Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 10-09-2019

Public TV
Last updated: September 10, 2019 6:42 am
Public TV
Share
1 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವಸಂತ ಋತು, ಭಾದ್ರಪದ ಮಾಸ,
ಶುಕ್ಲ ಪಕ್ಷ, ದ್ವಾದಶಿ ತಿಥಿ,
ಮಂಗಳವಾರ, ಉತ್ತರಾಷಾಢ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 3:24 ರಿಂದ 4:56
ಗುಳಿಕಕಾಲ: ಮಧ್ಯಾಹ್ನ 12:20 ರಿಂದ 1:52
ಯಮಗಂಡಕಾಲ: ಬೆಳಗ್ಗೆ 9:16 ರಿಂದ 10:48

ಮೇಷ: ಯತ್ನ ಕಾರ್ಯದಲ್ಲಿ ವಿಘ್ನ, ಅನ್ಯರಲ್ಲಿ ವೈಮನಸ್ಸು, ಆಕಸ್ಮಿಕ ಧನ ನಷ್ಟ, ಋಣ ಬಾಧೆ, ಆರೋಗ್ಯದಲ್ಲಿ ತೊಂದರೆ.

ವೃಷಭ: ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ತೊಂದರೆ, ಉದ್ಯೋಗದಲ್ಲಿ ಬಡ್ತಿ, ದೂರ ಪ್ರಯಾಣ, ಅಕಾಲ ಭೋಜನ.

ಮಿಥುನ: ವ್ಯಾಪಾರದಲ್ಲಿ ಲಾಭ, ವೃಥಾ ತಿರುಗಾಟ, ಮಿತ್ರರಲ್ಲಿ ದ್ವೇಷ, ಅಧಿಕಾರಿಗಳಲ್ಲಿ ಕಲಹ.

ಕಟಕ: ಸಾಮಾನ್ಯ ನೆಮ್ಮದಿಗೆ ಧಕ್ಕೆ, ಪತಿ-ಪತ್ನಿಯರಲ್ಲಿ ಕಲಹ, ಅತಿಯಾದ ನಿದ್ರೆ, ಆಲಸ್ಯ ಮನೋಭಾವ, ನಂಬಿದ ಜನರಿಂದ ಮೋಸ.

ಸಿಂಹ: ಸ್ನೇಹಿತರಿಂದ ಸಹಾಯ, ಮಾನಸಿಕ ನೆಮ್ಮದಿ, ಆದಾಯಕ್ಕಿಂತ ಖರ್ಚು ಹೆಚ್ಚು, ವಾಹನ ರಿಪೇರಿ, ಭಾಗ್ಯ ವೃದ್ಧಿ.

ಕನ್ಯಾ: ಮಿತ್ರರಿಂದ ಸಹಾಯ, ಯತ್ನ ಕಾರ್ಯಗಳಲ್ಲಿ ವಿಘ್ನ, ವಿವಾಹಕ್ಕೆ ಅಡಚಣೆ, ವ್ಯರ್ಥ ಧನಹಾನಿ, ವಿರೋಧಿಗಳಿಂದ ದೂರವಿರಿ.

ತುಲಾ: ಕೃಷಿಕರಿಗೆ ನಷ್ಟ, ವಿದ್ಯಾರ್ಥಿಗಳಿಗೆ ಅಡಚಣೆ, ಪಾಪ ಕಾರ್ಯದಲ್ಲಿ ಆಸಕ್ತಿ, ಶತ್ರುತ್ವ ಹೆಚ್ಚಾಗುವುದು, ಸುಳ್ಳು ಮಾತುಗಳನ್ನಾಡುವಿರಿ.

ವೃಶ್ಚಿಕ: ನಾನಾ ರೀತಿಯ ತೊಂದರೆ, ಕಾರ್ಯದಲ್ಲಿ ವಿಳಂಬ, ಚಂಚಲ ಮನಸ್ಸು, ಆಸ್ತಿ ವಿಚಾರದಲ್ಲಿ ಕಲಹ.

ಧನಸ್ಸು: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮನಸ್ಸಿನಲ್ಲಿ ಭಯ ಭೀತಿ, ಶತ್ರುಗಳ ಬಾಧೆ, ಅಲ್ಪ ಲಾಭ, ತೀರ್ಥಕ್ಷೇತ್ರಕ್ಕೆ ಪ್ರಯಾಣ.

