Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 11-09-2021
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ: 11-09-2021

Public TV
Last updated: September 11, 2021 7:59 am
Public TV
Share
1 Min Read
Daily Horoscope in Kannada
SHARE

ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,ದಕ್ಷಿಣಾಯಣ,
ವರ್ಷಋತು,ಭಾದ್ರಪದ ಮಾಸ,
ಶುಕ್ಲ ಪಕ್ಷ,ಪಂಚಮಿ,
ಶನಿವಾರ,
ಸ್ವಾತಿ ನಕ್ಷತ್ರ / ವಿಶಾಖಾ ನಕ್ಷತ್ರ
ರಾಹುಕಾಲ: 9.15 ರಿಂದ 10:47
ಗುಳಿಕಕಾಲ: 06:12 ರಿಂದ 07:43
ಯಮಗಂಡಕಾಲ: 01:51 ರಿಂದ 03:23

ಮೇಷ: ಪತ್ರ ವ್ಯವಹಾರದಿಂದ ಅನುಕೂಲ, ಅಪಮಾನ ಅಪ ನಿಂದನೆ, ಮಾನಸಿಕ ವೇದನೆ, ಕಾನೂನುಬಾಹಿರ ಧನ ಸಂಪಾದನೆಯ ಆಸೆ.

ವೃಷಭ: ದೂರ ಪ್ರಯಾಣ ಮಾಡುವ ಸಂದರ್ಭ, ಅನಾರೋಗ್ಯ ಸಮಸ್ಯೆ, ಸ್ಥಿರಾಸ್ತಿ ಮೇಲೆ ಸಾಲ.

ಮಿಥುನ: ಐಷಾರಾಮಿ ಜೀವನಕ್ಕಾಗಿ ಧನವ್ಯಯ, ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ಮಕ್ಕಳು ಶತ್ರುಗಳಾಗುವರು, ಸಂತಾನ ದೋಷ.

ಕಟಕ: ಸ್ವಯಂಕೃತಾಪರಾಧದಿಂದ ಧನ ನಷ್ಟ, ಹಿತಶತ್ರುಗಳಿಂದ ಸಮಸ್ಯೆ, ಗೌರವಕ್ಕೆ ಧಕ್ಕೆ, ಆಸೆ-ಆಕಾಂಕ್ಷೆಗಳಿಗೆ ಕುಟುಂಬಸ್ಥರಿಂದ ವಿರೋಧ.

ಸಿಂಹ: ವಿಕೃತ ಆಸೆ ಅಭಿಲಾಷೆಗಳು, ಪತ್ರ ವ್ಯವಹಾರಗಳಲ್ಲಿ ಯಶಸ್ಸು, ಉದ್ಯೋಗ ಬಡ್ತಿ, ಪ್ರತಿಷ್ಠೆ ಮತ್ತು ಉದ್ಯೋಗವಕಾಶ.

ಕನ್ಯಾ: ಮೋಸ ಮತ್ತು ನಷ್ಟಗಳು, ದೂರ ಪ್ರದೇಶದಲ್ಲಿ ಉದ್ಯೋಗ, ವಸ್ತ್ರಾಭರಣ ಖರೀದಿಗೆ ಹಣವ್ಯಯ.

ತುಲಾ: ಸುಲಲಿತವಾಗಿ ಧನ ಸಂಪಾದನೆ, ಅನಿರೀಕ್ಷಿತ ಅದೃಷ್ಟ, ಪೂರ್ವಿಕರ ಗುಪ್ತ ನಿಧಿ ಲಭಿಸುವುದು, ಮರೆತು ಬಿಟ್ಟಂತಹ ವಸ್ತು ದೊರಕುವುದು.

ವೃಶ್ಚಿಕ: ದಾಂಪತ್ಯದಲ್ಲಿ ಬೇಸರ, ನಿರಾಸೆ, ಅಪವಾದ, ಸಂಶಯಗಳು, ಅವಕಾಶಗಳು ಕೈತಪ್ಪುವ ಸಾಧ್ಯತೆ, ವೈಯಕ್ತಿಕ ನಿಂದನೆ, ಸಾಲಭಾದೆ.

ಧನಸ್ಸು: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳ ಪ್ರೀತಿ-ಪ್ರೇಮದ ವಿಷಯದ ಚಿಂತೆ, ಅಧಿಕ ನಷ್ಟ ಮತ್ತು ಸಮಸ್ಯೆ, ಅದೃಷ್ಟವಂತರಾಗುವಿರಿ.

