Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಭವಿಷ್ಯ 13-09-2019
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನಭವಿಷ್ಯ 13-09-2019

Dina Bhavishya

ದಿನಭವಿಷ್ಯ 13-09-2019

Public TV
Last updated: September 12, 2019 9:11 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಭಾದ್ರಪದ ಮಾಸ,
ಶುಕ್ಲ ಪಕ್ಷ, ಚತುರ್ದಶಿ ತಿಥಿ,
ಬೆಳಗ್ಗೆ 7:36 ನಂತರ ಪೌರ್ಣಿಮೆ,
ಶುಕ್ರವಾರ, ಶತಭಿಷ ನಕ್ಷತ್ರ್ರ

ರಾಹುಕಾಲ: ಬೆಳಗ್ಗೆ 10:47 ರಿಂದ 12:19
ಗುಳಿಕಕಾಲ: ಬೆಳಗ್ಗೆ 7:43 ರಿಂದ 9:15
ಯಮಗಂಡಕಾಲ: ಮಧ್ಯಾಹ್ನ 3:22 ರಿಂದ 4:54

ಮೇಷ: ಸ್ಥಿರಾಸ್ತಿ-ವಾಹನದಿಂದ ಲಾಭ, ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ತಾಯಿಯಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮನಸ್ಸಿನಲ್ಲಿ ಗೊಂದಲ, ಪ್ರಯಾಣಕ್ಕೆ ಅಡೆತಡೆ, ದಾನ ಧರ್ಮಕ್ಕಾಗಿ ಖರ್ಚು.

ವೃಷಭ: ವಾಹನ ಚಾಲನೆಯಲ್ಲಿ ಎಚ್ಚರಿಕೆ, ವಿಪರೀತ ಧೈರ್ಯ, ಆತುರದ ಮನಸ್ಥಿತಿ, ಉದ್ಯೋಗ ಬದಲಾವಣೆಗೆ ಚಿಂತೆ, ಸ್ನೇಹಿತರಿಂದ ಅನುಕೂಲ, ಶುಭ ಕಾರ್ಯಗಳಲ್ಲಿ ಪ್ರಗತಿ, ಹಣಕಾಸು ವಿಚಾರವಾಗಿ ಕಲಹ.

ಮಿಥುನ: ನೀವಾಡುವ ಮಾತಿನಿಂದ ತೊಂದರೆ, ಕುಟುಂಬಸ್ಥರಿಂದಲೇ ನೋವು, ಆರ್ಥಿಕ ಸಂಕಷ್ಟ, ಸಾಲ ಲಭಿಸುವುದು, ವಿದೇಶ ಪ್ರಯಾಣ ಯೋಗ, ಚಿನ್ನಾಭರಣ ಕಳವು ಸಾಧ್ಯತೆ, ಅಲರ್ಜಿ-ಅಜೀರ್ಣ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಕಟಕ: ಸ್ವಂತ ಉದ್ಯಮದಲ್ಲಿ ನಷ್ಟ, ವ್ಯಾಪಾರ ವ್ಯವಹಾರದಲ್ಲಿ ತೊಂದರೆ, ಮಕ್ಕಳಿಂದ ಅನುಕೂಲ, ಮಕ್ಕಳಿಗಾಗಿ ಅಧಿಕ ಖರ್ಚು, ಗ್ಯಾಸ್ಟ್ರಿಕ್, ದೈಹಿಕ ನೋವು, ಸಾಲ ಬಾಧೆಗಳಿಂದ ನಿದ್ರಾಭಂಗ, ಪಿತ್ರಾರ್ಜಿತ ಆಸ್ತಿ ನಷ್ಟದ ಭೀತಿ.

