Connect with us

Dina Bhavishya

ದಿನ ಭವಿಷ್ಯ: 09-01-2021

Published

on

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,
ಹೇಮಂತ ಋತು, ಮಾರ್ಗಶಿರಮಾಸ,
ಕೃಷ್ಣಪಕ್ಷ, ಏಕಾದಶಿ, ಶನಿವಾರ,
ವಿಶಾಖ ನಕ್ಷತ್ರ/ಅನುರಾಧ ನಕ್ಷತ್ರ
ರಾಹುಕಾಲ: 09:38 ರಿಂದ 11:04
ಗುಳಿಕಕಾಲ: 06:46 ರಿಂದ 8 :12
ಯಮಗಂಡಕಾಲ: 01:56 ರಿಂದ 03:22

ಮೇಷ: ಸ್ಥಿರಾಸ್ತಿ ನಷ್ಟ, ಆರೋಗ್ಯ ಸಮಸ್ಯೆ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ.

ವೃಷಭ: ಮಿತ್ರರಿಂದ ಆಕಸ್ಮಿಕ ಧನ ನಷ್ಟ, ಗರ್ಭದೋಷ ಸಮಸ್ಯೆ, ಮಕ್ಕಳ ಭವಿಷ್ಯದ ಚಿಂತೆ, ಬಂಧು ಬಾಂಧವರಿಂದ ಅನುಕೂಲ.

ಮಿಥುನ: ಅನಾರೋಗ್ಯದಿಂದ ವ್ಯವಹಾರದಲ್ಲಿ ತೊಡಕು, ಆತುರದಿಂದ ಅಪಘಾತಗಳು, ವಾಹನ ಚಾಲನೆಯಲ್ಲಿ ಎಚ್ಚರಿಕೆ,
ಅತಿಯಾದ ಬುದ್ಧಿವಂತಿಕೆಯಿಂದ ಸಮಸ್ಯೆ.

ಕಟಕ: ಪ್ರಯಾಣದಿಂದ ಅನುಕೂಲಕರ, ಉದ್ಯೋಗ ಗೃಹ ಮತ್ತು ಸ್ಥಳ ಬದಲಾವಣೆಗೆ ಸಕಾಲ, ಆರೋಗ್ಯದಲ್ಲಿ ವ್ಯತ್ಯಾಸ.

ಸಿಂಹ: ಮಕ್ಕಳಿಂದ ಖರ್ಚು, ಪ್ರತಿಷ್ಠೆ ಗೌರವ ಹೆಸರಿಗೆ ಕುಂದು ಬರುವುದು, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ ಹೆಚ್ಚು.

ಕನ್ಯಾ: ಪಾಲುದಾರಿಕೆಯಲ್ಲಿ ಸಮಸ್ಯೆ, ಆರ್ಥಿಕ ಸಮಸ್ಯೆ ಅಧಿಕ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಅತಿಯಾದ ಬುದ್ಧಿವಂತಿಕೆ ಬೇಡ.

ತುಲಾ: ಉದ್ಯೋಗ ಬದಲಾವಣೆ ಬೇಡ, ಅಧಿಕ ಖರ್ಚು, ಆರೋಗ್ಯದಲ್ಲಿ ಏರುಪೇರು.

ವೃಶ್ಚಿಕ: ಮಕ್ಕಳಿಂದ ಆಕಸ್ಮಿಕ ಧನಾಗಮನ, ಉದ್ಯೋಗ ಬದಲಾವಣೆಗೆ ಸೂಕ್ತ ಕಾಲ, ಆರೋಗ್ಯ ಸಮಸ್ಯೆಯಿಂದ ಭಾದೆ.

ಧನಸ್ಸು: ಕಲಹ ಮತ್ತು ಮನಸ್ತಾಪಗಳು, ಸಂಗಾತಿ ಆರೋಗ್ಯದಲ್ಲಿ ಏರುಪೇರು, ಅತಿಯಾದ ಉದ್ಯೋಗ ಒತ್ತಡ, ವಾಬ್ದಾರಿಗಳಿಂದ ಒತ್ತಡ.

ಮಕರ: ಉದ್ಯೋಗ ನಿಮಿತ್ತ ದೂರ ಪ್ರಯಾಣ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಬುದ್ಧಿಹೀನರಾಗುವಿರಿ.

ಕುಂಭ: ಸಾಲಗಾರರಿಂದ ಮುಕ್ತಿ, ಕುಟುಂಬದಲ್ಲಿ ಅಂತಃಕಲಹಗಳು, ಹಿರಿಯರಿಗೆ ನೋವುಂಟು ಮಾಡುವಿರಿ.

ಮೀನ: ಪ್ರೀತಿ-ಪ್ರೇಮದ ವಿಷಯಗಳಿಗೆ ಮನಸ್ಸು, ಸ್ಥಿರಾಸ್ತಿ ವಿಷಯಗಳಿಂದ ಮನಸ್ಸಿಗೆ ಘಾಸಿ, ಅಧಿಕಾರಿಗಳಿಂದ ಅನುಕೂಲ.

Click to comment

Leave a Reply

Your email address will not be published. Required fields are marked *

www.publictv.in