Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ 11-08-2019

Public TV
Last updated: August 10, 2019 3:51 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ಏಕಾದಶಿ ತಿಥಿ,
ಮೂಲ ನಕ್ಷತ್ರ, ಭಾನುವಾರ,

ರಾಹುಕಾಲ: ಸಂಜೆ 5:10 ರಿಂದ 6:45
ಗುಳಿಕಕಾಲ: ಮಧ್ಯಾಹ್ನ 3:36 ರಿಂದ 5:10
ಯಮಗಂಡಕಾಲ: ಮಧ್ಯಾಹ್ನ 12:28 ರಿಂದ 2:02

ಮೇಷ: ಕುಟುಂಬದಲ್ಲಿ ಸಂತಸ, ತಾಳ್ಮೆ ಅತ್ಯಗತ್ಯ, ಪ್ರಭಾವಿ ವ್ಯಕ್ತಿಗಳ ಭೇಟಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮನಸ್ಸಿನಲ್ಲಿ ಗೊಂದಲ, ಅಧಿಕ ತಿರುಗಾಟ.

ವೃಷಭ: ಮಿತ್ರರಿಂದ ಭೇಟಿ, ಹಳೇ ಸಾಲ ಮರುಪಾವತಿ, ದಾಂಪ್ಯದಲ್ಲಿ ಪ್ರೀತಿ, ವೈಯುಕ್ತಿಕ ಕೆಲಸಗಳಲ್ಲಿ ಮುನ್ನಡೆ, ದುಷ್ಟರಿಂದ ದೂರವಿರಿ, ಶತ್ರುಗಳ ಬಾಧೆ, ಉದ್ಯೋಗದಲ್ಲಿ ಕಿರಿಕಿರಿ.

ಮಿಥುನ: ಎಲ್ಲರ ಮನಸ್ಸು ಗೆಲ್ಲುವಿರಿ, ಅಮೂಲ್ಯ ವಸ್ತುಗಳ ಖರೀದಿ, ಮಾನಸಿಕ ನೆಮ್ಮದಿ, ಯಾರನ್ನೂ ಹೆಚ್ಚು ನಂಬಬೇಡಿ, ಆಲಸ್ಯ ಮನೋಭಾವ, ಅತಿಯಾದ ಕೋಪ, ಆರೋಗ್ಯದಲ್ಲಿ ವ್ಯತ್ಯಾಸ, ಹಿತ ಶತ್ರುಗಳ ಕಾಟ.

ಕಟಕ: ಸಹೋದ್ಯೋಗಿಗಳ ಜೊತೆ ವೈಮನಸ್ಸು, ಸ್ನೇಹದಿಂದ ಕಾರ್ಯ ಯಶಸ್ಸು, ಆರೋಗ್ಯದಲ್ಲಿ ಚೇತರಿಕೆ, ಗುರಿ ಸಾಧನೆಗೆ ಸುಸಮಯ, ದೂರ ಪ್ರಯಾಣ, ಈ ವಾರ ಮಿಶ್ರ ಫಲ ಪ್ರಾಪ್ತಿ.

ಸಿಂಹ: ಇತರರ ಮಾತಿನಿಂದ ಕಲಹ, ಮಾತಿನ ಚಕಮಕಿ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ, ಸಣ್ಣ ವಿಚಾರಗಳಿಂದ ಮನಃಸ್ತಾಪ, ತೀರ್ಥಯಾತ್ರೆ ದರ್ಶನ, ಅನಗತ್ಯ ವಿಚಾರಗಳಿಂದ ದೂರ ಉಳಿಯಿರಿ.

ಕನ್ಯಾ: ಕುಟುಂಬದಲ್ಲಿ ಜವಾಬ್ದಾರಿ ಹೆಚ್ಚಾಗುವುದು, ಅನ್ಯ ಜನರಲ್ಲಿ ವೈಮನಸ್ಸು, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ, ಮಕ್ಕಳಿಂದ ನಿಂದನೆ, ಸ್ವಯಂಕೃತ ಅಪರಾಧದಿಂದ ತೊಂದರೆ, ಮಾನಸಿಕ ವ್ಯಥೆ, ಈ ವಾರ ಅಶುಭ ಫಲ ಯೋಗ.

ತುಲಾ: ಅನ್ಯ ಜನರಲ್ಲಿ ವೈಮನಸ್ಸು, ಪರರ ಧನ ಪ್ರಾಪ್ತಿ, ದ್ರವ್ಯ ಲಾಭ, ಸುಖ ಭೋಜನ, ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ಅನಿರೀಕ್ಷಿತ ಸಂಕಷ್ಟಗಳ ಬಾಧೆ.

