ಪಂಚಾಂಗ:
ಶ್ರೀ ಶೋಭಕೃತನಾಮ ಸಂವತ್ಸರ,
ದಕ್ಷಿಣಾಯಣ, ಹಿಮಂತ ಋತು,
ಪುಷ್ಯ ಮಾಸ, ಶುಕ್ಲ ಪಕ್ಷ,
ಪ್ರಥಮಿ / ದ್ವಿತೀಯ,
ಶುಕ್ರವಾರ,
ಉತ್ತರಾಷಾಢ ನಕ್ಷತ್ರ / ಶ್ರವಣ ನಕ್ಷತ್ರ.
ರಾಹುಕಾಲ 11:05 ರಿಂದ 12:31
ಗುಳಿಕಕಾಲ 08:13 ರಿಂದ 09:34
ಯಮಗಂಡಕಾಲ 03:23 ರಿಂದ 04:49
ಮೇಷ: ಆರ್ಥಿಕ ಬೆಳವಣಿಗೆ, ಮಕ್ಕಳಿಂದ ಸಹಕಾರ, ಅನಾರೋಗ್ಯ ಸಮಸ್ಯೆ, ಮಾತಿನಿಂದ ಸಮಸ್ಯೆ.
Advertisement
ವೃಷಭ: ಆರ್ಥಿಕ ಪ್ರಗತಿ, ಕೌಟುಂಬಿಕ ಸಹಕಾರ, ಮಾತಿನಿಂದ ಕಾರ್ಯಜಯ, ಪತ್ರ ವ್ಯವಹಾರಗಳಲ್ಲಿ ಸಮಸ್ಯೆ.
Advertisement
ಮಿಥುನ: ವ್ಯವಹಾರದಲ್ಲಿ ಹಿನ್ನಡೆ, ಮಕ್ಕಳಿಂದ ಅನಾನುಕೂಲ, ಆರೋಗ್ಯ ಸುಧಾರಣೆ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ.
Advertisement
ಕಟಕ: ಲಾಭದ ಪ್ರಮಾಣದಲ್ಲಿ ಕುಂಠಿತ, ವಿದ್ಯಾಭ್ಯಾಸದಲ್ಲಿ ಅನುಕೂಲ, ಕೌಟುಂಬಿಕ ಸಹಕಾರ, ಸಂಗಾತಿಯಿಂದ ಲಾಭ.
Advertisement
ಸಿಂಹ: ವ್ಯವಹಾರದಲ್ಲಿ ಯಶಸ್ಸು, ಸ್ಥಳ ಬದಲಾವಣೆಯಿಂದ ಅನುಕೂಲ, ಯತ್ನ ಕಾರ್ಯಗಳಲ್ಲಿ ಜಯ, ತಂದೆಯಿಂದ ಅನುಕೂಲ.
ಕನ್ಯಾ: ಆರ್ಥಿಕ ಬೆಳವಣಿಗೆ, ಆಕಸ್ಮಿಕ ಉದ್ಯೋಗ ಲಾಭ, ವಿದ್ಯಾಭ್ಯಾಸದಲ್ಲಿ ಬೆಳವಣಿಗೆ, ಮಾತಿನಿಂದ ಕಾರ್ಯ ಜಯ.
ತುಲಾ: ವ್ಯಾಪಾರದಲ್ಲಿ ಉತ್ತಮ ಅವಕಾಶ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಲಾಭ.
ವೃಶ್ಚಿಕ: ಉದ್ಯೋಗ ಬದಲಾವಣೆಯಿಂದ ಅನುಕೂಲ, ಆರೋಗ್ಯ ಸುಧಾರಣೆ, ಪಾಲದಾರಿಕೆಯಲ್ಲಿ ತೊಂದರೆ, ದಾಂಪತ್ಯದಲ್ಲಿ ಮನಸ್ತಾಪ.
ಧನಸ್ಸು: ಆರ್ಥಿಕ ಬೆಳವಣಿಗೆ, ಶುಭ ಕಾರ್ಯದಲ್ಲಿ ಅನುಕೂಲ, ಪ್ರೀತಿ ಪ್ರೇಮ ವಿಷಯಗಳಲ್ಲಿ ಜಯ, ವಿದ್ಯಾಭ್ಯಾಸದಲ್ಲಿ ಅನುಕೂಲ.
ಮಕರ: ಯತ್ನ ಕಾರ್ಯಗಳಲ್ಲಿ ಅನಾನುಕೂಲ, ಕರ್ಮಫಲಗಳ ಕಾಟ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಅನಾರೋಗ್ಯ ಸಮಸ್ಯೆ.
ಕುಂಭ: ಸ್ಥಿರಾಸ್ತಿಯಿಂದ ಲಾಭ, ಪ್ರೀತಿ ಪ್ರೇಮ ಭಾವನೆಗಳಿಗೆ ಸ್ಪಂದನೆ, ರೋಗಭಾದೆಯಿಂದ ಮುಕ್ತಿ, ಶುಭ ಕಾರ್ಯ ಪ್ರಯತ್ನದಲ್ಲಿ ಯಶಸ್ಸು.
ಮೀನ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ಕೆಲಸಗಾರರೊಂದಿಗೆ ಕಿರಿಕಿರಿ, ನೆರೆಹೊರೆಯವರೊಂದಿಗೆ ಮನಸ್ತಾಪ, ಆರೋಗ್ಯದಲ್ಲಿ ವ್ಯತ್ಯಾಸ.