ಪಂಚಾಂಗ:
ಶ್ರೀ ಶೋಭಕೃತ ನಾಮ ಸಂವತ್ಸರ,
ದಕ್ಷಿಣಾಯಣ, ಹಿಮಂತ ಋತು,
ಮಾರ್ಗಶಿರ ಮಾಸ, ಕೃಷ್ಣ ಪಕ್ಷ,
ಅಮಾವಾಸ್ಯೆ, ಗುರುವಾರ,
ಪೂರ್ವಾಷಾಡ ನಕ್ಷತ್ರ.
ರಾಹುಕಾಲ: 01:57 ರಿಂದ 03:23
ಗುಳಿಕಕಾಲ: 09:39 ರಿಂದ 11:05
ಯಮಗಂಡಕಾಲ: 06:47 ರಿಂದ 08:13
ಮೇಷ: ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟ.
Advertisement
ವೃಷಭ: ಆರೋಗ್ಯದಲ್ಲಿ ವ್ಯತ್ಯಾಸ, ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು.
Advertisement
ಮಿಥುನ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಭಾವನೆಗಳಿಗೆ ಪೆಟ್ಟು.
Advertisement
ಕಟಕ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಒತ್ತಡಗಳಿಂದ ಅನಾರೋಗ್ಯ.
Advertisement
ಸಿಂಹ: ಬಂಧು-ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ.
ಕನ್ಯಾ: ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ.
ತುಲಾ: ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಅಪಕೀರ್ತಿ ಅವಮಾನ ಮತ್ತು ಆತ್ಮ ಸಂಕಟಗಳು, ರಾಜಕೀಯ ವ್ಯಕ್ತಿಗಳಿಂದ ಭರವಸೆ, ಆಯುಷ್ಯದ ಭೀತಿ.
ವೃಶ್ಚಿಕ: ಅನ್ಯ ಮಾರ್ಗದ ಧನ ಸಂಪಾದನೆ, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು, ಉದ್ಯೋಗದಲ್ಲಿ ಅನುಕೂಲ.
ಧನಸ್ಸು: ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಲೋಕ ನಿಂದನೆ.
ಮಕರ: ಭಾವನಾತ್ಮಕವಾಗಿ ಸೋಲು, ಬಾಲಗ್ರಹ ದೋಷಗಳು, ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ, ಅನಿರೀಕ್ಷಿತ ಆಪತ್ತು.
ಕುಂಭ: ಸ್ಥಿರಾಸ್ತಿಯಿಂದ ನಷ್ಟ, ಸಂಸಾರದಲ್ಲಿ ಸಮಸ್ಯೆಗಳು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಡಕು.
ಮೀನ: ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಮೃತ್ಯು ಭಯ.