ಪಂಚಾಂಗ
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಶುಕ್ಲ ಪಕ್ಷ, ಅಷ್ಟಮಿ ತಿಥಿ,
ಭಾನುವಾರ, ಆಶ್ಲೇಷ ನಕ್ಷತ್ರ
Advertisement
ರಾಹುಕಾಲ: ಸಂಜೆ 5:04 ರಿಂದ 6:39
ಗುಳಿಕಕಾಲ: ಮಧ್ಯಾಹ್ನ 3:29 ರಿಂದ 5:04
ಯಮಗಂಡಕಾಲ: ಮಧ್ಯಾಹ್ನ 12:19 ರಿಂದ 1:54
Advertisement
ಮೇಷ: ಸಹೋದ್ಯೋಗಿಗಳೊಂದಿಗೆ ಸ್ನೇಹದಿಂದ ವರ್ತಿಸುವುದು ಉತ್ತಮ, ಆರೋಗ್ಯದಲ್ಲಿ ಚೇತರಿಕೆ, ಗುರಿ ಸಾಧನೆಗೆ ಸುಸಮಯ, ದೂರ ಪ್ರಯಾಣ, ಮಾನಸಿಕ ನೆಮ್ಮದಿ, ಈ ವಾರ ಶುಭ ಫಲ.
Advertisement
ವೃಷಭ: ಕುಟುಂಬದಲ್ಲಿ ಶಾಂತಿ, ಆಕಸ್ಮಿಕ ಖರ್ಚು, ನಾನಾ ವಿಚಾರಗಳಲ್ಲಿ ಆಸಕ್ತಿ, ಮನಃಕ್ಲೇಷ, ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ಇತರರ ಮಾತಿಗೆ ಮರುಳಾಗಬೇಡಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ.
Advertisement
ಮಿಥುನ: ಅಮೂಲ್ಯ ವಸ್ತುಗಳ ಖರೀದಿ, ಎಲ್ಲರ ಮನಸ್ಸು ಗೆಲ್ಲುವಿರಿ, ದಾಂಪತ್ಯದಲ್ಲಿ ವಿರಸ, ಯಾರನ್ನೂ ಹೆಚ್ಚು ನಂಬಬೇಡಿ, ಆಲಸ್ಯ ಮನೋಭಾವ, ಅತಿಯಾದ ಕೋಪ, ಆರೋಗ್ಯದಲ್ಲಿ ವ್ಯತ್ಯಾಸ.
ಕಟಕ: ಕೆಲಸದಲ್ಲಿ ಹೆಚ್ಚಿನ ಏಕಾಗ್ರತೆ, ಪರಿಶ್ರಮವಹಿಸಿ ಕೆಲಸ ಮಾಡುವಿರಿ, ಮಾಡಿದ ಕಾರ್ಯಗಳಲ್ಲಿ ಪ್ರಗತಿ, ವೈಯುಕ್ತಿ ಕೆಲಸಗಳು ಕೈಗೂಡುವುದು, ದುಷ್ಟರಿಂದ ದೂರವಿರಿ, ಶತ್ರುಗಳ ಬಾಧೆ, ಉದ್ಯೋಗದಲ್ಲಿ ಕಿರಿಕಿರಿ.
ಸಿಂಹ: ತಾಳ್ಮೆ ಅತ್ಯಗತ್ಯ, ಕುಟುಂಬದಲ್ಲಿ ಸಂತಸ, ಟ್ರಾವೆಲ್ಸ್ ಏಜೆನ್ಸಿಯವರಿಗೆ ಅಲ್ಪ ಲಾಭ, ಸಹೋದರರಿಂದ ಸಹಾಯ, ಪ್ರಭಾವಿ ವ್ಯಕ್ತಿಗಳ ಭೇಟಿ, ಸಗಟು ವ್ಯಾಪಾರಿಗಳಿಗೆ ನಷ್ಟ, ಮಾನಸಿಕ ವ್ಯಥೆ.