ಸಿಂಹ: ಸ್ಥಿರಾಸ್ತಿ-ವಾಹನಕ್ಕಾಗಿ ಖರ್ಚು, ಮಾತೃವಿನಿಂದ ಲಾಭ, ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ನಷ್ಟ, ರಹಸ್ಯ ಇಚ್ಛೆಗಳಿಂದ ಸಮಸ್ಯೆ, ಆರ್ಥಿಕ ಸಂಕಷ್ಟ, ನಷ್ಟ-ನಿರಾಸೆಗಳಿಂದ ವ್ಯಥೆ, ಅತೀ ಒಳ್ಳೆಯತನದಿಂದ ತೊಂದರೆ, ಸಾಲ ಮರುಪಾವತಿಯಲ್ಲಿ ಹಿನ್ನಡೆ.

ಕನ್ಯಾ: ವ್ಯಾಪಾರ-ಉದ್ಯೋಗಕ್ಕಾಗಿ ತಿರುಗಾಟ, ಭೂ ವ್ಯವಹಾರಗಳಲ್ಲಿ ತೊಡಗುವಿರಿ, ಶುಭ ಕಾರ್ಯ ಯೋಗ, ಅದೃಷ್ಟ ಒಲಿದು ಬರುವುದು, ಸ್ನೇಹಿತರು-ನಂಬಿಕಸ್ಥರಿಂದ ಮೋಸ, ತೀರ್ಥಕ್ಷೇತ್ರ ದರ್ಶನ, ದಾಯಾದಿಗಳಿಂದ ತೊಂದರೆ, ಸಹೋದರಿಯಿಂದ ಸಮಸ್ಯೆ, ಇಲ್ಲ ಸಲ್ಲದ ಅಪವಾದ.

ತುಲಾ: ಉದ್ಯೋಗ ಬದಲಾಯಿಸುವ ಪರಿಸ್ಥಿತಿ, ಹಣಕಾಸು ಅನುಕೂಲ, ಸಾಲದ ಸಮಸ್ಯೆ ನಿವಾರಣೆ, ಬಂಧುಗಳ ಆಗಮನ, ನೆರೆಹೊರೆಯವರಿಂದ ಧನ ಸಹಾಯ, ನೀವಾಡುವ ಮಾತುಗಳಿಂದ ವೈಮನಸ್ಸು, ಶತ್ರುತ್ವ ಹೆಚ್ಚಾಗುವುದು, ಉದ್ಯೋಗ ಸ್ಥಳದಲ್ಲಿ ನಷ್ಟ, ಗ್ಯಾಸ್ಟ್ರಿಕ್,ಅಜೀರ್ಣ, ದೈಹಿಕ ಬಾಧೆ, ನೀರಿನ ವ್ಯತ್ಯಾಸದಿಂದ ಅನಾರೋಗ್ಯ.

ವೃಶ್ಚಿಕ: ಸ್ವಂತ ಉದ್ಯಮದಲ್ಲಿ ಪ್ರಗತಿ, ವ್ಯಾಪಾರ-ವ್ಯವಹಾರದಲ್ಲಿ ಬೆಳವಣಿಗೆ, ಶತ್ರುಗಳಲ್ಲಿ ಸ್ನೇಹ ಬಾಂಧವ್ಯ, ಮಕ್ಕಳಿಂದ ನೋವು, ಭವಿಷ್ಯದ ಬಗ್ಗೆ ಚಿಂತನೆ, ಮಾನಸಿಕ ಗೊಂದಲ, ತಂದೆಯಿಂದ ಧನ ಸಹಾಯ, ಶುಭ ಕಾರ್ಯಗಳಿಗೆ ಪ್ರಯಾಣ, ಸ್ಥಿರಾಸ್ತಿ ಮೇಲೆ ಹಣ ಹೂಡಿಕೆ, ಅದೃಷ್ಟ ಕೈ ತಪ್ಪುವುದೆಂಬ ಆತಂಕ, ಭಾವನೆಗಳು ಕೆರಳುವುದು.

