ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಶುಕ್ಲ ಪಕ್ಷ, ನವಮಿ ತಿಥಿ,
ಮಂಗಳವಾರ, ಉತ್ತರ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 3:35 ರಿಂದ 5:11
ಗುಳಿಕಕಾಲ: ಮಧ್ಯಾಹ್ನ 12:23 ರಿಂದ 1:59
ಯಮಗಂಡಕಾಲ: ಬೆಳಗ್ಗೆ 9:11 ರಿಂದ 10:47
Advertisement
ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಆತ್ಮೀಯರೊಂದಿಗೆ ಪ್ರೀತಿ-ವಾತ್ಸಲ್ಯ, ಸುಖ ಭೋಜನ ಪ್ರಾಪ್ತಿ, ಹಣಕಾಸು ವಿಚಾರದಲ್ಲಿ ಎಚ್ಚರ.
Advertisement
ವೃಷಭ: ಸ್ವಲ್ಪ ಪ್ರಯತ್ನ ಪಟ್ಟರೆ ಉತ್ತಮ ಫಲ, ಮಾನಸಿಕ ನೆಮ್ಮದಿ ಪ್ರಾಪ್ತಿ, ಪರರ ಮಾತಿಗೆ ಕಿವಿ ಕೊಡಬೇಡಿ, ಅನ್ನಿಸಿದ್ದನ್ನು ಮಾಡುವುದರಿಂದ ಸಂತಸ.
Advertisement
ಮಿಥುನ: ವಿದೇಶ ಪ್ರಯಾಣ, ಶುಭ ಫಲ ಪ್ರಾಪ್ತಿ, ಸ್ವಂತ ಉದ್ಯಮಗಳಿಗೆ ಲಾಭ, ವಿವಾಹ ಯೋಗ, ಆರೋಗ್ಯದಲ್ಲಿ ಚೇತರಿಕೆ.
Advertisement
ಕಟಕ: ವಾದ-ವಿವಾದಗಳಿಂದ ದೂರವಿರಿ, ಋಣ ಬಾಧೆ, ಮಾನಸಿಕ ಒತ್ತಡ, ಮಹಿಳೆಯರಿಗೆ ತೊಂದರೆ, ದಾಂಪತ್ಯದಲ್ಲಿ ಪ್ರೀತಿ.
ಸಿಂಹ: ಸಣ್ಣ ಪುಟ್ಟ ವಿಚಾರಗಳಿಂದ ಮನಃಸ್ತಾಪ, ಕೃಷಿಕರಿಗೆ ಲಾಭ, ಸ್ತ್ರೀಯರಿಗೆ ಸೌಖ್ಯ, ಇಲ್ಲ ಸಲ್ಲದ ಅಪವಾದ, ಸ್ಥಳ ಬದಲಾವಣೆ.
ಕನ್ಯಾ: ಯೋಚಿಸಿ ನಿರ್ಧಾರ ಕೈಗೊಳ್ಳಿ, ಮಕ್ಕಳಿಂದ ಶುಭ ಸುದ್ದಿ, ಶತ್ರುಗಳ ಬಾಧೆ, ಶೀತ ಸಂಬಂಧಿತ ರೋಗ ಬಾಧೆ.
ತುಲಾ: ಅಧಿಕವಾದ ತಿರುಗಾಟ, ತಾಳ್ಮೆ ಅತ್ಯಗತ್ಯ, ಮಾತೃವಿನಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ.
ವೃಶ್ಚಿಕ: ಪ್ರಭಾವಿ ವ್ಯಕ್ತಿಗಳ ಭೇಟಿ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಬಡ ವಿದ್ಯಾರ್ಥಿಗಳಿಗೆ ಅರ್ಥಿಕ ನೆರವು, ಈ ದಿನ ಶುಭ ಫಲ.
ಧನಸ್ಸು: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಅಧಿಕವಾದ ಖರ್ಚು, ಆತ್ಮೀಯರ ಭೇಟಿ.
ಮಕರ: ಚಂಚಲ ಮನಸ್ಸು, ವಿಪರೀತ ವ್ಯಸನ, ಕೋರ್ಟ್ ಕೇಸ್ಗಳಲ್ಲಿ ಅಡೆತಡೆ, ವಿರೋಧಿಗಳಿಂದ ತೊಂದರೆ.
ಕುಂಭ: ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಸಾಧಾರಣ ಲಾಭ, ಯಾರನ್ನೂ ಹೆಚ್ಚು ನಂಬಬೇಡಿ, ಮಾನಸಿಕ ವ್ಯಥೆ.
ಮೀನ: ದುಡುಕು ಸ್ವಭಾವ, ದೂರದ ಆಲೋಚನೆ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಹಿರಿಯರಿಂದ ಉಪದೇಶ-ಸಲಹೆ, ಈ ದಿನ ಮಿಶ್ರಫಲ.