ಕನ್ಯಾ: ಮಿತ್ರರ ಭೇಟಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮನಸ್ಸಿನಲ್ಲಿ ಗೊಂದಲ, ಅಧಿಕ ತಿರುಗಾಟ, ಹಳೇ ಸಾಲ ಮರುಪಾವತಿ, ಶುಭ ಸುದ್ದಿ ಕೇಳುವಿರಿ, ಮಾನಸಿಕ ನೆಮ್ಮದಿ.
ತುಲಾ: ಅನ್ಯರ ಮಾತಿನಿಂದ ಕಲಹ, ಕೋರ್ಟ್ ಕೇಸ್ಗಳಲ್ಲಿ ಜಯ, ಹಿರಿಯರಲ್ಲಿ ಭಕ್ತಿ, ಸಣ್ಣ ಪುಟ್ಟ ವಿಚಾರಗಳಿಂದ ಮನಃಸ್ತಾಪ, ಮಾತಿನ ಚಕಮಕಿ, ಆರೋಗ್ಯದಲ್ಲಿ ಏರುಪೇರು, ಇಲ್ಲ ಸಲ್ಲದ ಅಪವಾದ.
ವೃಶ್ಚಿಕ: ವಾಸ ಗೃಹದಲ್ಲಿ ತೊಂದರೆ, ಅಧಿಕ ತಿರುಗಾಟ, ತೀರ್ಥಯಾತ್ರೆ, ನೆಮ್ಮದಿ ಇಲ್ಲದ ಜೀವನ, ಅನಗತ್ಯ ಹಸ್ತಕ್ಷೇಪ ಸಲ್ಲದು, ಖಾಸಗಿ ಸಂಸ್ಥೆ ಉದ್ಯೋಗಸ್ಥರಿಗೆ ಕೆಲಸದಲ್ಲಿ ಒತ್ತಡ.
ಧನಸ್ಸು: ಆತ್ಮೀಯರೊಂದಿಗೆ ಸಂಕಷ್ಟ ಹೇಳಿಕೊಳ್ಳುವಿರಿ, ರೋಗ ಬಾಧೆ, ಶತ್ರುಗಳ ನಾಶ, ಅಪಕೀರ್ತಿ, ಮಾನಸಿಕ ವ್ಯಥೆ, ಪ್ರಿಯ ಜನರ ಭೇಟಿ, ಸ್ತ್ರೀಯರಿಗೆ ಸೌಖ್ಯ, ಆಂತರಿಕ ಕಲಹ, ಉದ್ಯೋಗದಲ್ಲಿ ಪ್ರಗತಿ.
ಮಕರ: ಸಂಕಷ್ಟಗಳು ಹೆಚ್ಚಾಗುವುದು, ಆತುರ ಸ್ವಭಾವದಿಂದ ತೊಂದರೆ, ಅಮೂಲ್ಯ ವಸ್ತುಗಳ ಖರೀದಿ, ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ಸುಖ ಭೋಜನ ಪ್ರಾಪ್ತಿ, ಪರರ ಧನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ. ದ್ರವ್ಯ ಲಾಭ.
ಕುಂಭ: ಕುಟುಂಬದ ಹೊರೆ ಹೆಚ್ಚಾಗುವುದು, ಅನ್ಯರಲ್ಲಿ ವೈಮನಸ್ಸು, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ, ಸ್ವಯಂಕೃತ ಅಪರಾಧ ಮಾಡುವಿರಿ, ವಿಪರೀತ ಹಣವ್ಯಯ, ಮಕ್ಕಳ ವಿಚಾರದಲ್ಲಿ ನೋವು.
ಮೀನ: ಮಹಿಳೆಯರಿಗೆ ವಿಶೇಷವಾದ ಲಾಭ, ವಿಪರೀತ ಖರ್ಚು, ಮಾತಿನಲ್ಲಿ ಹಿಡಿತ ಅಗತ್ಯ, ಉದ್ಯೋಗದಲ್ಲಿ ಪ್ರಗತಿ, ಅಪರಿಚಿತರಿಂದ ಕಲಹ, ಆರೋಗ್ಯದಲ್ಲಿ ಏರುಪೇರು, ಅತಿಯಾದ ನಿದ್ರೆ.