ಪಂಚಾಂಗ
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರಮಾಸ,
ಕೃಷ್ಣ ಪಕ್ಷ, ಚತುರ್ಥಿ ತಿಥಿ,
ಶನಿವಾರ, ಅನೂರಾಧ ನಕ್ಷತ್ರ
Advertisement
ರಾಹುಕಾಲ: ಬೆಳಗ್ಗೆ 9:19 ರಿಂದ 10:54
ಗುಳಿಕಕಾಲ: ಬೆಳಗ್ಗೆ 6:01 ರಿಂದ 7:45
ಯಮಗಂಡಕಾಲ: ಮಧ್ಯಾಹ್ನ 2:02 ರಿಂದ 3:37
Advertisement
ಮೇಷ: ಆಕಸ್ಮಿಕ ದುರ್ಘಟನೆ, ಮನಸ್ಸಿಗೆ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸ್ಥಿರಾಸ್ತಿ ವಿಚಾರದಲ್ಲಿ ತಗಾದೆ, ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ.
Advertisement
ವೃಷಭ: ದಾಂಪತ್ಯದಲ್ಲಿ ನಿರಾಸಕ್ತಿ, ಪರಿಚಯಸ್ಥರಿಂದ ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ ಒಲಿಯುವುದು, ನೆಮ್ಮದಿಯ ದಿನ ನಿಮ್ಮದಾಗುವುದು.
Advertisement
ಮಿಥುನ: ಅನಿರೀಕ್ಷಿತವಾಗಿ ಸಾಲ ಮಾಡುವ ಪರಿಸ್ಥಿತಿ, ಕುಟುಂಬ ಸಮೇತ ಪ್ರಯಾಣ ಸಾಧ್ಯತೆ, ನೀವಾಡುವ ಮಾತಿನಿಂದ ಅನರ್ಥ, ಶತ್ರುತ್ವ ಹೆಚ್ಚಾಗುವುದು.
ಕಟಕ: ಪ್ರೇಮ ವಿಚಾರದಲ್ಲಿ ಅಡೆತಡೆ, ಕೀಲು ನೋವು, ಗ್ಯಾಸ್ಟ್ರಿಕ್ ಸಮಸ್ಯೆ, ಮಕ್ಕಳಿಂದ ಬೇಸರ, ಸ್ನೇಹಿತರಿಂದ ಭಾವನೆಗಳಗೆ ಧಕ್ಕೆ.
ಸಿಂಹ: ಶತ್ರುಗಳಿಂದ ತೊಂದರೆ, ಮನೆ ವಾತಾವರಣದಲ್ಲಿ ಅಶಾಂತಿ, ದಾಂಪತ್ಯದಲ್ಲಿ ಕಿರಿಕಿರಿ, ಸ್ನೇಹಿತರಿಂದ ದೂರವಾಗಲು ಚಿಂತನೆ, ವಿಕೃತ ಆಸೆ ಆಕಾಂಕ್ಷೆಗಳಿಂದ ತೊಂದರೆ.
ಕನ್ಯಾ: ನೆರೆಹೊರೆಯವರಿಂದ ಅನುಕೂಲ, ಬಂಧುಗಳಲ್ಲಿ ವೈರತ್ವ, ಮಕ್ಕಳಿಗೆ ಅನುಕೂಲ, ಉನ್ನತ ಸ್ಥಾನಮಾನದ ಯೋಗ.
ತುಲಾ: ದೀರ್ಘಕಾಲದ ಸಮಸ್ಯೆಗೆ ಮುಕ್ತಿ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಸ್ಥಿರಾಸ್ತಿ ಖರೀದಿಗೆ ಸಹಕಾರ, ಸೈಟ್ ಮಾರಾಟದಿಂದ ಧನಾಗಮನ, ಉದ್ಯೋಗ ಪ್ರಾಪ್ತಿ, ಮಾನಸಿಕ ನೆಮ್ಮದಿ.
ವೃಶ್ಚಿಕ: ವಾಹನದಿಂದ ತೊಂದರೆ, ಪೆಟ್ಟಾಗುವ ಸಾಧ್ಯತೆ, ಸ್ವಯಂಕೃತ ಅಪರಾಧದಿಂದ ಅವಕಾಶ ಕೈತಪ್ಪುವುದು, ಬಂಧುಗಳ ಏಳಿಗೆಗೆ ಅಸೂಯೆ, ಮನಸ್ಸಿನಲ್ಲಿ ಅಶಾಂತಿ-ಆತಂಕ.
ಧನಸ್ಸು: ಅಧಿಕವಾದ ನಿದ್ರೆ, ಆತ್ಮೀಯರು ದೂರವಾಗುವ ಸಾಧ್ಯತೆ, ಕುಟುಂಬದಲ್ಲಿ ಸಂಕಷ್ಟ, ಆಕಸ್ಮಿಕ ದುರ್ಘಟನೆ, ಮಾನಸಿಕ ವ್ಯಥೆ.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಆಸೆಗಳು ಈಡೇರುವ ಸಾಧ್ಯತೆ, ಮಕ್ಕಳಿಂದ ಅನುಕೂಲ, ನೆಮ್ಮದಿ-ಶುಭಕರವಾದ ದಿನ.
ಕುಂಭ: ಅಧಿಕವಾದ ಉಷ್ಣ, ರೋಗ ಬಾಧೆ, ಆರೋಗ್ಯದಲ್ಲಿ ಏರುಪೇರು, ಉದ್ಯೋಗದಲ್ಲಿ ತೊಂದರೆ, ಈ ದಿನ ನಷ್ಟ ಪ್ರಮಾಣ ಹೆಚ್ಚಾಗುವುದು.
ಮೀನ: ಸಂತಾನ ದೋಷ, ತಂದೆ-ಮಕ್ಕಳಲ್ಲಿ ಶತ್ರುತ್ವ, ಬಂಧುಗಳಿಂದ ಅವಕಾಶ ವಂಚನೆ, ಗೌರವಕ್ಕೆ ಧಕ್ಕೆಯಾಗುವ ಪರಿಸ್ಥಿತಿ ನಿರ್ಮಾಣ, ಮಾನಸಿಕ ಚಿಂತೆ.