fields are marked *