ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಪುಷ್ಯ ಮಾಸ,
ಶುಕ್ಲ ಪಕ್ಷ, ಪಂಚಮಿ ತಿಥಿ,
ಶುಕ್ರವಾರ, ಪೂರ್ವಭಾದ್ರಪದ ನಕ್ಷತ್ರ
ರಾಹುಕಾಲ: ಬೆಳಗ್ಗೆ 11:05 ರಿಂದ 12:31
ಗುಳಿಕಕಾಲ: ಬೆಳಗ್ಗೆ 8:13 ರಿಂದ 9:39
ಯಮಗಂಡಕಾಲ: ಬೆಳಗ್ಗೆ 3:23 ರಿಂದ 4:49
Advertisement
ಮೇಷ: ಸ್ನೇಹಿತರಿಂದ ಧನಾಗಮನ, ತಂದೆಯಿಂದ ಅನುಕೂಲ, ಸ್ಥಿರಾಸ್ತಿ ವಿಚಾರವಾಗಿ ಕೋರ್ಟ್ಗೆ ಅಲೆದಾಟ, ಸಾಲ ತೆಗೆದುಕೊಳ್ಳುವ ಆಲೋಚನೆ, ಸೋದರ ಮಾವನಿಂದ ತೊಂದರೆ, ದುರ್ಘಟನೆಗಳಿಂದ ಪ್ರಯಾಣ, ಅನಿರೀಕ್ಷಿತ ಸೋಲು, ನಷ್ಟ, ನಿರಾಸೆ, ಕೆಲಸಗಾರರಿಂದ ತೊಂದರೆ, ನರ ದೌರ್ಬಲ್ಯ, ದೇಹಾಲಸ್ಯ, ಚರ್ಮ ತುರಿಕೆ, ಮುಖ್ಯ ಪತ್ರಗಳು ನಷ್ಟವಾಗುವುದು.
Advertisement
ವೃಷಭ: ಮಕ್ಕಳ ಭವಿಷ್ಯದಲ್ಲಿ ಅಭಿವೃದ್ಧಿ, ಆಕಸ್ಮಿಕ ಧನ ಸಂಪತ್ತು ಪ್ರಾಪ್ತಿ, ಪ್ರೀತಿ ವಿಶ್ವಾಸ ಭಾವನೆಗಳಿಗೆ ಮನ್ನಣೆ, ಬಾಲಗ್ರಹ ದೋಷ ಕಾಡುವುದು, ಮಕ್ಕಳಿಗೆ ಪೆಟ್ಟಾಗುವ ಸಾಧ್ಯತೆ, ಶುಭ ಕಾರ್ಯ ಸಿದ್ಧಿ, ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಪಾಲುದಾರಿಕೆಯಲ್ಲಿ ಅನುಕೂಲ, ಸಂಗಾತಿಯಿಂದ ಪ್ರೀತಿ.
Advertisement
ಮಿಥುನ: ದೈವ ಕಾರ್ಯದ ಯೋಚನೆ, ಸ್ವಂತ ಉದ್ಯಮದಲ್ಲಿ ಸಮಸ್ಯೆ, ವ್ಯಾಪಾರ-ವ್ಯವಹಾರದಲ್ಲಿ ಜಯ, ಸ್ಥಿರಾಸ್ತಿ-ವಾಹನಕ್ಕಾಗಿ ಸಾಲ ಮಾಡುವಿರಿ, ಗರ್ಭದೋಷ, ಕಿಡ್ನಿ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಪ್ರೀತಿ ಪ್ರೇಮ ವಿಚಾರದಲ್ಲಿ ವೈಮನಸ್ಸು, ಮನೆಯಲ್ಲಿ ಮಾಟ-ಮಂತ್ರದ ಭೀತಿ, ಉದ್ಯೋಗ ಕಳೆದುಕೊಳ್ಳುವ ಆತಂಕ.
