ಪಂಚಾಂಗ:
ಸಂವತ್ಸರ – ಶುಭಕೃತ್
ಋತು – ಶಿಶಿರ
ಅಯನ – ಉತ್ತರಾಯಣ
ಮಾಸ – ಫಾಲ್ಗುಣ ಪಕ್ಷ – ಕೃಷ್ಣ
ತಿಥಿ – ಸಪ್ತಮೀ
ನಕ್ಷತ್ರ – ಅನುರಾಧಾ
ರಾಹುಕಾಲ: 03 : 29 PM TO 04 : 59 PM
ಗುಳಿಕಕಾಲ: 12 : 28 PM TO 01 : 59 PM
ಯಮಗಂಡಕಾಲ: 09 : 28 AM TO 10 : 58 AM
Advertisement
ಮೇಷ: ಉದ್ಯೋಗಸ್ಥ ಮಹಿಳೆಯರಿಗೆ ಶುಭ, ಹಣಕಾಸಿನ ಸ್ಥಿತಿ, ಉತ್ತಮ ಸಲಹೆಗಳನ್ನು ಸ್ವೀಕರಿಸಿ.
Advertisement
ವೃಷಭ: ತರಕಾರಿ ವ್ಯಾಪಾರಿಗಳಿಗೆ ಶುಭ, ಸಾಲದ ಬಗ್ಗೆ ಎಚ್ಚರ, ಕಾರ್ಯ ನಿಮಿತ್ತ ಪ್ರಯಾಣ.
Advertisement
ಮಿಥುನ: ನೆರೆಹೊರೆಯವರೊಂದಿಗೆ ಎಚ್ಚರ, ಜಲಸಂಬಂಧಿ ಕೆಲಸಗಾರರಿಗೆ ಆದಾಯ, ಆರೋಗ್ಯದಲ್ಲಿ ಎಚ್ಚರ.
Advertisement
ಕರ್ಕಾಟಕ: ಯಂತ್ರೋಪಕರಣಗಳಿಂದ ತೊಂದರೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭ, ಕ್ರೀಡಾಪಟುಗಳಿಗೆ ಯಶಸ್ಸು.
ಸಿಂಹ: ಆರೋಗ್ಯ ಕ್ಷೇತ್ರದ ಕೆಲಸಗಾರರಿಗೆ ಆದಾಯ, ಧಾರ್ಮಿಕ ಸ್ಥಳಗಳಿಗೆ ಭೇಟಿ, ತಾಳ್ಮೆ ಅಗತ್ಯ.
ಕನ್ಯಾ: ವೇದಿಕೆ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ, ಆಧ್ಯಾತ್ಮದೆಡೆಗೆ ಒಲವು, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಎಲೆಕ್ಟ್ರಾನಿಕ್ಸ್ ವ್ಯಾಪಾರಸ್ಥರಿಗೆ ಆದಾಯ, ಆಸ್ತಿ ಖರೀದಿಸುವ ಯೋಚನೆ, ಪಾಲುದಾರಿಕೆ ವ್ಯವಹಾರದಲ್ಲಿ ಕಿರಿಕಿರಿ.
ವೃಶ್ಚಿಕ: ಪೂಜಾ ವಸ್ತುಗಳ ಮಾರಾಟಸ್ಥರಿಗೆ ಅಭಿವೃದ್ಧಿ, ದಾಂಪತ್ಯದಲ್ಲಿ ಕಲಹ ಮತ್ತು ನೋವು, ಮಕ್ಕಳ ಬಗ್ಗೆ ಆತಂಕ.
ಧನಸ್ಸು: ಉದ್ದಿಮೆದಾರರಿಗೆ ಶುಭ, ಹಿತಶತ್ರುಗಳು ದೂರಾಗುವರು, ದಾಂಪತ್ಯದಲ್ಲಿ ಸಂತೋಷ.
ಮಕರ: ಔಷಧಿ ತಯಾರಿಕರಿಗೆ ಶುಭ, ಸಗಟು ವ್ಯಾಪಾರಸ್ಥರಿಗೆ ಬೇಡಿಕೆ, ಒತ್ತಡಗಳು ನಿವಾರಣೆ.
ಕುಂಭ: ಉದ್ಯೋಗ ಸ್ಥಳದಲ್ಲಿ ನಿರಾಸಕ್ತಿ, ಸಾಲದಿಂದ ತೊಂದರೆ, ಅಪ ನಿಂದನೆಗಳು.
ಮೀನ: ಕೃಷಿಬೀಜೋತ್ಪಾದನೆಗೆ ಬೇಡಿಕೆ, ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಕೆಲಸ ಕಾರ್ಯಗಳಲ್ಲಿ ಸೋಲು.