Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Dina Bhavishya

ದಿನಭವಿಷ್ಯ: 11-07-2018

Public TV
Last updated: July 10, 2018 3:51 pm
Public TV
Share
1 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ನಿಜ ಜ್ಯೇಷ್ಠ ಮಾಸ,
ಕೃಷ್ಣ ಪಕ್ಷ, ತ್ರಯೋದಶಿ ತಿಥಿ,
ಮೃಗಶಿರ ನಕ್ಷತ್ರ, ಬುಧವಾರ.

ರಾಹುಕಾಲ: ಮಧ್ಯಾಹ್ನ 12:28 ರಿಂದ 2:04
ಗುಳಿಕಕಾಲ: ಬೆಳಗ್ಗೆ 10:52 ರಿಂದ 12:28
ಯಮಗಂಡಕಾಲ: ಬೆಳಗ್ಗೆ 7:40 ರಿಂದ 9:16

ಮೇಷ: ಉತ್ತಮ ಬುದ್ಧಿಶಕ್ತಿ, ಶರೀರದಲ್ಲಿ ಆತಂಕ, ಆರೋಗ್ಯದಲ್ಲಿ ಏರುಪೇರು, ಮಿತ್ರರ ಭೇಟಿ, ಅತಿಯಾದ ಕೋಪ.

ವೃಷಭ: ಶ್ರದ್ಧೆಯಿಂದ ಯಶಸ್ಸು, ಮಾತೃವಿನಿಂದ ಸಹಾಯ, ಅನ್ಯ ಜನರಲ್ಲಿ ದ್ವೇಷ.

ಮಿಥುನ: ದಿನಸೀ ವ್ಯಾಪಾರಿಗಳಿಗೆ ಲಾಭ, ಸ್ಥಿರಾಸ್ತಿ ಪ್ರಾಪ್ತಿ, ಮಾನಸಿಕ ವ್ಯಥೆ, ಸಾಮಾನ್ಯ ನೆಮ್ಮದಿಗೆ ಭಂಗ, ಮಾನಸಿಕ ಒತ್ತಡ.

ಕಟಕ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ನಂಬಿಕಸ್ಥರಿಂದ ದ್ರೋಹ, ಪ್ರೀತಿ ಪಾತ್ರರ ಭೇಟಿ, ವಿವಾದಗಳಿಂದ ದೂರವಿರಿ.

ಸಿಂಹ: ಆತುರ ಸ್ವಭಾವ, ದೇವತಾ ಕಾರ್ಯಗಳಲ್ಲಿ ಭಾಗಿ, ಸ್ಥಳ ಬದಲಾವಣೆ, ಋಣ ಬಾಧೆಯಿಂದ ಮುಕ್ತಿ.

ಕನ್ಯಾ: ಸಕಾಲಕ್ಕೆ ಭೋಜನವಿಲ್ಲದೇ ಪರದಾಟ, ವ್ಯಾಪಾರದಲ್ಲಿ ನಷ್ಟ, ಗುರುಗಳ ಸಲಹೆ, ತಾಳ್ಮೆ ಅತ್ಯಗತ್ಯ.

ತುಲಾ: ಮನೆಯಲ್ಲಿ ಸಂತಸ, ಆಹಾರದಲ್ಲಿ ವ್ಯತ್ಯಾಸ, ನಾನಾ ರೀತಿಯ ಸಂಕಷ್ಟ, ಅವಕಾಶ ಕೈ ತಪ್ಪುವುದು, ವಿಪರೀತ ದುಶ್ಚಟ.

ವೃಶ್ಚಿಕ: ಇತರರ ಮಾತಿಗೆ ಮರುಳಾಗಬೇಡಿ, ದೂರ ಪ್ರಯಾಣ, ಶತ್ರುಗಳ ಬಾಧೆ, ಇಲ್ಲ ಸಲ್ಲದ ಅಪವಾದ, ಆರೋಗ್ಯ ವೃದ್ಧಿ.

ಧನಸ್ಸು: ಎಲ್ಲರ ಮನಸ್ಸು ಗೆಲ್ಲುವಿರಿ, ಕೋಪದಿಂದ ಸಂಕಷ್ಟ, ವಿದ್ಯಾರ್ಥಿಗಳಲ್ಲಿ ಯಶಸ್ಸು, ಮನಃಕ್ಲೇಷ.