ಮಕರ: ಬಂಧುಗಳ ಭೇಟಿ, ದ್ರವ್ಯ ಲಾಭ, ಬಾಕಿ ಹಣ ವಸೂಲಿ, ಕುಟುಂಬ ಸೌಖ್ಯ, ಉದರ ಬಾಧೆ, ಮಾತಾನಾಡುವಾಗ ಎಚ್ಚರಿಕೆ.

ಕುಂಭ: ಪರಿಶ್ರಮಕ್ಕೆ ತಕ್ಕ ಫಲ, ವಿವಿಧ ಮೂಲಗಳಿಂದ ಧನ ಲಾಭ, ದೇವತಾ ಕಾರ್ಯಗಳಲ್ಲಿ ಭಾಗಿ, ಈ ದಿನ ಶುಭ ಫಲ.

ಮೀನ: ಮಕ್ಕಳ ಪ್ರಗತಿಯಿಂದ ಸಂತೋಷ, ಸುಖ ಭೋಜನ ಪ್ರಾಪ್ತಿ, ವ್ಯಾಪಾರ-ವ್ಯವಹಾರದಲ್ಲಿ ಎಚ್ಚರ, ಈ ದಿನ ತಾಳ್ಮೆ ಅತ್ಯಗತ್ಯ.

TAGGED:dailyhoroscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dhruva Sarja Manager
ಪರಭಾಷೆಯಲ್ಲಿ ಸಿನಿಮಾ ಮಾಡಲ್ಲ ಅಂದಿದ್ದಕ್ಕೆ ನೋಟಿಸ್ ಕಳುಹಿಸಿದ್ದಾರೆ – ಧ್ರುವ ಮ್ಯಾನೇಜರ್ ಸ್ಪಷ್ಟನೆ
Cinema Karnataka Latest Sandalwood Top Stories
Kantara Kona Appu
ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ
Cinema Districts Latest Top Stories Udupi
Dhruva Sarja 2
3.15 ಕೋಟಿ ವಂಚನೆ ಆರೋಪ; ನಟ ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್
Cinema Crime Latest Sandalwood Top Stories
Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest

You Might Also Like

7 including 2 children killed in Delhi after wall collapse caused by heavy rain
Crime

ದೆಹಲಿಯಲ್ಲಿ ರಣ ಮಳೆಗೆ ಕುಸಿದ ಗೋಡೆ – ಇಬ್ಬರು ಮಕ್ಕಳು ಸೇರಿ 7 ಮಂದಿ ದಾರುಣ ಸಾವು

Public TV
By Public TV
2 minutes ago
Public tv
Bengaluru City

ಪಬ್ಲಿಕ್ ಟಿವಿ `ವಿದ್ಯಾಮಂದಿರ’ – ಲಕ್ಕಿ ಡಿಪ್‌ನಲ್ಲಿ ಲ್ಯಾಪ್‌ಟಾಪ್‌, ಟ್ಯಾಬ್‌ ಗೆದ್ದ ಅದೃಷ್ಟವಂತರು ಇವರೇ…

Public TV
By Public TV
10 minutes ago
Accident
Bengaluru City

ವರಮಹಾಲಕ್ಷ್ಮಿ ಹಬ್ಬಕ್ಕೆ ಅರಿಶಿಣ ಕುಂಕುಮ ಪಡೆಯಲು ಹೋದಾಗ ಅಪಘಾತ – ನವವಿವಾಹಿತೆ ಸಾವು

Public TV
By Public TV
21 minutes ago
Arecanut Trees
Crime

ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ

Public TV
By Public TV
44 minutes ago
5 Pak Fighter Jets Shot AP Singh
Latest

ಆಪರೇಷನ್‌ ಸಿಂಧೂರದಲ್ಲಿ ಭಾರತ ಪರಾಕ್ರಮ – ಪಾಕ್‌ನ 6 ಯುದ್ಧ ವಿಮಾನಗಳು ಉಡೀಸ್‌; ವಾಯುಪಡೆ ಮುಖ್ಯಸ್ಥ

Public TV
By Public TV
2 hours ago
C N Ashwath Narayan
Bengaluru City

ಸಮಾಜದ ಸಬಲೀಕರಣಕ್ಕೆ ಉತ್ತಮ ಶಿಕ್ಷಣ ಸಿಗ್ಬೇಕು: ಅಶ್ವಥ್ ನಾರಾಯಣ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?