Connect with us

Dina Bhavishya

ದಿನ ಭವಿಷ್ಯ: 09-11-2020

Published

on

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,
ಶರದ್ ಋತು, ನಿಜ ಆಶ್ವಯುಜ ಮಾಸ, ಕೃಷ್ಣ ಪಕ್ಷ.
ವಾರ: ಸೋಮವಾರ, ತಿಥಿ: ಅಷ್ಟಮಿ, ನಕ್ಷತ್ರ: ಆಶ್ಲೇಷ,
ರಾಹುಕಾಲ: 7.46 ರಿಂದ 9.13
ಗುಳಿಕಕಾಲ: 1.34 ರಿಂದ 3.01
ಯಮಗಂಡಕಾಲ:10.40 ರಿಂದ 12.07

ಮೇಷ: ಅಧಿಕ ಕೋಪ, ಪರರಿಗೆ ಉಪಕಾರ ಮಾಡುವಿರಿ, ಮನಃಶಾಂತಿ, ಹೊಸ ವ್ಯವಹಾರಗಳಿಂದ ಅಲ್ಪ ಲಾಭ.

ವೃಷಭ: ತಾಳ್ಮೆ ಇರಲಿ, ಎಚ್ಚರ ಅಗತ್ಯ, ವ್ಯವಹಾರದ ಬಗ್ಗೆ ಜಾಗ್ರತೆ.

ಮಿಥುನ: ಆರೋಗ್ಯದಲ್ಲಿ ಏರುಪೇರು, ಮಾತಿನ ಮೇಲೆ ನಿಗಾ ಇರಲಿ, ಶತ್ರುಬಾಧೆ, ಸತಿ-ಪತಿಯರಲ್ಲಿ ಕಲಹ, ಚಂಚಲ ಮನಸ್ಸು.

ಕಟಕ: ಮಧ್ಯಸ್ಥಿಕೆ ವ್ಯವಹಾರಗಳಿಂದ ಲಾಭ, ಮಿತ್ರರಿಂದ ಅಪವಾದ, ನಿಂದನೆ, ಮಾತಾಪಿತರ ಸೇವೆ, ಪರರ ಕಷ್ಟಕ್ಕೆ ಸ್ಪಂದಿಸುವಿರಿ.

ಸಿಂಹ: ಅಧಿಕಾರ-ಪ್ರಾಪ್ತಿ, ವಿವೇಚನೆ ಕಳೆದುಕೊಳ್ಳಬೇಡಿ, ಸಂತಾನ ಪ್ರಾಪ್ತಿ, ಅನಾರೋಗ್ಯ, ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ.

ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ, ನಿರೀಕ್ಷಿತ ಆದಾಯ, ಲಾಭ, ಕೆಟ್ಟ ಆಲೋಚನೆಯಿಂದ ಮೈಗಳ್ಳತನ.

ತುಲಾ: ಪ್ರತಿಯೊಂದು ಕೆಲಸವನ್ನು ತಾಳ್ಮೆಯಿಂದ ನಿಭಾಯಿಸಿ, ಮನಃಶಾಂತಿ, ಆತ್ಮೀಯರಿಂದ ಸಹಾಯ, ಮನಸ್ಸಿಗೆ ಸದಾ ಸಂಕಟ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಾಲಭಾದೆ, ಅನಗತ್ಯ ಅಲೆದಾಟ, ಅಕಾಲ ಭೋಜನ, ನಂಬಿಕೆ ದ್ರೋಹ, ದಾಂಪತ್ಯದಲ್ಲಿ ಪ್ರೀತಿ.

ಧನಸ್ಸು: ಇತರರ ಭಾವನೆಗಳಿಗೆ ಸ್ಪಂದಿಸುವಿರಿ, ಅನಗತ್ಯ ಖರ್ಚು, ವೈಮನಸ್ಸು, ಸ್ತ್ರೀಯರಿಗೆ ಶುಭ.

ಮಕರ: ಅಧಿಕ ಖರ್ಚು, ಅವಾಚ್ಯ ಶಬ್ದಗಳಿಂದ ನಿಂದನೆ, ವ್ಯಾಪಾರದಲ್ಲಿ ನಷ್ಟ, ಋಣವಿಮೋಚನೆ, ಮನಶಾಂತಿ.

ಕುಂಭ: ಮಕ್ಕಳ ಪ್ರತಿಭೆಗೆ ಮಾನ್ಯತೆ, ದೂರ ಪ್ರಯಾಣ, ಕೋಪ ಜಾಸ್ತಿ, ಗುಪ್ತಾಂಗ ರೋಗಗಳು, ಅಕಾಲ ಭೋಜನ.

ಮೀನ: ಅವಸರದಲ್ಲಿ ಯಾವುದೇ ತೀರ್ಮಾನ ಬೇಡ, ವ್ಯಾಪಾರದಲ್ಲಿ ಲಾಭ, ಸ್ನೇಹಿತರ ಮಾತಿಗೆ ಗೌರವ.

Click to comment

Leave a Reply

Your email address will not be published. Required fields are marked *