Connect with us

Dina Bhavishya

ದಿನ ಭವಿಷ್ಯ: 10-05-2020

Published

on

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಕೃಷ್ಣ ಪಕ್ಷ, ತೃತೀಯಾ ತಿಥಿ,
ಭಾನುವಾರ, ಮೂಲ ನಕ್ಷತ್ರ

ರಾಹುಕಾಲ: ಸಂಜೆ 5:04 ರಿಂದ 6:39
ಗುಳಿಕಕಾಲ: ಮಧ್ಯಾಹ್ನ 3:29 ರಿಂದ 5:04
ಯಮಗಂಡಕಾಲ: ಮಧ್ಯಾಹ್ನ 12:19 ರಿಂದ 2:54

ಮೇಷ: ನೂತನ ವಸ್ತುಗಳ ಖರೀದಿ, ಪ್ರಯತ್ನದಿಂದ ಕಾರ್ಯ ಸಿದ್ಧಿ, ಮನಸ್ಸಿಗೆ ನೆಮ್ಮದಿ, ಯಂತ್ರೋಪಕರಣಗಳಿಂದ ಲಾಭ, ಮಿತ್ರರ ಭೇಟಿ, ಗಣ್ಯ ವ್ಯಕ್ತಿಗಳ ಪರಿಚಯ.

ವೃಷಭ: ಕೋರ್ಟ್ ಕೇಸ್‍ಗಳಲ್ಲಿ ವಿಳಂಬ, ಡಿಸ್ಕೌಂಟ್ ವಸ್ತುಗಳಿಗೆ ಬೇಡಿಕೆ, ಆದಾಯ ಕಡಿಮೆ, ಅಧಿಕವಾದ ಖರ್ಚು, ಷೇರು ವ್ಯವಹಾರದಲ್ಲಿ ಲಾಭ, ದುಷ್ಟರಿಂದ ತೊಂದರೆ.

ಮಿಥುನ: ಮಕ್ಕಳಿಂದ ಶುಭ ಸುದ್ದಿ, ವಾಹನದಿಂದ ಅಧಿಕ ಖರ್ಚು, ಶತ್ರು ಬಾಧೆ, ವ್ಯಾಪಾರಿಗಳಿಗೆ ಧನ ಲಾಭ, ಕೃಷಿಕರಿಗೆ ಅಲ್ಪ ಲಾಭ, ವೈದ್ಯಕೀಯ ಕ್ಷೇತ್ರದವರಿಗೆ ಲಾಭ, ಸ್ತ್ರೀಯರಿಗೆ ಅನುಕೂಲ.

ಕಟಕ: ಹಣಕಾಸು ವಿಚಾರದಲ್ಲಿ ನಷ್ಟ, ಶುಭ ಕಾರ್ಯಗಳಲ್ಲಿ ಭಾಗಿ, ಕುಟುಂಬ ಸೌಖ್ಯ, ಅನಾವಶ್ಯಕ ಖರ್ಚು, ಪರಸ್ಥಳ ವಾಸ, ನಾನಾ ರೀತಿಯ ಚಿಂತೆ, ವಿದ್ಯೆಯಲ್ಲಿ ಹೆಚ್ಚಿನ ಆಸಕ್ತಿ.

ಸಿಂಹ: ಗೆಳೆಯರಿಂದ ದುರ್ಘಟನೆ, ಕೆಲಸ ಕಾರ್ಯಗಳಲ್ಲಿ ಜಯ, ಮನಃಕ್ಲೇಷ, ಯತ್ನ ಕಾರ್ಯದಲ್ಲಿ ಜಯ, ಆರ್ಥಿಕ ಪರಿಸ್ಥಿತಿ ಚೇತರಿಕೆ.

ಕನ್ಯಾ: ಭೂ ಲಾಭ, ಸತ್ಕಾರ್ಯದಲ್ಲಿ ಆಸಕ್ತಿ, ನಂಬಿಕಸ್ಥರಿಂದ ಮೋಸ, ಆಲಸ್ಯ ಮನೋಭಾವ, ಅಕಾಲ ಭೋಜನ, ಅಧಿಕಾರಿಗಳಲ್ಲಿ ಕಲಹ, ಸಾಮಾನ್ಯ ನೆಮ್ಮದಿಗೆ ಭಂಗ.

ತುಲಾ: ಹೊಸ ವ್ಯವಹಾರಗಳಲ್ಲಿ ಆಸಕ್ತಿ, ಆರೋಗ್ಯದಲ್ಲಿ ಚೇತರಿಕೆ, ತೀರ್ಥಯಾತ್ರೆ ದರ್ಶನ, ಧನ ನಷ್ಟ, ಉನ್ನತ ವಿದ್ಯಾಭ್ಯಾಸ, ವಿದೇಶ ಪ್ರಯಾಣ, ಮಾನಸಿಕ ನೆಮ್ಮದಿ.

ವೃಶ್ಚಿಕ: ಕಾರ್ಯ ಸಾಧನೆ, ಪ್ರಯಾಣದಲ್ಲಿ ಅಡೆತಡೆ, ಮಾನಸಿಕ ವ್ಯಥೆ, ಅಲ್ಪ ಪ್ರಗತಿ, ಶೀತ ಸಂಬಂಧಿತ ರೋಗ, ಅಧಿಕಾರಿಗಳಲ್ಲಿ ಭಿನ್ನಾಭಿಪ್ರಾಯ, ಅತಿಯಾದ ನಿದ್ರೆ, ಋಣ ಬಾಧೆ.

ಧನಸ್ಸು: ಸ್ಥಿರಾಸ್ತಿ ಖರೀದಿ, ಅನ್ಯರಲ್ಲಿ ವೈಮನಸ್ಸು, ಅಧಿಕ ಖರ್ಚು, ಸ್ತ್ರೀಯರಿಗೆ ಲಾಭ, ಪರರ ಧನ ಪ್ರಾಪ್ತಿ, ಕುಲದೇವರ ದರ್ಶನ ಮಾಡಿ, ದಾಯಾದಿಗಳ ಕಲಹ, ವಿವಾಹಕ್ಕೆ ಅಡೆತಡೆ.

ಮಕರ: ಮಾಡಿದ ಕಾರ್ಯಗಳಲ್ಲಿ ಪ್ರಗತಿ, ರೋಗ ಬಾಧೆ, ದ್ರವ್ಯ ಲಾಭ, ವಿದೇಶ ಪ್ರಯಾಣ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು.

ಕುಂಭ: ಅನಿರೀಕ್ಷಿತ ದ್ರವ್ಯ ಲಾಭ, ಕೃಷಿಯಲ್ಲಿ ಲಾಭ, ವ್ಯಾಸಂಗಕ್ಕೆ ತೊಂದರೆ, ಮಾತಿನ ಚಕಮಕಿ, ಉದರ ಬಾಧೆ, ಅತಿಯಾದ ಪ್ರಯಾಣ, ಬಾಕಿ ವಸೂಲಿ.

ಮೀನ: ಪ್ರೀತಿ ಸಮಾಗಮ, ಮಾತೃವಿನಿಂದ ಲಾಭ, ಚಿನ್ನಾಭರಣ ಪ್ರಾಪ್ತಿ, ಧನ ಲಾಭ, ಹಿತ ಶತ್ರುಗಳಿಂದ ತೊಂದರೆ, ಆತ್ಮೀಯರಿಂದಲೇ ಮೋಸ, ಯಾರನ್ನೂ ಹೆಚ್ಚು ನಂಬಬೇಡಿ, ಚಂಚಲ ಮನಸ್ಸು.