ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಶುಕ್ಲ ಪಕ್ಷ, ಸಪ್ತಮಿ ತಿಥಿ,
ಭಾನುವಾರ, ಮಖ ನಕ್ಷತ್ರ
ರಾಹುಕಾಲ: ಸಂಜೆ 5:11 ರಿಂದ 6:47
ಗುಳಿಕಕಾಲ: ಮಧ್ಯಾಹ್ನ 3:35 ರಿಂದ 5:11
ಯಮಗಂಡಕಾಲ: ಮಧ್ಯಾಹ್ನ 12:23 ರಿಂದ 1:59
Advertisement
ಮೇಷ: ಅಪರಿಚಿತರಿಂದ ದೂರ ಉಳಿಯಿರಿ, ಉದ್ಯೋಗದಲ್ಲಿ ಪ್ರಗತಿ, ಆರೋಗ್ಯದಲ್ಲಿ ಏರುಪೇರು, ಮಾತಿನ ಮೇಲೆ ಹಿಡಿತವಿರಲಿ, ಅತಿಯಾದ ನಿದ್ರೆ, ಮಹಿಳೆಯರಿಗೆ ವಿಶೇಷ ಲಾಭ, ಮಾನಸಿಕ ನೆಮ್ಮದಿ.
Advertisement
ವೃಷಭ: ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ವಿಪರೀತ ಹಣವ್ಯಯ, ಮಕ್ಕಳ ವಿಚಾರದಲ್ಲಿ ನೋವು, ಕುಟುಂಬದ ಹೊರೆ ಹೆಚ್ಚಾಗುವುದು, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ, ಈ ವಾರ ನೆಮ್ಮದಿ ಇಲ್ಲದ ಜೀವನ.
Advertisement
ಮಿಥುನ: ಅಮೂಲ್ಯ ವಸ್ತುಗಳ ಖರೀದಿ, ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ಸುಖ ಭೋಜನ ಪ್ರಾಪ್ತಿ, ಪರರ ಧನ ಪ್ರಾಪ್ತಿ, ದ್ರವ್ಯ ಲಾಭ, ಕಷ್ಟ ಕಾರ್ಪಣ್ಯಗಳು ಹೆಚ್ಚಾಗುವುದು.
Advertisement
ಕಟಕ: ಕೋರ್ಟ್ ಕೇಸ್ಗಳಲ್ಲಿ ಜಯ, ಹಿರಿಯರಲ್ಲಿ ಭಕ್ತಿ, ಸುಖ ಭೋಜನ ಪ್ರಾಪ್ತಿ, ಸಣ್ಣ ಪುಟ್ಟ ವಿಚಾರಗಳಿಂದ ಕಲಹ, ಮಾತಿನ ಚಕಮಕಿ, ಇಲ್ಲ ಸಲ್ಲದ ಅವಪಾದ, ನಂಬಿಕಸ್ಥರಿಂದ ಎಚ್ಚರಿಕೆ.
ಸಿಂಹ: ಕುಟುಂಬದಲ್ಲಿ ನೆಮ್ಮದಿ, ತೀರ್ಥಕ್ಷೇತ್ರ ದರ್ಶನ, ಮಾನಸಿಕ ನೆಮ್ಮದಿ ಲಭಿಸುವುದು, ಹಿತ ಶತ್ರುಗಳ ಬಾಧೆ, ಖಾಸಗಿ ಉದ್ಯೋಗಸ್ಥರಿಗೆ ಕಿರಿಕಿರಿ, ಉದ್ಯೋಗದಲ್ಲಿ ಒತ್ತಡ, ಅನಗತ್ಯ ಹಸ್ತಕ್ಷೇಪಗಳಿಂದ ಸಂಕಷ್ಟ.
ಕನ್ಯಾ: ಉದ್ಯೋಗದಲ್ಲಿ ಪ್ರಗತಿ, ಸ್ತ್ರೀಯರಿಗೆ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಅಪಕೀರ್ತಿ-ಅಗೌರವ, ಮಾನಸಿಕ ವ್ಯಥೆ, ಪ್ರಿಯ ಜನರ ಭೇಟಿ, ಆತ್ಮೀಯರೊಂದಿಗೆ ಸಂಕಷ್ಟ ಹೇಳಿಕೊಳ್ಳುವಿರಿ, ಶತ್ರುಗಳ ನಾಶ.
