ಶ್ರೀ ವಿಕಾರಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,ಶುಕ್ಲ ಪಕ್ಷ, ಏಕಾದಶಿ ತಿಥಿ,
ಗುರುವಾರ, ಚಿತ್ತ ನಕ್ಷತ್ರ ಬೆಳಗ್ಗೆ 10:55 ರಿಂದ ಸ್ವಾತಿ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 1:59 ರಿಂದ 3:35
ಗುಳಿಕಕಾಲ: ಬೆಳಗ್ಗೆ 9:11 ರಿಂದ 10:47
ಯಮಗಂಡಕಾಲ: ಬೆಳಗ್ಗೆ 5:58 ರಿಂದ 7:35
Advertisement
ಮೇಷ: ಕೋರ್ಟ್-ಕೇಸ್‍ಗಳಲ್ಲಿ ಜಯ, ಸರ್ಕಾರಿ ಕೆಲಸಗಳಲ್ಲಿ ಅನುಕೂಲ, ಪ್ರಯಾಣ ಮಾಡುವ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಸ್ನೇಹಿತರಿಂದ ವಿದ್ಯೆ ಭಂಗ.
Advertisement
ವೃಷಭ: ಸ್ವಯಂಕೃತ್ಯಗಳಿಂದ ತೊಂದರೆ, ಸಾಲದ ಸುಳಿಗೆ ಸಿಲುಕುವಿರಿ, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ, ಗೃಹ ಬದಲಾವಣೆ, ಉದ್ಯೋಗ ಬದಲಾವಣೆಗೆ ಚಿಂತೆ.
Advertisement
ಮಿಥುನ: ಮಕ್ಕಳಿಂದ ಧನಾಗಮನ, ಜೂಜಾಟ-ದುಶ್ಚಟಗಳಿಗೆ ಹೆಚ್ಚಾಗುವುದು, ಟ್ರಾವೆಲ್ಸ್‍ನವರಿಗೆ ಅನುಕೂಲ, ಕೃಷಿಕರಿಗೆ ಲಾಭ.
Advertisement
ಕಟಕ: ಸ್ಥಿರಾಸ್ತಿ ಖರೀದಿ ಯೋಗ, ಅನಗತ್ಯ ತೊಂದರೆಗೆ ಸಿಲುಕುವಿರಿ, ಭೂ ವ್ಯವಹಾರಗಳಲ್ಲಿ ಎಚ್ಚರಿಕೆ, ಆತ್ಮೀಯರಲ್ಲಿ ಮನಃಸ್ತಾಪ, ಅಜೀರ್ಣ ಸಮಸ್ಯೆ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ.
ಸಿಂಹ: ಮಾತಿನಲ್ಲಿ ಹಿಡಿತ ಅಗತ್ಯ, ಮಕ್ಕಳ ನಡವಳಿಕೆಗಳಿಂದ ಚಿಂತೆ, ಪ್ರೇಮ ವಿಚಾರದಲ್ಲಿ ತಗಾದೆ, ಕೋರ್ಟ್ ಕೇಸ್‍ಗಳಲ್ಲಿ ಸಮಸ್ಯೆ, ದೂರ ಪ್ರಯಾಣ.
ಕನ್ಯಾ: ಆರೋಗ್ಯದಲ್ಲಿ ಏರುಪೇರು, ಒಳ್ಳೆಯ ನಡವಳಿಕೆಯಿಂದ ನೋವು, ರಾಜಕೀಯ ವ್ಯಕ್ತಿಗಳಿಂದ ಸಹಕಾರ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ.
ತುಲಾ: ಸ್ವಂತ ವ್ಯಾಪಾರ-ವ್ಯವಹಾರದಲ್ಲಿ ನಷ್ಟ, ವಿಪರೀತ ಚಿಂತೆ, ಮಾಟ ಮಂತ್ರದ ಭೀತಿ, ಮಿತ್ರರು ಶತ್ರುವಾಗಿ ಪರಿವರ್ತನೆ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ.
ವೃಶ್ಚಿಕ: ಶತ್ರುಗಳ ಉಪಟಳ, ಕೆಲಸಗಾರರ ಕೊರತೆ, ಸಾಲ ಬಾಧೆ, ಸಂಬಂಧಿಕರಿಂದ ಮೋಸ, ಸರ್ಕಾರಿ ಉದ್ಯೋಗಸ್ಥರಿಗೆ ಅನುಕೂಲ, ಮಕ್ಕಳಿಂದ ಸಮಸ್ಯೆ, ಕೆಲಸಗಳಲ್ಲಿ ಹಿನ್ನಡೆ.
ಧನಸ್ಸು: ಅನಿರೀಕ್ಷಿತ ಅದೃಷ್ಟ, ಗೌರವ ಸನ್ಮಾನ ಪ್ರಾಪ್ತಿ, ದೇವತಾ ಕಾರ್ಯಗಳಲ್ಲಿ ಭಾಗಿ, ಉದ್ಯೋಗ ಸ್ಥಳದಲ್ಲಿ ಅವಘಢ
ಮಕರ: ಮೇಲಾಧಿಕಾರಿಗಳಿಂದ ತೊಂದರೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆಸ್ಪತ್ರೆಗೆ ಅಲೆದಾಟ, ಪಿತ್ರಾರ್ಜಿತ ಆಸ್ತಿ ತಗಾದೆ, ಆರ್ಥಿಕ ಸಮಸ್ಯೆ.
ಕುಂಭ: ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಬೆಳವಣಿಗೆ ಕುಂಠಿತ, ವಾಹನ ಅಪಘಾತ ಸಾಧ್ಯತೆ, ಪ್ರಯಾಣದಲ್ಲಿ ಎಚ್ಚರಿಕೆ, ಸಾಲ ತೀರಿಸುವ ಯೋಗ.
ಮೀನ: ಆಕಸ್ಮಿಕ ದುರ್ಘಟನೆ, ಮಕ್ಕಳ ಭವಿಷ್ಯದ ಬಗ್ಗೆ ಚಿಂತೆ, ಅನ್ಯರು ಮಾಡಿದ ತಪ್ಪಿಗೆ ಸಂಕಷ್ಟಕ್ಕೆ ಸಿಲುಕುವಿರಿ, ಉದ್ಯೋಗ ಸ್ಥಳದಲ್ಲಿ ಗೌರವ.