Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 13-05-2023
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | ದಿನ ಭವಿಷ್ಯ: 13-05-2023

Astrology

ದಿನ ಭವಿಷ್ಯ: 13-05-2023

Public TV
Last updated: May 13, 2023 6:49 am
Public TV
Share
3 Min Read
daily horoscope dina bhavishya
horoscope
SHARE

ಪಂಚಾಂಗ:
ಶ್ರೀ ಶೋಭಕೃತ ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ವೈಶಾಖ ಮಾಸ,
ಕೃಷ್ಣಪಕ್ಷ ,”ಅಷ್ಟಮಿ
ಶತಭಿಷ ನಕ್ಷತ್ರ”.

ರಾಹುಕಾಲ: 09:10 ರಿಂದ 10:45
ಗುಳಿಕಕಾಲ: 06:00 ರಿಂದ 07:35
ಯಮಗಂಡಕಾಲ: 01:55 ರಿಂದ 3:30

ಮೇಷ: ಆರ್ಥಿಕ ಹಿನ್ನಡೆ, ಉದ್ಯೋಗ ಮತ್ತು ವ್ಯವಹಾರದಲ್ಲಿ ನಿರಾಸಕ್ತಿ, ಭವಿಷ್ಯದ ಚಿಂತೆ ಅಧಿಕ ಒತ್ತಡ, ಸ್ಥಿರಾಸ್ತಿ ವಿಷಯದಲ್ಲಿ ಅಡೆತಡೆ, ದಾಯಾದಿಕಲಹ, ಯಂತ್ರೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳಿಂದ ಸಮಸ್ಯೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಕೋರ್ಟ್ ಕೇಸ್ ಗಳಲ್ಲಿ ಹಿನ್ನಡೆ, ಸ್ಪರ್ಧಾತ್ಮಕ ವಿಷಯಗಳಲ್ಲಿ ಸೋಲು, ಮಕ್ಕಳ ನಡವಳಿಕೆಯಿಂದ ಬೇಸರ.

ವೃಷಭ: ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಕುಂಠಿತ, ಆದಾಯಕ್ಕಿಂತ ಹೆಚ್ಚು ಖರ್ಚು ಕುಟುಂಬದಿಂದ ಅಂತರ, ಸಾಲಭಾದೆ ಶತ್ರು ಉಪಟಳ, ಅನಾರೋಗ್ಯ ಸಮಸ್ಯೆ ಹೆಚ್ಚಾಗುವುದು, ದಾಯಾದಿ ಮತ್ತು ನೆರೆಹೊರೆಯವರೊಂದಿಗೆ ಮನಸ್ತಾಪ, ನಂಬಿಕೆ ದ್ರೋಹ, ಸಿರಾಸ್ತಿ ಮತ್ತು ವಾಹನದಿಂದ ನಷ್ಟ, ವಿದ್ಯಾಭ್ಯಾಸದಲ್ಲಿ ಕೊರತೆ ಕಾಣುವುದು.

ಮಿಥುನ: ಸ್ವಂತ ವ್ಯಾಪಾರ ವ್ಯವಹಾರದಲ್ಲಿ ತಟಸ್ಥಭಾವ, ಆರ್ಥಿಕ ಚಿಂತೆ ಕಾಡುವುದು, ಕೌಟುಂಬಿಕ ಬದಲಾವಣೆಯಿಂದ ನೋವು, ಮಾತಿನಿಂದ ಸಮಸ್ಯೆ, ಉದ್ಯೋಗ ನಷ್ಟ, ಆರೋಗ್ಯದಲ್ಲಿ ಸಣ್ಣಪುಟ್ಟ ವ್ಯತ್ಯಾಸ, ತಂದೆಯಿಂದ ಮತ್ತು ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕಟಕ: ಸ್ವಂತ ಉದ್ಯಮ ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಆರ್ಥಿಕ ಕೊರತೆ ಉದ್ಯೋಗದಲ್ಲಿ ನಿರಾಸಕ್ತಿ, ಪ್ರೀತಿ ಪ್ರೇಮ ಭಾವನೆಗಳಲ್ಲಿ ಗೊಂದಲ, ಆಸೆ ಆಕಾಂಕ್ಷೆ ಈಡೇರುವಲ್ಲಿ ಹಿನ್ನಡೆ, ಮಕ್ಕಳ ಜೀವನದ ಚಿಂತೆ, ಕೆಲಸ ಕಾರ್ಯಗಳಲ್ಲಿ ವಿಜ್ಞ.

