Connect with us

Dina Bhavishya

ದಿನ ಭವಿಷ್ಯ: 09-06-2021

Published

on

Share this

ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ವೈಶಾಖ -ಮಾಸ, ಕೃಷ್ಣ ಪಕ್ಷ,
ವಾರ: ಬುಧವಾರ,
ತಿಥಿ: ಚತುರ್ದಶಿ,
ನಕ್ಷತ್ರ: ಕೃತಿಕಾ,
ರಾಹುಕಾಲ : 12.23 ರಿಂದ 1.58
ಗುಳಿಕಕಾಲ : 10.47 ರಿಂದ 12.23
ಯಮಗಂಡಕಾಲ : 7.35 ರಿಂದ 9.11

ಮೇಷ: ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಅಧಿಕ ಖರ್ಚು, ಆರೋಗ್ಯ ಸಮಸ್ಯೆ, ದೂರ ಪ್ರಯಾಣ, ಸ್ಥಳ ಬದಲಾವಣೆ.

ವೃಷಭ: ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣವ್ಯಯ, ಮಾನಸಿಕ ವ್ಯಥೆ, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ.

ಮಿಥುನ: ಮಾಡಿದ ಕೆಲಸಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ, ಕೋಪ ಜಾಸ್ತಿ.

ಕಟಕ: ಗೆಳೆಯರೊಂದಿಗೆ ಕಲಹ, ಮನಸ್ಸಿಗೆ ನಾನಾರೀತಿಯ ಚಿಂತೆ, ಚಿನ್ನಾಭರಣ ವಿಚಾರದಲ್ಲಿ ಎಚ್ಚರ, ತೀರ್ಥಕ್ಷೇತ್ರ ದರ್ಶನ ಮುಂದೂಡಿಕೆ.

ಸಿಂಹ: ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, ಅಪಘಾತವಾಗುವ ಸಾಧ್ಯತೆ, ಆಸ್ತಿ ವಿಚಾರದಲ್ಲಿ ಕಲಹ.

ಕನ್ಯಾ: ಮಿತ್ರರಿಂದ ಸಹಾಯ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಅಲ್ಪ ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ.

ತುಲಾ: ಮಿತ್ರರಿಂದ ಧನಸಹಾಯ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಏರುಪೇರು.

ವೃಶ್ಚಿಕ: ನಂಬಿಕೆದ್ರೋಹ, ಅನ್ಯರಲ್ಲಿ ವೈಮನಸ್ಸು, ಋಣಭಾದೆ, ಕುಟುಂಬ ಸೌಖ್ಯ, ಚಂಚಲ ಸ್ವಭಾವ.

ಧನಸ್ಸು: ಮನಸ್ಸಿನ ಮೇಲೆ ದುಷ್ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ, ದಂಡ ಕಟ್ಟುವ ಸಾಧ್ಯತೆ.

ಮಕರ: ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಆತ್ಮೀಯರಲ್ಲಿ ಕಲಹ, ಮೇಲಾಧಿಕಾರಿಗಳಿಂದ ತೊಂದರೆ.

ಕುಂಭ: ಯತ್ನ ಕಾರ್ಯದಲ್ಲಿ ತೊಂದರೆ, ವೃಥಾ ತಿರುಗಾಟ, ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.

ಮೀನ: ಆಕಸ್ಮಿಕ ಧನಲಾಭ, ಯಾರನ್ನ ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ವಿವಾಹ ಯೋಗ.

 

 

Click to comment

Leave a Reply

Your email address will not be published. Required fields are marked *

Advertisement