ರಾಹುಕಾಲ : 8:14 ರಿಂದ 9:40
ಗುಳಿಕಕಾಲ : 1:58 ರಿಂದ 3:24
ಯಮಗಂಡಕಾಲ : 11:06 ರಿಂದ 12:32
ಸೋಮವಾರ, ಪೌರ್ಣಮಿ ತಿಥಿ, ಆರಿದ್ರ, ನಕ್ಷತ್ರ
ಶ್ರೀ ಕ್ರೋಧಿ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು
ಪುಷ್ಯ ಮಾಸ, ಶುಕ್ಲ ಪಕ್ಷ,
Advertisement
ಮೇಷ: ಉದ್ಯೋಗದಲ್ಲಿ ಕಿರಿಕಿರಿ, ಧನವ್ಯಯ, ಅಭಿವೃದ್ಧಿ ಕುಂಠಿತ, ಮನಕ್ಲೇಶ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಿಗೆ ಓಡಾಟ.
Advertisement
ವೃಷಭ: ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ತಿರುಗಾಟ, ಯತ್ನ ಕಾರ್ಯಗಳಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ.
Advertisement
ಮಿಥುನ: ಸಾಮಾನ್ಯ ನೆಮ್ಮದಿಗೆ ಧಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ.
Advertisement
ಕಟಕ: ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ,ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ.
ಸಿಂಹ : ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟಬುದ್ಧಿ, ದಂಡ ಕಟ್ಟುವ ಸಾಧ್ಯತೆ.
ಕನ್ಯಾ: ಪಾಪ ಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.
ತುಲಾ: ಸಹಾಯ ಮಾಡುವಿರಿ, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ.
ವೃಶ್ಚಿಕ: ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಾನ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಅಮೂಲ್ಯ ವಸ್ತುಗಳ ಕಳೆಯುವಿರಿ.
ಧನಸ್ಸು: ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜೆ ಕಾರ್ಯಗಳಲ್ಲಿ ಭಾಗಿ.
ಮಕರ: ಹಳೆ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತರಕ್ಕೆ ಒಳಗಾಗುವಿರಿ.
ಕುಂಭ: ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೇಸ್ ಗಳಲ್ಲಿ ವಿಘ್ನ.
ಮೀನ: ನಾನು ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ.