ಪಂಚಾಂಗ
ಶ್ರೀ ಶೋಭಕೃತ ನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಅಶ್ವಯುಜ ಮಾಸ,
ತ್ರಯೋದಶಿ / ಚತುರ್ದಶಿ,
ಶನಿವಾರ, ಚಿತ್ತಾ ನಕ್ಷತ್ರ
ರಾಹುಕಾಲ- 09:13 ರಿಂದ 10:40
ಗುಳಿಕಕಾಲ- 06:20 ರಿಂದ 07:46
ಯಮಗಂಡಕಾಲ- 01:34 ರಿಂದ 03:01
Advertisement
ಮೇಷ: ವ್ಯವಹಾರದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ರಿಯಲ್ ಎಸ್ಟೇಟ್ನವರಿಗೆ ಅನುಕೂಲ, ಮನೋವ್ಯಾಧಿ, ಅತಿಯಾದ ಕೋಪ ಸಂಕಟ.
Advertisement
ವೃಷಭ: ಧನ ನಷ್ಟ, ಅಪಮಾನಗಳಿಗೆ ಗುರಿಯಾಗುವಿರಿ, ಸಂಕಷ್ಟ, ಸಾಲದ ಸುಳಿಗೆ ಸಿಲುಕುವಿರಿ.
Advertisement
ಮಿಥುನ: ಸಾಲದ ಚಿಂತೆ, ಸಾಲ ಕೇಳುವ ಸನ್ನಿವೇಶ, ಅನಾರೋಗ್ಯ ಸಮಸ್ಯೆ ಹೆಚ್ಚು.
Advertisement
ಕಟಕ: ಮಕ್ಕಳಿಂದ ನಷ್ಟ, ನೆರೆಹೊರೆಯವರಿಂದ ಕಿರಿಕಿರಿ, ನಿದ್ರಾಭಂಗ, ಉದ್ಯೋಗ ನಿಮಿತ್ತ ದೂರ ಪ್ರಯಾಣ.
ಸಿಂಹ: ಧನಾಗಮನ ಮತ್ತು ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕ ನಷ್ಟ ಮತ್ತು ಮೋಸ.
ಕನ್ಯಾ: ಆರೋಗ್ಯ ಸಮಸ್ಯೆ, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ, ಸ್ನೇಹಿತರಿಂದ ತೊಂದರೆ, ದಾಂಪತ್ಯದಲ್ಲಿ ಕಲಹ.
ತುಲಾ: ಸಂಗಾತಿಯಿಂದ ಲಾಭ, ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ.
ವೃಶ್ಚಿಕ: ಪ್ರಯಾಣದಿಂದ ಅನುಕೂಲ, ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ.
ಧನಸ್ಸು: ಚಿನ್ನ ವ್ಯವಹಾರಸ್ಥರಿಗೆ ಅನುಕೂಲ, ಅಧಿಕ ನಷ್ಟ, ಉದ್ಯೋಗ ಸ್ಥಳದಲ್ಲಿ ಅಧಿಕ ಒತ್ತಡ, ಸಂಶಯ ಅನಿರೀಕ್ಷಿತ ತಪ್ಪು.
ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಕಲಹ.
ಕುಂಭ: ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಧನಾಗಮನ, ಶತ್ರುಗಳಿಂದ ತೊಂದರೆ, ಆಯುಷ್ಯಕ್ಕೆ ಕುತ್ತು.
ಮೀನ: ಸ್ಥಿರಾಸ್ಥಿಯಿಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಉದ್ಯೋಗ ದೊರಕುವುದು, ಆರೋಗ್ಯ ಸಮಸ್ಯೆಗಳು ಬಾಧಿಸುವುದು.