ಮಕರ: ಪ್ರಾಮಾಣಿಕತೆ ತೋರ್ಪಡಿಕೆಯಿಂದ ತೊಂದರೆ, ಆಕಸ್ಮಿಕ ಅವಮಾನಕ್ಕೆ ಗುರಿಯಾಗುವಿರಿ, ನೆರೆಹೊರೆಯವರಿಂದ ಸಹಕಾರ.

ಕುಂಭ: ಭೋಗ ವಸ್ತುಗಳು ಪ್ರಾಪ್ತಿ, ಗುರಿ ಮುಟ್ಟಲು ಪರಿಶ್ರಮ, ಸಣ್ಣ ವಿಚಾರಗಳಲ್ಲಿ ಭಿನ್ನಾಭಿಪ್ರಾಯ.

ಮೀನ: ಕೆಟ್ಟ ಆಲೋಚನೆ ಮಾಡುವಿರಿ, ದೇಹದಲ್ಲಿ ಆಲಸ್ಯ, ಅನಗತ್ಯ ನಿಷ್ಠೂರ ಮಾಡಿಕೊಳ್ಳುವಿರಿ, ರಫ್ತು ವ್ಯಾಪಾರದಲ್ಲಿ ಲಾಭ.

TAGGED:daily horoscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

nikki tamboli
ಬಾಯ್‌ಫ್ರೆಂಡ್ ಜೊತೆಗಿನ ಹಸಿಬಿಸಿ ಪ್ರಣಯದ ಫೋಟೋ ಹಂಚಿಕೊಂಡ ‘ಬಿಗ್ ಬಾಸ್’ ನಿಕ್ಕಿ
4 minutes ago
Meenakshi Chaudhary Dhoni
ನಂಗೆ ಧೋನಿ ಮೇಲೆ ಸಕತ್ ಲವ್ – ಮೀನಾಕ್ಷಿ ಚೌಧರಿ ಮನದಾಳದ ಮಾತು‌
49 minutes ago
GOUTHAMI JADAV
ಫ್ಯಾನ್ಸ್‌ಗೆ ಗುಡ್ ನ್ಯೂಸ್- ಮತ್ತೆ ಕಿರುತೆರೆಗೆ ಬಂದ ಗೌತಮಿ
2 hours ago
upendra
ಟಾಲಿವುಡ್‌ನತ್ತ ನಟ- ‘ಪುಷ್ಪ 2’ ನಿರ್ಮಿಸಿದ್ದ ಸಂಸ್ಥೆ ಜೊತೆ ಕೈಜೋಡಿಸಿದ ಉಪೇಂದ್ರ
2 hours ago

You Might Also Like

Pollachi sexual assault case Mahila Court finds all 9 accused guilty sentenced to life imprisonment 1
Court

ಹಲವು ಮಹಿಳೆಯರ ರೇಪ್‌, ವೀಡಿಯೋ ಮಾಡಿ ಸುಲಿಗೆ – ಪೊಲ್ಲಾಚಿ ಕೇಸ್‌ನ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
3 minutes ago
Jammu and Kashmir Reopen
Latest

ಜಮ್ಮು ಕಾಶ್ಮೀರದ ಗಡಿಯೇತರ ಜಿಲ್ಲೆಗಳಲ್ಲಿ ಶಾಲೆಗಳು ರೀ ಓಪನ್

Public TV
By Public TV
10 minutes ago
Liquor
Crime

Punjab | ಕಳ್ಳಭಟ್ಟಿ ಸೇವಿಸಿ 14 ಮಂದಿ ಸಾವು – 6 ಮಂದಿ ಆಸ್ಪತ್ರೆಗೆ ದಾಖಲು

Public TV
By Public TV
10 minutes ago
Priyank Kharge 1
Districts

ಕದನ ವಿರಾಮ ಬಗ್ಗೆ ಪ್ರಧಾನಿ ಮೋದಿ ಸತ್ಯ ಹೇಳಲಿ: ಪ್ರಿಯಾಂಕ್ ಖರ್ಗೆ

Public TV
By Public TV
29 minutes ago
BABY HAND
Latest

ʻಆಪರೇಷನ್ ಸಿಂಧೂರ’ ಸಂಭ್ರಮ: 17 ಶಿಶುಗಳಿಗೆ ‘ಸಿಂಧೂರ’ ನಾಮಕರಣ

Public TV
By Public TV
53 minutes ago
PM Modi Soldiers 2
Latest

Photo Gallery: ‘ಆಪರೇಷನ್‌ ಸಿಂಧೂರ’ ವೀರರನ್ನು ಭೇಟಿಯಾದ ಪಿಎಂ ಮೋದಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?