ಪಂಚಾಂಗ
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಶುಕ್ಲ ಪಕ್ಷ, ಪೌರ್ಣಮಿ
ಶನಿವಾರ, ಮೂಲ ನಕ್ಷತ್ರ
ಶುಭ ಘಳಿಗೆ: ಮಧ್ಯಾಹ್ನ 12:28 ರಿಂದ 2:09
ಅಶುಭ ಘಳಿಗೆ: ಬೆಳಗ್ಗೆ 9:05 ರಿಂದ 10:47
Advertisement
ರಾಹುಕಾಲ: ಬೆಳಗ್ಗೆ 9:16 ರಿಂದ 10:52
ಗುಳಿಕಕಾಲ: ಬೆಳಗ್ಗೆ 6:04 ರಿಂದ 7:40
ಯಮಗಂಡಕಾಲ: ಮಧ್ಯಾಹ್ನ 2:04 ರಿಂದ 3:40
Advertisement
ಮೇಷ: ಮಕ್ಕಳನ್ನು ಬೆಳೆಸುವ ಮನಸ್ಸು, ಪಿತ್ರಾರ್ಜಿತ ಆಸ್ತಿಯಿಂದ ಅನುಕೂಲ, ಆಕಸ್ಮಿಕ ಧನಾಗಮನ, ಕಲ್ಪನೆ ಲೋಕದಲ್ಲಿ ವಿಹಾರ, ಆಸೆ ಆಕಾಂಕ್ಷೆಗಳು ಹೆಚ್ಚು.
Advertisement
ವೃಷಭ: ಆಹಾರದಲ್ಲಿ ವ್ಯತ್ಯಾಸ, ಆರೋಗ್ಯ ಸಮಸ್ಯೆ, ಬಂಧುಗಳು ದೂರವಾಗುವರು, ವ್ಯಾಪಾರದಲ್ಲಿ ನಷ್ಟ, ಕಮಿಷನ್ ಏಜೆಂಟ್‍ಗಳಿಗೆ ಸಮಸ್ಯೆ, ರಾಜಕೀಯ ವ್ಯಕ್ತಿಗಳಿಗೆ ಅನಾನುಕೂಲ.
Advertisement
ಮಿಥುನ: ಉದ್ಯೋಗದಲ್ಲಿ ಉತ್ತಮ ಹೆಸರು, ಶಕ್ತಿ ದೇವತೆಗಳ ಕನಸು ಬೀಳುವುದು, ವ್ಯವಹಾರಗಳಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಕೆಲಸಗಳಲ್ಲಿ ಆಸಕ್ತಿ ಹೆಚ್ಚು.
ಕಟಕ: ತಾಯಿ ಕಡೆಯಿಂದ ಆರ್ಥಿಕ ನೆರವು, ಕಲಾ ಚಟುವಟಿಕೆಗಳಲ್ಲಿ ಆಸಕ್ತಿ, ಅಲಂಕಾರಗಳ ಮೇಲೆ ವ್ಯಾಮೋಹ ಅಧಿಕ.
ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಆರ್ಥಿಕ ಸಂಕಷ್ಟಗಳು, ಕುಟುಂಬಕ್ಕಾಗಿ ಅಧಿಕ ಖರ್ಚು, ಆಕಸ್ಮಿಕ ಸ್ನೇಹಿತರ ಭೇಟಿ.
ಕನ್ಯಾ: ಸಂಗಾತಿಯಿಂದ ಆರ್ಥಿಕ ಸಹಾಯ, ಶುಭ ಕಾರ್ಯ ನಿಮಿತ್ತ ಪ್ರಯಾಣ, ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಕಲಾ ಕ್ಷೇತ್ರದವರಿಗೆ ಸದಾವಕಾಶ.
ತುಲಾ: ಸಾಲ ತೀರಿಸುವ ಅವಕಾಶ, ಕೆಲಸ ಕಾರ್ಯಗಳಲ್ಲಿ ಸಹಕಾರ, ವ್ಯವಹಾರಕ್ಕೆ ಮಕ್ಕಳಿಂದ ಸಹಾಯ, ಕೆಲಸ ಕಾರ್ಯಗಳಲ್ಲಿ ಜಯ, ನೀವಾಡುವ ಮಾತಿನಿಂದ ತೊಂದರೆ.
ವೃಶ್ಚಿಕ: ಕಲ್ಪನಾ ಲೋಕದಲ್ಲಿ ವಿಹಾರ, ಐಷಾರಾಮಿ ಜೀವನಕ್ಕೆ ಮನಸ್ಸು, ವಸ್ತ್ರಾಭರಣ ಖರೀದಿಗಾಗಿ ಖರ್ಚು, ವಿದ್ಯಾಭ್ಯಾಸ ನಿಮಿತ್ತ ಮಕ್ಕಳು ಪ್ರಯಾಣ.
ಧನಸ್ಸು: ವಿದ್ಯಾಭ್ಯಾಸದಲ್ಲಿ ಪ್ರಗತಿ, ಉತ್ತಮ ಅವಕಾಶ ಪ್ರಾಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಶತ್ರುಗಳ ಕಾಟ, ಮಹಿಳೆಯರಲ್ಲಿ ಮನಃಸ್ತಾಪ, ಮೋಜು-ಮಸ್ತಿಯಲ್ಲಿ ತೊಡಗುವಿರಿ.
ಮಕರ: ಭವಿಷ್ಯದ ಬಗ್ಗೆ ಕನಸು, ತಾಂತ್ರಿಕ ವಿದ್ಯಾರ್ಥಿಗಳಲ್ಲಿ ಉತ್ಸಾಹ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಮಕ್ಕಳಿಂದ ಸಮಸ್ಯೆ, ಅನಗತ್ಯ ಕಲಹ ಹೆಚ್ಚಾಗುವುದು.
ಕುಂಭ: ಸ್ಥಿರಾಸ್ತಿಯಿಂದ ಲಾಭ, ಪ್ರೇಮ ವಿಚಾರದಲ್ಲಿ ಯಶಸ್ಸು, ಶತ್ರುಗಳು ಮಿತ್ರರಂತೆ ವರ್ತಿಸುವರು, ಕುಟುಂಬದಲ್ಲಿ ವೈಮನಸ್ಸು.
ಮೀನ: ಅನಿರೀಕ್ಷಿತ ಉದ್ಯೋಗದಲ್ಲಿ ಪ್ರಗತಿ, ಗೌರವ ಸನ್ಮಾನ ಪ್ರಾಪ್ತಿ, ಉದ್ಯೋಗದಲ್ಲಿ ಸಮಸ್ಯೆ, ಆಕಸ್ಮಿಕ ಸಮಸ್ಯೆ ಎದುರಾಗುವುದು, ಶರೀರದಲ್ಲಿ ಆತಂಕ.