ಸಿಂಹ: ಪಿತ್ರಾರ್ಜಿತ ಸ್ವತ್ತಿನಿಂದ ಮತ್ತು ತಂದೆಯಿಂದ ನಷ್ಟ, ಭವಿಷ್ಯದ ಯೋಜನೆಯಲ್ಲಿ ಹಿನ್ನಡೆ, ಆರ್ಥಿಕ ಚಿಂತೆ ಕಾಡುವುದು, ಸಂಗಾತಿಗಾಗಿ ಪಾಲುದಾರಿಕೆಗಾಗಿ ಅಧಿಕ ಖರ್ಚು, ವಾಹನ ಮತ್ತು ಯಂತ್ರೋಪಕರಣಗಳಿಂದ ಸಮಸ್ಯೆ, ಉದ್ಯೋಗ ನಷ್ಟವಾಗುವ ಭೀತಿ, ಮಕ್ಕಳ ಸಹಕಾರ ಮತ್ತು ಪೂರ್ವ ಪುಣ್ಯ ಫಲ ಪ್ರಾಪ್ತಿ.

ಕನ್ಯಾ: ಸ್ವಂತ ಉದ್ಯಮ ವ್ಯವಹಾರದಲ್ಲಿ ತಟಸ್ಥ ಭಾವ, ಮೋಸ ವಂಚನೆಗೊಳಗಾಗುವಿರಿ, ಕೋರ್ಟ್ ಕೇಸುಗಳಲ್ಲಿ ಅನುಕೂಲ, ಸಾಲ ತೀರಿಸಲು ಮಾರ್ಗ, ಶತ್ರುಗಳಿಂದ ಮತ್ತು ಅವಘಡಗಳಿಂದ ಪಾರಾಗುವಿರಿ, ಅವಮಾನ ಅಪವಾದ ಪತ್ರ, ವ್ಯವಹಾರದಲ್ಲಿ ಅನುಕೂಲ ಸ್ಪರ್ಧಾತ್ಮಕ ವಿಷಯಗಳಲ್ಲಿ ಯಶಸ್ಸು.

ತುಲಾ: ಉದ್ಯೋಗ ಒತ್ತಡ, ದಾಂಪತ್ಯದಲ್ಲಿ ಮತ್ತು ಪಾಲುದಾರರೊಂದಿಗೆ ಮನಸ್ತಾಪ, ಎರಡನೇ ಮಕ್ಕಳ ಜೀವನದ ಚಿಂತೆ, ಆರ್ಥಿಕವಾಗಿ ಚೇತರಿಕೆ, ಸೇವಾ ವೃತ್ತಿ ಉದ್ಯೋಗಸ್ಥರಿಗೆ ಉತ್ತಮ, ಅವಕಾಶ ಹಾರ್ಮೋನ್ ವ್ಯತ್ಯಾಸ, ಕಿಡ್ನಿ ಸಂಬಂಧಿತ ಸಮಸ್ಯೆ, ಹರ್ನಿಯ ಹೊಟ್ಟೆ ಸಂಬಂಧಿ ಭಾದೆ, ಮೈಕೈ ನೋವು, ಶುಗರ್ ವ್ಯತ್ಯಾಸ, ಹೃದಯ ಸಂಬಂಧಿ ಭಾದೆ, ರಕ್ತ ಸಂಚಾರದಲ್ಲಿ ವ್ಯತ್ಯಾಸ, ಪ್ರೀತಿ ವಿಶ್ವಾಸ ಭಾವನೆಗಳ ತೊಳಲಾಟ.

ವೃಶ್ಚಿಕ: ಸ್ವಂತ ಉದ್ಯಮ, ವ್ಯಾಪಾರ ವ್ಯವಹಾರದಲ್ಲಿ ಸೋಲು, ಸಾಲದ ಚಿಂತೆ, ಶತ್ರು ಉಪಟಳ, ಅಧಿಕ ನಷ್ಟ ಒತ್ತಡಗಳಿಂದ ನಿದ್ರಾಭಂಗ, ಸ್ಥಿರಾಸ್ತಿ ವಿಷಯಗಳಲ್ಲಿ ಹಿನ್ನಡೆ, ಯಂತ್ರೋಪಕರಣ ಎಲೆಕ್ಟ್ರಾನಿಕ್ ಸಾಧನಗಳಿಂದ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು, ಅಧಿಕ ಕೋಪ ತಾಪಗಳು ಉದ್ಯೋಗಾವಕಾಶ.

ಧನಸ್ಸು: ಸ್ವಂತ ಉದ್ಯಮ ವ್ಯಾಪಾರ, ವ್ಯವಹಾರದಲ್ಲಿ ಪ್ರಗತಿ, ಪ್ರೀತಿ-ವಿಶ್ವಾಸಗಳಿಗೆ ಪೆಟ್ಟು, ಮಕ್ಕಳೊಂದಿಗೆ ಮನಸ್ತಾಪ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಮತ್ತು ತಂದೆಯಿಂದ ನಷ್ಟ, ಉನ್ನತ ವಿದ್ಯಾಭ್ಯಾಸದಲ್ಲಿ ಅಡೆತಡೆ, ಉದ್ಯೋಗದಲ್ಲಿ ಒತ್ತಡ, ದುಡುಕಿನ ಮಾತು.