Advertisement
ಕಟಕ: ದೂರ ಪ್ರಯಾಣ, ವಿದೇಶಯಾನದ ಯೋಗ, ವಿಪರೀತ ರಾಜಯೋಗ, ಉತ್ತಮ ಅವಕಾಶಗಳು ಪ್ರಾಪ್ತಿ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಉದರ ಬಾಧೆ, ದೃಷ್ಠಿ ದೋಷ, ಅಧಿಕವಾದ ಆಯಾಸ, ಬಂಧುಗಳಿಂದ ಸಾಲಕ್ಕಾಗಿ ಬೇಡಿಕೆ, ಸೇವಕರಿಂದ ನಷ್ಟ, ಅನಗತ್ಯ ತಿರುಗಾಟಗಳಿಗೆ ಅಧಿಕ ಖರ್ಚು.
ಸಿಂಹ: ಮಕ್ಕಳ ಭವಿಷ್ಯದಲ್ಲಿ ಉತ್ತಮ ಪ್ರಗತಿ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸ್ಥಿರಾಸ್ತಿ-ವಾಹನ ಲಾಭ, ಬಾಲ ಗ್ರಹದೋಷ, ಧರ್ಮ ಕಾರ್ಯಗಳನ್ನು ಮರೆಯುವಿರಿ, ಬಹುಮಾನ, ವಿಶ್ರಾಂತಿ ವೇತನ ಪ್ರಾಪ್ತಿ, ಗೌರವಕ್ಕೆ ಧಕ್ಕೆ, ಅಪಕೀರ್ತಿ, ಮಾನಸಿಕ ವ್ಯಥೆ, ಅಮೂಲ್ಯ ವಸ್ತು ಕಳೆದುಕೊಳ್ಳುವ ಆತಂಕ, ಉಷ್ಣ ಬಾಧೆ.
ಕನ್ಯಾ: ಉದ್ಯೋಗಕ್ಕಾಗಿ ಅಧಿಕ ತಿರುಗಾಟ, ಸ್ಥಿರಾಸ್ತಿ ವ್ಯವಹಾರದಲ್ಲಿ ತೊಡಗುವಿರಿ, ಉದ್ಯೋಗ ಬದಲಾವಣೆಯಿಂದ ಯಶಸ್ಸು, ಇಲ್ಲ ಸಲ್ಲದ ಮಾತಿನಿಂದ ತೊಂದರೆ, ಭುಜ, ಕೈಕಾಲು ನೋವು, ನೆರೆಹೊರೆಯವರಿಂದ ಬಾಧೆ, ಕುಟುಂಬದಲ್ಲಿ ಮನಃಸ್ತಾಪ, ಧೈರ್ಯ, ದಿಟ್ಟತನದ ಆಲೋಚನೆ, ಸಂಗಾತಿಯಿಂದ ಅನುಕೂಲ.
ತುಲಾ: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಕಾರ್ಯ ಜಯ, ಕುಟುಂಬ ನಿರ್ವಹಣೆಗೆ ಅಧಿಕ ಖರ್ಚು, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಅಜೀರ್ಣ ಸಮಸ್ಯೆ, ಮೈಕೈ ನೋವು, ಹಿರಿಯರಿಂದ ಪ್ರಶಂಸೆ, ಕಾರ್ಮಿಕರ ಕೊರತೆ ಬಗೆಹರಿಯುವುದು, ಸಂಕಷ್ಟ-ವೇದನೆಯಿಂದ ಪಾರಾಗಲು ದಾರಿ, ಪತ್ರ ವ್ಯವಹಾರಗಳಲ್ಲಿ ಖರ್ಚು, ಬಂಧುಗಳಿಗಾಗಿ ಹಣವ್ಯಯ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.
ವೃಶ್ಚಿಕ: ಆಕಸ್ಮಿಕ ಧನ ಯೋಗ, ಸೋಲು, ನಷ್ಟ, ನಿರಾಸೆ, ಅಪಕೀರ್ತಿ, ಗೌರವಕ್ಕೆ ಧಕ್ಕೆ, ಅವಮಾನ, ಹಣ ಕಳವಾಗುವುದು, ಮೃತ್ಯು ಭಯ, ಪಿತ್ರಾರ್ಜಿತ ಆಸ್ತಿಯಿಂದ ತೊಂದರೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಅಧಿಕ ಉಷ್ಣ ಬಾಧೆ, ತಲೆ ನೋವು, ಹೃದಯ ಸಂಬಂಧಿ ಸಮಸ್ಯೆ, ಹಾರ್ಮೋನ್ಸ್ ವ್ಯತ್ಯಾಸ, ಆರೋಗ್ಯದ ಬಗ್ಗೆ ಎಚ್ಚರ ಅಗತ್ಯ.