ಮಕರ: ದಾಂಪತ್ಯ ಸಮಸ್ಯೆ, ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಮೋಸ ಮಾಡುವ ವ್ಯಕ್ತಿಗಳನ್ನು ಪ್ರೀತಿಸುವಿರಿ, ಸೇವಾ ವೃತ್ತಿಯ ಉದ್ಯೋಗ ಲಾಭ.

ಕುಂಭ: ಮಕ್ಕಳ ನಡವಳಿಕೆಯಿಂದ ಬೇಸರ, ಹಳೆಯ ವಸ್ತುಗಳ ಖರೀದಿಗಾಗಿ ಖರ್ಚು, ದಾಂಪತ್ಯದಲ್ಲಿ ಪ್ರೀತಿ-ವಿಶ್ವಾಸ, ಅತಿಯಾದ ವಿಷಯಾಸಕ್ತಿ.

ಮೀನ: ಸಾಲ ಮಾಡುವ ಪರಿಸ್ಥಿತಿ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ, ಅಧಿಕ ಖರ್ಚು, ಆರ್ಥಿಕ ಅನುಕೂಲ, ಪ್ರಯಾಣದಲ್ಲಿ ಅಡೆತಡೆ.

Share This Article
Facebook Whatsapp Whatsapp Telegram
Previous Article Karnataka weather report ರಾಜ್ಯದ ಹವಾಮಾನ ವರದಿ: 11-09-2021
Next Article sai darma theja ಬೈಕ್ ಆಕ್ಸಿಡೆಂಟ್ – ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ

Latest Cinema News

Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories
poonam pandey 1
ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ
Bollywood Cinema Latest Top Stories
Krrish 4 1
`ಕ್ರಿಶ್-4′ ಹೃತಿಕ್‌ಗೆ ನಾಯಕಿಯಾಗ್ತಾರಾ ಶ್ರೀವಲ್ಲಿ?
Bollywood Cinema Latest Top Stories
varsha bollamma
‘ಮಹಾನ್’ ಟೀಮ್ ಸೇರಿಕೊಂಡ ಖ್ಯಾತ ನಟಿ ವರ್ಷ ಬೊಳ್ಳಮ್ಮ
Cinema Latest Sandalwood Top Stories
Kantara 1 1
ಕಾಂತಾರ-1 ಪ್ರಚಾರಕ್ಕೆ ಸಾಥ್ ಕೊಟ್ಟ ಸೂಪರ್‌ಸ್ಟಾರ್ಸ್‌
Cinema Latest Sandalwood Top Stories Uncategorized

You Might Also Like

Shivamogga Dasara 1
Districts

ಈ ಬಾರಿ 10 ದಿನಗಳ ಕಾಲ ನಡೆಯಲಿದೆ ಶಿವಮೊಗ್ಗ ದಸರಾ – ಗಜಪಡೆಗೆ ಆಹ್ವಾನ

2 minutes ago
Siddaramaiah 11
Districts

ಹಿಂದೂ ಧರ್ಮದ ಜೊತೆ ಕ್ರಿಶ್ಚಿಯನ್ ಸೇರ್ಪಡೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಆಗಿದೆ: ಸಿದ್ದರಾಮಯ್ಯ

7 minutes ago
Nirmalanandanatha Swamiji
Bengaluru City

ತರಾತುರಿ ಜಾತಿಗಣತಿ, ಜಾತಿಗಳ ಜೊತೆ ಕ್ರಿಶ್ಚಿಯನ್ ಧರ್ಮ ಸೇರಿಸುವುದು ಬೇಡ: ನಿರ್ಮಲಾನಂದ ಶ್ರೀಗಳ ಎಚ್ಚರಿಕೆ

40 minutes ago
Kolar Textile Shop Fire
Crime

Kolar | ಶಾರ್ಟ್ ಸರ್ಕ್ಯೂಟ್‌ನಿಂದ ಬಟ್ಟೆ ಅಂಗಡಿಗೆ ಬೆಂಕಿ – 25 ಲಕ್ಷ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ

43 minutes ago
NS Boseraju
Districts

ಸಿಎಂ ಆಗೋಕೆ ಹೆಲಿಕಾಪ್ಟರ್ ಖರೀದಿಸಿದ್ದಾರೆ ಅನ್ನೋದು ತಪ್ಪು ಕಲ್ಪನೆ – ಸತೀಶ್ ಜಾರಕಿಹೊಳಿ ಪರ ಬೋಸರಾಜು ಬ್ಯಾಟಿಂಗ್

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?