Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ 14-03-2025

Public TV
Last updated: March 13, 2025 5:17 pm
Public TV
Share
1 Min Read
daily horoscope dina bhavishya
SHARE

ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಫಾಲ್ಗುಣ ಮಾಸ, ಶುಕ್ಲ ಪಕ್ಷ,
ಪೌರ್ಣಮಿ / ಪ್ರಥಮಿ, ಶುಕ್ರವಾರ,
ಉತ್ತರ ಫಾಲ್ಗುಣಿ ನಕ್ಷತ್ರ.

ರಾಹುಕಾಲ: 11:02 ರಿಂದ 12:32
ಗುಳಿಕಕಾಲ: 08:02 ರಿಂದ 09:32
ಯಮಗಂಡಕಾಲ: 03:33 ರಿಂದ 05:03

ಮೇಷ: ಅಧಿಕ ನಷ್ಟ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯದ ಸೂಚನೆ.

ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿ.

ಮಿಥುನ: ಗೃಹ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ.

ಕಟಕ: ವ್ಯವಹಾರ ಕ್ಷೇತ್ರದಲ್ಲಿ ಅಧಿಕ ಧನಾಗಮನ, ಅನಗತ್ಯ ತಿರುಗಾಟ, ಅಧಿಕ ಧೈರ್ಯ, ದಕ್ಷತೆ, ಶೌರ್ಯ, ದಿಟ್ಟತನ.

ಸಿಂಹ: ಆದಾಯ ಮತ್ತು ನಷ್ಟ ಸಮಪ್ರಮಾಣ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.

ಕನ್ಯಾ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ.

ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ.

ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಅನುಕೂಲಕರವಾದಂತಹ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ ಪ್ರತಿಷ್ಠೆ.

ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕರ್ಮ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು.

ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ.

ಕುಂಭ: ಆರೋಗ್ಯ ಸಮಸ್ಯೆ ಕಾಡುವುದು, ನೀರಿನಿಂದ ಮತ್ತು ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ ಸರ್ಕಾರದಿಂದ ಸಮಸ್ಯೆ.

ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ.

TAGGED:Astrologydaily horoscopeDina Bhavishyaದಿನ ಭವಿಷ್ಯಪಂಚಾಂಗಭವಿಷ್ಯ
Share This Article
Facebook Whatsapp Whatsapp Telegram

Cinema News

darshan umashree
ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ
Cinema Latest Sandalwood Top Stories
daali dhananjaya
ಬೇಡರ ನಾಯಕನಾಗಿ ಡಾಲಿ ಧನಂಜಯ್: ಗ್ಲಿಂಪ್ಸ್ ರಿಲೀಸ್
Cinema Latest Sandalwood
DARSHAN 5
ಜಾಮೀನು ರದ್ದು – ಪತ್ನಿ ಮನೆಯಲ್ಲಿದ್ದ ದರ್ಶನ್‌ ಅರೆಸ್ಟ್‌
Bengaluru City Cinema Karnataka Latest Main Post Sandalwood
Actor Darshan
ನಟ ದರ್ಶನ್‌ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ ತೀರ್ಪಿನಲ್ಲೇನಿದೆ?
Bengaluru City Cinema Court Latest Main Post National Sandalwood
pavithra gowda
ದೇವರ ಮೇಲೆ ನಂಬಿಕೆ ಇಡಬೇಕು – ಜೈಲು ಸೇರುವ ಮುನ್ನ ಪವಿತ್ರಾ ಮತ್ತೊಂದು ಪೋಸ್ಟ್
Bengaluru City Cinema Karnataka Latest Sandalwood Top Stories

You Might Also Like

Jammu and Kashmir 2
Districts

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ – ಸಾವಿನ ಸಂಖ್ಯೆ 40ಕ್ಕೆ ಏರಿಕೆ, 220 ಮಂದಿ ಮಿಸ್ಸಿಂಗ್‌

Public TV
By Public TV
17 minutes ago
Buried gangster who killed my husband Pooja Pal lauds Yogi Adityanath SP expels her for anti party activities
Latest

ಪತಿಯನ್ನು ಹತ್ಯೆಗೈದವರು ಈಗ ಸಮಾಧಿಯಾಗಿದ್ದಾರೆ – ಯೋಗಿಯನ್ನು ಹೊಗಳಿದ್ದಕ್ಕೆ ಪಕ್ಷದಿಂದಲೇ ಎಸ್‌ಪಿ ಶಾಸಕಿ ಉಚ್ಚಾಟನೆ

Public TV
By Public TV
18 minutes ago
Dharmasthala 13 Year Sister Case Nitin
Crime

13 ವರ್ಷದ ಹಿಂದೆ ಧರ್ಮಸ್ಥಳಕ್ಕೆ ಬಂದಿದ್ದ ನನ್ನ ತಂಗಿ ವಾಪಸ್‌ ಬರಲೇ ಇಲ್ಲ – ಎಸ್‌ಐಟಿಗೆ ದೂರು ನೀಡಿದ ಸಹೋದರ

Public TV
By Public TV
22 minutes ago
Red Fort
Latest

ಸಂಭ್ರಮಕ್ಕೆ ಸಜ್ಜಾಗಿದೆ ಕೆಂಪು ಕೋಟೆ – ಸ್ವಾತಂತ್ರ್ಯ ದಿನಾಚರಣೆಯಲ್ಲಿ ʻಆಪರೇಷನ್ ಸಿಂಧೂರʼದ ಪ್ರತಿಬಿಂಬ

Public TV
By Public TV
50 minutes ago
Omni 1
Crime

ಕಾರಲ್ಲಿ ಇಬ್ರು ಬಾಲಕಿಯರಿದ್ರೂ.. ಕಣ್ಣೀರಿಡುತ್ತಾ ಓಡಿ ಬಂದ ವಿದ್ಯಾರ್ಥಿನಿ – ಕಿಡ್ನ್ಯಾಪ್‌ಗೆ ನಡೆಯಿತಾ ಯತ್ನ?

Public TV
By Public TV
1 hour ago
DK Shivakumar 1 2
Bengaluru City

ಪೆರಿಫೆರಲ್ ರಿಂಗ್ ರಸ್ತೆಗೆ ಈಗ ಡಿ ನೋಟಿಫಿಕೇಶನ್ ಮಾಡಿ ಜೈಲಿಗೆ ಹೋಗೋಕೆ ಸಿದ್ಧ ಇಲ್ಲ: ಡಿಕೆಶಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?