ವೃಶ್ಚಿಕ: ಅಪರಿಚಿತರಿಂದ ಕಲಹ, ಮಾತಿನಲ್ಲಿ ಹಿಡಿತವಿರಲಿ, ಅತಿಯಾದ ನಿದ್ರೆ, ಮಹಿಳೆಯರಿಗೆ ವಿಶೇಷ ಲಾಭ, ಅಧಿಕವಾದ ಖರ್ಚು, ಪ್ರಿಯ ಜನರ ಭೇಟಿ, ಮಾನಸಿಕ ನೆಮ್ಮದಿ.

ಧನಸ್ಸು: ಸ್ತ್ರೀಯರಿಗೆ ಲಾಭ, ಮಾತೃವಿನಿಂದ ಸಹಾಯ, ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ, ವೃತ್ತಿ ಕ್ಷೇತ್ರದಲ್ಲಿ ಯಶಸ್ಸು, ಉದ್ಯೋಗದಲ್ಲಿ ಪ್ರಗತಿ, ಅಲ್ಪ ಆದಾಯ, ಅಧಿಕವಾದ ಖರ್ಚು.

ಮಕರ: ಆತ್ಮೀಯರ ಆಗಮನದಿಂದ ನೆಮ್ಮದಿ, ಪ್ರತಿಭೆಗೆ ತಕ್ಕ ಫಲ, ಬಾಕಿ ಹಣ ಕೈ ಸೇರಲಿದೆ, ಮಾನಸಿಕ ನೆಮ್ಮದಿ, ಆಧ್ಯಾತ್ಮಿಕ ವಿಚಾರದಲ್ಲಿ ಆಸಕ್ತಿ, ಹಿರಿಯರಿಂದ ಬೆಂಬಲ,

ಕುಂಭ: ಆತ್ಮೀಯರಿಂದ ಸಹಾಯ, ವಾಹನ ಅಪಘಾತ ಸಾಧ್ಯತೆ, ಉದ್ಯೋಗದಲ್ಲಿ ಕಿರಿಕಿರಿ, ಸ್ಥಿರಾಸ್ತಿ ಖರೀದಿಯೋಗ, ಉತ್ತಮ ಬುದ್ಧಿಶಕ್ತಿ, ಸಂಗಾತಿಯಿಂದ ಸಲಹೆ, ಈ ವಾರ ಮಿಶ್ರ ಫಲ.

ಮೀನ: ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಗೆಳೆಯರಿಂದ ಅನರ್ಥ, ದೈವಿಕ ಚಿಂತನೆ, ವಿದ್ಯಾರ್ಥಿಗಳಲ್ಲಿ ಪ್ರಗತಿ, ವ್ಯಾಪಾರದಲ್ಲಿ ಏರುಪೇರು, ಕಾರ್ಯದಲ್ಲಿ ವಿಳಂಬ, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಋಣ ಬಾಧೆ.

TAGGED:daily horoscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

You Might Also Like

Vaibhav Suryavanshi
Cricket

ತೂಫಾನ್‌ ಶತಕ ಸಿಡಿಸಿ ವಿಶ್ವದಾಖಲೆ ಬರೆದ ವೈಭವ್‌ ಸೂರ್ಯವಂಶಿ

Public TV
By Public TV
2 minutes ago
Mangaluru Love Sex Dhoka
Crime

ಮಂಗಳೂರು | ಲವ್-ಸೆಕ್ಸ್ ದೋಖಾ ಕೇಸ್‌ – ಬಿಜೆಪಿ ಪ್ರಭಾವಿ ಮುಖಂಡನ ಪುತ್ರ ಅರೆಸ್ಟ್‌

Public TV
By Public TV
1 hour ago
Vedavyas Kamath
Dakshina Kannada

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್

Public TV
By Public TV
1 hour ago
Dalai Lama
Latest

ಜನಸೇವೆಗಾಗಿ 30-40 ವರ್ಷಗಳ ಕಾಲ ಬದುಕುವ ಆಶಯವಿದೆ – ಉತ್ತರಾಧಿಕಾರಿ ವದಂತಿಗೆ ತೆರೆ ಎಳೆದ ದಲೈ ಲಾಮಾ

Public TV
By Public TV
1 hour ago
sushil kedia office atttacked in mumbai
Latest

ಮರಾಠಿ ಕಲಿಯಲ್ಲ ಎಂದಿದ್ದಕ್ಕೆ ಉದ್ಯಮಿ ಕಚೇರಿಯೇ ಧ್ವಂಸ

Public TV
By Public TV
1 hour ago
Actress Prema and rashmika mandanna
Cinema

ರಶ್ಮಿಕಾ ಹೇಳಿಕೆ ವಿವಾದ | ಕೊಡವ ಸಮುದಾಯ ಎಲ್ಲರನ್ನೂ ಬೆಂಬಲಿಸಿದೆ: ನಟಿ ಪ್ರೇಮ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?