DistrictsKarnatakaLatestMain Post

ದಿನ ಭವಿಷ್ಯ : 13-05-2022

ಶ್ರೀ ಶುಭಕೃತ ನಾಮ ಸಂವತ್ಸರ, ಉತ್ತರಾಯಣ
ವಸಂತಋತು, ವೈಶಾಖ ಮಾಸ
ಶುಕ್ಲ ಪಕ್ಷ, ದ್ವಾದಶಿ
ಶುಕ್ರವಾರ, ಹಸ್ತ ನಕ್ಷತ್ರ
ರಾಹುಕಾಲ: 10:45 ರಿಂದ 12:20
ಗುಳಿಕಕಾಲ: 07:35 ರಿಂದ 09:10
ಯಮಗಂಡಕಾಲ: 03:30 ರಿಂದ 05:05

ಮೇಷ : ವಿದ್ಯಾಭ್ಯಾಸದಲ್ಲಿ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಮನೋವ್ಯಾಧಿ

ವೃಷಭ : ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚು, ಮಕ್ಕಳ ಭವಿಷ್ಯದ ಚಿಂತೆ, ಕುಟುಂಬದ ಉನ್ನತಿ ಬಗ್ಗೆ ಯೋಚನೆ, ನೆರೆಹೊರೆಯವರಿಂದ ಆರ್ಥಿಕ ಸಹಾಯ

ಮಿಥುನ : ತಾಯಿಂದ ಅನುಕೂಲ, ಭೂಮಿಯಿಂದ ಧನಾಗಮನ, ವಿದ್ಯಾಭ್ಯಾಸದಲ್ಲಿ ಅಡೆತಡೆ, ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ

ಕಟಕ : ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ನಷ್ಟ, ಕಲಾವಿಭಾಗದ ವಿದ್ಯಾರ್ಥಿಗಳಿಗೆ ಅನುಕೂಲ

ಸಿಂಹ : ವಿದ್ಯಾಭ್ಯಾಸದಲ್ಲಿ ಒತ್ತಡ, ಮರೆವಿನ ಸ್ವಭಾವ ಹೆಚ್ಚು, ಸಾಲದ ಚಿಂತೆ ಮತ್ತು ನಿದ್ರಾಭಂಗ, ಆರೋಗ್ಯದಲ್ಲಿ ಏರುಪೇರು, ಮಾತಿನಿಂದ ತೊಂದರೆ

ಕನ್ಯಾ : ಉದ್ಯೋಗದಲ್ಲಿ ಬಡ್ತಿ ಪ್ರಗತಿ, ಮಾನ ಸನ್ಮಾನಗಳು, ಆರೋಗ್ಯದಲ್ಲಿ ವ್ಯತ್ಯಾಸ

ತುಲಾ : ವಿದ್ಯಾರ್ಥಿಗಳಿಗೆ ಅನುಕೂಲ, ಆಕಸ್ಮಿಕ ಅವಕಾಶಗಳು, ಸ್ಥಿರಾಸ್ತಿ ಮತ್ತು ಹೆಣ್ಣುಮಕ್ಕಳಿಂದ ಸಮಸ್ಯೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ

ವೃಶ್ಚಿಕ : ತಂದೆಯಿಂದ ಲಾಭ, ಪ್ರಯಾಣದಲ್ಲಿ ಅನುಕೂಲ, ಕರ್ಮ ಫಲ ಪ್ರಾಪ್ತಿ, ಮಿತ್ರರಿಂದ ಅನುಕೂಲ

ಧನಸ್ಸು : ಉದ್ಯೋಗ ಸ್ಥಳದಲ್ಲಿ ಕಲಹಗಳು, ಹಣಕಾಸಿನ ನೆರವು ಲಭಿಸುವುದು, ಕುಟುಂಬ ನಿರ್ವಹಣೆಗಾಗಿ ಸಾಲ

ಮಕರ : ಮಿತ್ರರಿಂದ ಅನಾನುಕೂಲ, ಸಾಮಾಜಿಕ ಚರ್ಚೆಯಲ್ಲಿ ತೊಡಗುವಿರಿ, ಸಂಗಾತಿಯಿಂದ ಅನುಕೂಲ, ಉದ್ಯೋಗನಿಮಿತ್ತ ಪ್ರಯಾಣ

ಕುಂಭ : ವಿದ್ಯಾಭ್ಯಾಸದಲ್ಲಿ ಹಿನ್ನಡೆ ನಷ್ಟ, ಸಾಲದ ಸಮಸ್ಯೆ, ಅನುಕೂಲಕರ ದಿವಸ, ಮಕ್ಕಳು ದೂರ

ಮೀನ : ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ, ಮಹಿಳೆಯರಿಂದ ಅನುಕೂಲ

Leave a Reply

Your email address will not be published.

Back to top button