ತುಲಾ: ಕುಟುಂಬದಲ್ಲಿ ಶಾಂತಿ, ನಾನಾ ವಿಚಾರಗಳಲ್ಲಿ ಆಸಕ್ತಿ, ಆಕಸ್ಮಿಕ ಖರ್ಚು, ಉನ್ನತ ವಿದ್ಯಾಭ್ಯಾಸಕ್ಕಾಗಿ ಪ್ರಯಾಣ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಇತರರ ಮಾತಿಗೆ ಮರುಳಾಗಬೇಡಿ, ಈ ವಾರ ಶುಭ ಫಲ.
ವೃಶ್ಚಿಕ: ಸಹೋದ್ಯೋಗಿಗಳ ಜೊತೆ ವೈಮನಸ್ಸು, ಸ್ನೇಹಿತರೊಂದಿಗೆ ತಾಳ್ಮೆ ಅತ್ಯಗತ್ಯ, ದೂರ ಪ್ರಯಾಣ, ಆರೋಗ್ಯದಲ್ಲಿ ಚೇತರಿಕೆ, ಗುರಿ ಸಾಧನೆಯತ್ತ ಪರಿಶ್ರಮ, ಈ ವಾರ ಶುಭ ಫಲ ಪ್ರಾಪ್ತಿ.
ಧನಸ್ಸು: ಕೆಲಸ ಕಾರ್ಯಗಳಲ್ಲಿ ಪ್ರಗತಿ, ಹಳೇ ಸಾಲ ಮರುಪಾವತಿ, ಶುಭ ಸುದ್ದಿ ಕೇಳುವಿರಿ, ಮಾನಸಿಕ ನೆಮ್ಮದಿ, ಅಧಿಕವಾದ ತಿರುಗಾಟ, ಮನಸ್ಸಿನಲ್ಲಿ ಗೊಂದಲ, ಶತ್ರುಗಳ ಬಾಧೆ.
ಮಕರ: ಅಲ್ಪ ಆದಾಯ ಅಧಿಕ ಖರ್ಚು, ನೀಚ ಜನರಿಂದ ದೂರವಿರಿ, ಹಣಕಾಸು ನಷ್ಟ, ವೃಥಾ ತಿರುಗಾಟ, ಮನಸ್ಸಿನಲ್ಲಿ ನಾನಾ ಚಿಂತೆ, ಆರೋಗ್ಯದಲ್ಲಿ ಏರುಪೇರು, ಕೈ ಹಾಕಿದ ಕೆಲಸ ಕಾರ್ಯಗಳಲ್ಲಿ ನಿಧಾನಗತಿ.
ಕುಂಭ: ತೀರ್ಥಕ್ಷೇತ್ರಕ್ಕೆ ಪ್ರಯಾಣ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಸ್ಥಿರಾಸ್ತಿ ಸಂಪಾದನೆ, ಅವಿವಾಹಿತರಿಗೆ ವಿವಾಹ ಯೋಗ, ವಿದ್ಯಾರ್ಥಿಗಳಿಗೆ ಹಿನ್ನಡೆ, ದ್ರವ್ಯ ಲಾಭ, ಮಿತ್ರರಲ್ಲಿ ಸ್ನೇಹವೃದ್ಧಿ.
ಮೀನ: ಮನಸ್ಸಿಗೆ ಅಶಾಂತಿ, ಪರರಿಂದ ಸಹಾಯ, ಯಾರನ್ನೂ ಹೆಚ್ಚು ನಂಬಬೇಡಿ, ಮಾತೃವಿನಿಂದ ಸಹಾಯ, ಕ್ರಯ-ವಿಕ್ರಯಗಳಲ್ಲಿ ಲಾಭ, ಕುಟುಂಬದಲ್ಲಿ ನೆಮ್ಮದಿ ವಾತಾವರಣ.