ರಾಹುಕಾಲ : 12:25 ರಿಂದ 1:57
ಗುಳಿಕಕಾಲ : 10:52 ರಿಂದ 12:25
ಯಮಗಂಡಕಾಲ : 7:46 ರಿಂದ 9:29
ಬುಧವಾರ, ದ್ವಾದಶಿ, ಮಖ ನಕ್ಷತ್ರ
ಶ್ರೀ ವಿಶ್ವಾವಸು ನಾಮ ಸಂವತ್ಸರ
ಉತ್ತರಾಯಣ, ವಸಂತ ಋತು
ಚೈತ್ರ ಮಾಸ, ಶುಕ್ಲ ಪಕ್ಷ
ಮೇಷ: ಈ ದಿನ ದೃಷ್ಟಿ ದೋಷ, ನಂಬಿಕೆ ದ್ರೋಹ, ಸ್ವಯಂಕೃತ ಅಪರಾಧ, ಪರರಿಗೆ ಸಹಾನುಭೂತಿ ತೋರುವಿರಿ.
ವೃಷಭ: ಈ ದಿನ ಪ್ರಭಾವಿ ಜನರ ಭೇಟಿ, ರೋಗಭಾದೆ, ಆಪ್ತರನ್ನ ದ್ವೇಷಿಸುವಿರಿ, ಸಣ್ಣ ಪುಟ್ಟ ಕಲಹ, ಒತ್ತಡ ಜಾಸ್ತಿ.
ಮಿಥುನ: ಗುರಿ ಸಾಧಿಸಲು ಶ್ರಮಪಡುವಿರಿ, ಹಿರಿಯರ ಸಲಹೆ ಒಳಿತು, ಮಹಿಳೆಯರಿಗೆ ಹೆಚ್ಚು ಶ್ರಮ.
ಕಟಕ: ಕುಟುಂಬದಲ್ಲಿ ಪ್ರೀತಿ, ಸರ್ಕಾರಿ ಅಧಿಕಾರಿಗಳಿಗೆ ಬಡ್ತಿ, ಮನಶಾಂತಿ, ಆಹಾರ ಸೇವನೆಯಲ್ಲಿ ವ್ಯತ್ಯಾಸ ಎಚ್ಚರ.
ಸಿಂಹ: ಕ್ರಯ ವಿಕ್ರಯಗಳಿಂದ ಲಾಭ, ಶತ್ರು ನಾಶ, ಯತ್ನಕಾರ್ಯಗಳಲ್ಲಿ ವಿಳಂಬ, ವಸ್ತ್ರ ವ್ಯಾಪಾರಿಗಳಿಗೆ ಲಾಭ.
ಕನ್ಯಾ: ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ, ದಂಡ ಕಟ್ಟುವಿರಿ, ಮನಕ್ಲೇಶ, ಅವಕಾಶ ಕೈ ತಪ್ಪುವುದು.
ತುಲಾ: ಮೋಸದ ಕುತಂತ್ರಕ್ಕೆ ಬೀಳುವಿರಿ, ಮಾನಹಾನಿ, ದುಗುಡ, ನಿರುದ್ಯೋಗಿಗಳಿಗೆ ಉದ್ಯೋಗ.
ವೃಶ್ಚಿಕ: ಕೈಗೊಂಡ ಕೆಲಸಗಳಲ್ಲಿ ಜಯ, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ಪತಿ ಪತ್ನಿಯರಲ್ಲಿ ಸಾಮರಸ್ಯ.
ಧನಸ್ಸು: ಸ್ವಂತ ಉದ್ಯಮಿಗಳಿಗೆ ಲಾಭ, ಸುಖ ಭೋಜನ, ವಸ್ತ್ರ ಖರೀದಿ, ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು.
ಮಕರ: ಬೇಡದ ವಿಷಯಗಳಿಂದ ದೂರವಿರಿ, ಷೇರು ವ್ಯವಹಾರಗಳಲ್ಲಿ ಲಾಭ, ಶರೀರದಲ್ಲಿ ತಳಮಳ, ವೈದ್ಯರ ಭೇಟಿ.
ಕುಂಭ: ದುಡುಕು ಸ್ವಭಾವ, ವಾಹನದಿಂದ ತೊಂದರೆ, ಹಿತ ಶತ್ರು ಭಾದೆ, ಪುಣ್ಯಕ್ಷೇತ್ರ ದರ್ಶನ.
ಮೀನ: ಹೇಳಿಕೆ ಮಾತಿನಿಂದ ಕಷ್ಟಕ್ಕೆ ಸಿಲುಕುವಿರಿ, ಭೂ ಲಾಭ, ವೃತ್ತಿ ಜೀವನದಲ್ಲಿ ಬದಲಾವಣೆ, ಅಧಿಕ ಖರ್ಚು.