ಧನಸ್ಸು: ಸ್ಥಿರಾಸ್ತಿಯಿಂದ ಯೋಗ, ಮಾತೃವಿನಿಂದ ಅದೃಷ್ಟ, ಸ್ಥಿರಾಸ್ತಿ ಮಾರಾಟಕ್ಕೆ ಸೂಚನೆ, ವಾಹನಗಳಿಂದ ಅಧಿಕ ಖರ್ಚು, ದಾಂಪತ್ಯದಲ್ಲಿ ವೈರತ್ವ, ಕೌಟುಂಬಿಕ ಕಲಹ-ನಿದ್ರಾಭಂಗ, ಅನಿರೀಕ್ಷಿತ ಸೋಲು, ನಷ್ಟ, ನಿರಾಸೆ, ಅಧಿಕವಾದ ಚಿಂತೆ.

ಮಕರ: ಸಂಗಾತಿಯಿಂದ ಧನಾಗಮನ ನಿರೀಕ್ಷೆ, ಸಂಶಯಗಳ ಸುಳಿದಾಟ, ನೆರೆಹೊರೆ-ಬಂಧುಗಳಿಂದ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಲಾಭ, ಸಾಲ ತೀರಿಸುವ ಯೋಗ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ, ಉದ್ಯೋಗಸ್ಥ ಮಕ್ಕಳಿಂದ ಅನುಕೂಲ, ಜನ್ಮ ಸ್ಥಳದಿಂದ ದೂರವಿರಲು ಯೋಜನೆ.

ಕುಂಭ: ಸಾಲ ದೊರೆಯುವ ಸಾಧ್ಯತೆ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಉದರ ಬಾಧೆ, ಉದ್ಯೋಗದಲ್ಲಿ ಪ್ರಗತಿ, ರಹಸ್ಯ ಧನಾಗಮನ, ನೀರಿನ ಪ್ರದೇಶಗಳಲ್ಲಿ ಎಚ್ಚರ, ಸಂತಾನ ದೋಷ, ಬಡ್ತಿ ವಿಚಾರದಲ್ಲಿ ಮುನ್ನಡೆ, ಪ್ರಶಂಸೆ ಲಭಿಸುವುದು, ಕಾಲಿಗೆ ಪೆಟ್ಟಾಗುವ ಸಾಧ್ಯತೆ.

ಮೀನ: ಮಕ್ಕಳ ಜೀವನದಲ್ಲಿ ಪ್ರಗತಿ, ಅಹಂಭಾವ ಹೆಚ್ಚಾಗುವುದು, ಸ್ವಂತ ಉದ್ಯಮದಲ್ಲಿ ಅನುಕೂಲ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಗೊಂದಲಗಳಿಗೆ ಮುಕ್ತಿ ಪ್ರಾಪ್ತಿ, ಗುರುಗಳ ಅನುಗ್ರಹದಿಂದ ಲಾಭ, ಉದ್ಯೋಗ ನಿಮಿತ್ತ ಪ್ರಯಾಣ, ತಂದೆಯಿಂದ ಅದೃಷ್ಟ, ಆರ್ಥಿಕ ಸಮಸ್ಯೆ ಶಮನ, ದಾಯಾದಿ ಕಲಹಗಳಿಗೆ ಮುಕ್ತಿ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

IRIS Dena 1
Latest

ಭಾರತದಿಂದ ವಾಪಸ್‌ ಆಗ್ತಿದ್ದ ಇರಾನ್‌ ನೌಕೆ ಮೇಲೆ ಅಮೆರಿಕ ದಾಳಿ – 87 ಮಂದಿ ಸಾವು

Public TV
By Public TV
5 hours ago
kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
5 hours ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
5 hours ago
01 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-1

Public TV
By Public TV
5 hours ago
02 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-2

Public TV
By Public TV
5 hours ago
03 3
Big Bulletin

ಬಿಗ್‌ ಬುಲೆಟಿನ್‌ 04 March 2026 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?