ಮಕರ: ಸ್ವಂತ ವ್ಯಾಪಾರ ವ್ಯವಹಾರ, ಬೆಳವಣಿಗೆಯಲ್ಲಿ ಹಿನ್ನಡೆ, ಉದ್ಯೋಗದಲ್ಲಿ ನಿರಾಸಕ್ತಿ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆ ವ್ಯವಹಾರದಲ್ಲಿ ನಿರಾಸೆ, ಉದ್ಯೋಗ ಮತ್ತು ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆರ್ಥಿಕ ಕೊರತೆ, ಸ್ಥಿರಾಸ್ತಿ ಮತ್ತು ವಾಹನ ಸಂಬಂಧಪಟ್ಟಂತೆ ಸಮಸ್ಯೆ, ಕೆಳಹಂತದ ಸೇವಕರ ಮತ್ತು ನೆರೆಹೊರೆಯವರ ಸಹಕಾರ.

ಕುಂಭ: ಸ್ವಂತ ಉದ್ಯಮ, ವ್ಯಾಪಾರ ವ್ಯವಹಾರದಲ್ಲಿ ಯೋಗ, ಫಲ ಶತ್ರು ಧಮನ, ಆರೋಗ್ಯ ಸಂಬಂಧಪಟ್ಟಂತೆ ಎಚ್ಚರ, ಉದ್ಯೋಗ ಲಾಭ, ಸಂಗಾತಿಯಿಂದ ಪಾಲುದಾರರಿಂದ ನಷ್ಟ, ಮಾಟ ಮಂತ್ರ ತಂತ್ರದ ಪ್ರಭಾವ, ಸ್ಪರ್ಧಾತ್ಮಕ ವಿಷಯಗಳಲ್ಲಿ ಭರವಸೆ, ವಿದ್ಯಾಭ್ಯಾಸದಲ್ಲಿ ಅನುಕೂಲ.

ಮೀನ: ಸ್ವಂತ ಉದ್ಯಮ ವ್ಯವಹಾರದಲ್ಲಿ ಚೇತರಿಕೆ, ಕೆಲಸ ಕಾರ್ಯಗಳ ಪ್ರಗತಿಯಲ್ಲಿ ಕುಂಠಿತ, ಆರ್ಥಿಕ ಚೇತರಿಕೆ, ಕುಟುಂಬದವರೊಡನೆ ಮನಸ್ತಾಪ, ಮೋಸದ ಪ್ರೀತಿಗೆ ಬಲಿ, ಭಾವನಾತ್ಮಕ ಒತ್ತಡ, ಮಕ್ಕಳ ನಡವಳಿಕೆಯಿಂದ ಬೇಸರ, ಗೌರವಕ್ಕೆ ಧಕ್ಕೆ, ಅವಮಾನ ಅಪಮಾನದ ಆತಂಕ, ಪ್ರಯಾಣದಲ್ಲಿ ತೊಂದರೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಉದ್ಯೋಗದಲ್ಲಿ ಅವಕಾಶವಂಚಿತ.

TAGGED:daily horoscopehoroscopePanchangaದಿನ ಭವಿಷ್ಯಪಂಚಾಂಗಭವಿಷ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Nepal Bus Overturned To Trishuli River
Crime

ನೇಪಾಳದಲ್ಲಿ ತ್ರಿಶೂಲಿ ನದಿಗೆ ಉರುಳಿದ ಬಸ್ – 18 ಮಂದಿ ಸಾವು

Public TV
By Public TV
1 minute ago
Nirmala Sitharaman RBI Governor Sanjay Malhotra
Latest

ಚಿನ್ನದ ಬೆಲೆಯನ್ನು ಆರ್‌ಬಿಐ ಮೇಲ್ವಿಚಾರಣೆ ಮಾಡುತ್ತಿದೆ: ನಿರ್ಮಲಾ ಸೀತಾರಾಮನ್‌

Public TV
By Public TV
8 minutes ago
AMITSHAH 3
Latest

ಭಾರತ್ ಟ್ಯಾಕ್ಸಿಯಲ್ಲಿ ಚಾಲಕರೇ ಮಾಲೀಕರು, 80% ಆದಾಯ ಚಾಲಕರಿಗೆ: ಅಮಿತ್‌ ಶಾ

Public TV
By Public TV
13 minutes ago
Mantralaya HD Kumaraswamy
Districts

ಗುರುವೈಭವೋತ್ಸವ – ತಿರುಮಲ ತಿರುಪತಿ ದೇವಸ್ಥಾನದಿಂದ ರಾಯರಿಗೆ ಶೇಷವಸ್ತ್ರ ಸಮರ್ಪಣೆ, ಹೆಚ್‌ಡಿಕೆ ದಂಪತಿ ಭಾಗಿ

Public TV
By Public TV
17 minutes ago
SATISH JARKIHOLI 1
Latest

ನಾವ್ಯಾರೂ ಸಿಎಂ ರೇಸ್‌ನಲ್ಲಿ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
43 minutes ago
Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?