ಧನಸ್ಸು: ಪೂರ್ವಜನ್ಮದ ಪಾಪ, ದೈವ ಶಾಪದ ಕಾಟ, ಕುಲದೇವರ ನಿಂದನೆ, ಮಕ್ಕಳ ವೈವಾಹಿಕ ಜೀವನದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳ ಬದಲಾವಣೆಯ ಕನಸು, ಜವಾಬ್ದಾರಿಯಿಂದ ವಂಚಿತರಾಗುವಿರಿ, ವಿವಾದದಲ್ಲಿ ಸಿಲುಕುವ ಸಂಭವ, ಹಿರಿಯರ ಗೌರವಕ್ಕೆ ಧಕ್ಕೆ, ಆತ್ಮ ವಂಚನೆಗಳು, ಪ್ರವಾಸಿ ಸ್ಥಳಗಳಿಗೆ ಭೇಟಿ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ.
ಮಕರ: ಸಾಲ ಬಾಧೆಯಿಂದ ಮುಕ್ತರಾಗುವ ಸಾಧ್ಯತೆ, ಲಾಭದ ಪ್ರಮಾಣ ಅಧಿಕ, ಹೊಸ ವ್ಯಾಪಾರ-ಉದ್ಯಮ ಆರಂಭಕ್ಕೆ ಚಿಂತನೆ, ಕುತ್ತಿಗೆ ನೋವು, ನರ ದೌರ್ಬಲ್ಯ, ಚರ್ಮ ಸಮಸ್ಯೆ, ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ತಂದೆಯಿಂದ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ ಸಾಧ್ಯತೆ.
ಕುಂಭ: ಉದ್ಯೋಗ ಸ್ಥಳದಲ್ಲಿ ಧನಾಗಮನ, ಮಕ್ಕಳಿಗೆ ಅದೃಷ್ಟ ಒಲಿಯುವುದು, ಆಕಸ್ಮಿಕ ಪ್ರಯಾಣ, ಗೋಚರವಾಗದ ರೋಗಬಾಧೆ, ಸ್ಥಿರಾಸ್ತಿ ಖರೀದಿಗೆ ಚಿಂತನೆ, ಗೃಹ ನಿರ್ಮಾಣಕ್ಕೆ ಮನಸ್ಸು, ಉದ್ಯೋಗದಲ್ಲಿ ಪ್ರಗತಿ, ಪ್ರೇಮ ವಿಚಾರದಲ್ಲಿ ಯಶಸ್ಸು, ಆಧ್ಯಾತ್ಮಿಕ ಚಿಂತನೆ, ಜೂಜು-ರೇಸು, ಲಾಟರಿಯಿಂದ ತೊಂದರೆ, ಲಾಭ ಪ್ರಮಾಣ ಅಧಿಕ, ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ಮೀನ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಅಧಿಕವಾದ ಒತ್ತಡ, ತಂದೆ ಮಾಡಿದ ತಪ್ಪುಗಳು ಕಾಡುವುದು, ಸ್ಥಿರಾಸ್ತಿ-ವಾಹನ ಯೋಗ, ಗುಪ್ತ ವಿಚಾರಗಳಿಗೆ ಬಲಿ, ಮಕ್ಕಳ ಕೌಟುಂಬಿಕ ಜೀವನದಲ್ಲಿ ವ್ಯತ್ಯಾಸ, ಅಪಾಯದ ಭೀತಿ ಎದುರುಗುವುದು, ದಂಡ ಕಟ್ಟುವ ಸಂದರ್ಭ, ಮಾಡುವ ಕೆಲಸದಲ್ಲಿ ಸಂತೃಪ್ತಿ, ಕೆಟ್ಟ ಸ್ಥಳದಲ್ಲಿ ತೊಂದರೆ.