Astrology

ದಿನ ಭವಿಷ್ಯ: 09-09-2021

Published

on

Daily Horoscope in Kannada
Share this

ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,
ದಕ್ಷಿಣಾಯಣ, ವರ್ಷ ಋತು,
ಭಾದ್ರಪದ ಮಾಸ, ಶುಕ್ಲ ಪಕ್ಷ,
ವಾರ: ಗುರುವಾರ
ತಿಥಿ: ತೃತೀಯ
ನಕ್ಷತ್ರ: ಹಸ್ತ/ಚಿತ್ತ

ರಾಹುಕಾಲ: 01:52 ರಿಂದ 03:24
ಗುಳಿಕಕಾಲ: 09:16 ರಿಂದ 10:48
ಯಮಗಂಡಕಾಲ: 06:12 ರಿಂದ 07:44

ಮೇಷ: ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕಾನೂನುಬಾಹಿರ ಚಟುವಟಿಕೆಗಳು, ದೇವತಾ ಕಾರ್ಯಗಳಿಗೆ ಅಡೆತಡೆ.

ವೃಷಭ: ಸಂಗಾತಿಯಿಂದ ನೋವು, ಆಕಸ್ಮಿಕ ಘಟನೆ ಮರುಕಳಿಸುವುದು, ಅಧಿಕ ನಷ್ಟ, ಎಲೆಕ್ಟ್ರಾನಿಕ್ ಯಂತ್ರೋಪಕರಣಗಳಿಂದ ಪೆಟ್ಟು.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಸಂಗಾತಿಯಿಂದ ನೋವು.

ಕಟಕ: ಆರ್ಥಿಕ ನಷ್ಟ, ಸ್ವಯಂಕೃತಾಪರಾಧದಿಂದ ನೋವು, ಅವಕಾಶಗಳು ಕೈ ತಪ್ಪುವುದು, ಅಧಿಕಾರಿಗಳಿಂದ ಸಮಸ್ಯೆ.

ಸಿಂಹ: ಸ್ವಂತ ಉದ್ಯೋಗದಲ್ಲಿ ಜಯ, ಅನಿರೀಕ್ಷಿತ ಪ್ರಯಾಣ, ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು, ಭೂ ವ್ಯವಹಾರಗಳಿಂದ ಧನಾಗಮನ.

ಕನ್ಯಾ: ಆಕಸ್ಮಿಕ ಅಪಘಾತ ಎಚ್ಚರಿಕೆ, ಬಂಧು ಬಾಂಧವರಿಂದ ನಷ್ಟ, ಪಿತ್ರಾರ್ಜಿತ ಆಸ್ತಿ ವಿಷಯವಾಗಿ ಸಮಸ್ಯೆ, ಕೋರ್ಟ್ ಮೆಟ್ಟಿಲೇರುವ ಸಂದರ್ಭ.

ತುಲಾ: ಸಂಗಾತಿಯಿಂದ ನೋವು, ಪಾಲುದಾರಿಕೆಯಲ್ಲಿ ಲಾಭ, ಕಾರ್ಯ ನಿಮಿತ್ತ ಪ್ರಯಾಣ.

ವೃಶ್ಚಿಕ: ಉದ್ಯೋಗದಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ಗೌರವಕ್ಕೆ ಧಕ್ಕೆ, ವ್ಯವಹಾರದಲ್ಲಿ ಸಮಸ್ಯೆ.

ಧನಸ್ಸು: ಪ್ರೀತಿ ಪ್ರೇಮ ವಿಷಯದಲ್ಲಿ ಜಯ, ಮಕ್ಕಳಿಂದ ಅನುಕೂಲ, ಗರ್ಭಿಣಿಯರಿಗೆ ಎಚ್ಚರಿಕೆ, ಧರ್ಮ ಕಾರ್ಯಗಳಲ್ಲಿ ತೊಡಗುವಿರಿ, ತಂದೆಯಿಂದ ಅನುಕೂಲ.

ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ, ವೇಗದ ಚಾಲನೆಯಿಂದ ಸಮಸ್ಯೆ, ನಿದ್ರಾಭಂಗ, ಉನ್ನತ ಅಧಿಕಾರಿಗಳಿಂದ ಸಮಸ್ಯೆ.

ಕುಂಭ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಲಾಭ.

ಮೀನ: ಮಕ್ಕಳಿಂದ ಧನಾಗಮನ, ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ನೋವು, ಆರೋಗ್ಯದಲ್ಲಿ ವ್ಯತ್ಯಾಸ, ಮನೆಯ ವಾತಾವರಣದಲ್ಲಿ ಆತಂಕ.

Click to comment

Leave a Reply

Your email address will not be published. Required fields are marked *

Advertisement
Advertisement