ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರಮಾಸ,
ಕೃಷ್ಣ ಪಕ್ಷ, ಸಪ್ತಮಿ ತಿಥಿ,
ಮಂಗಳವಾರ, ಪೂರ್ವಷಾಢ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 3:30 ರಿಂದ 5:03
ಗುಳಿಕಕಾಲ: ಮಧ್ಯಾಹ್ನ 12:24 ರಿಂದ 1:57
ಯಮಗಂಡಕಾಲ: ಬೆಳಗ್ಗೆ 9:18 ರಿಂದ 10:51
Advertisement
ಮೇಷ: ಅಧಿಕವಾದ ಖರ್ಚು, ಪರರಿಂದ ಮೋಸ, ಅಲ್ಪ ಕಾರ್ಯ ಸಿದ್ಧಿ, ಶತ್ರುಗಳ ನಾಶ, ಉದ್ಯೋಗದಲ್ಲಿ ಕಿರಿಕಿರಿ.
Advertisement
ವೃಷಭ: ವ್ಯಾಪಾರದಲ್ಲಿ ಅಲ್ಪ ಲಾಭ, ಕುಟುಂಬ ಸೌಖ್ಯ, ಸುಖ ಭೋಜನ, ಬಂಧುಗಳಿಂದ ನಿಂದನೆ, ಆತ್ಮೀಯರಲ್ಲಿ ವೈಮನಸ್ಸು.
Advertisement
ಮಿಥುನ: ಆಸ್ತಿ ವಿಚಾರದಲ್ಲಿ ಕಲಹ, ಸ್ವಯಂಕೃತ ಅಪರಾಧ, ಮಾನಸಿಕ ವ್ಯಥೆ, ವಾದ-ವಿವಾದಗಳಲ್ಲಿ ಎಚ್ಚರ.
Advertisement
ಕಟಕ: ಮನೆಯಲ್ಲಿ ಸಂತಸ, ಋಣ ಬಾಧೆ, ಕೃಷಿಕರಿಗೆ ಲಾಭ, ಆರೋಗ್ಯ ಸಮಸ್ಯೆ, ಮನಸ್ಸಿಗೆ ನಾನಾ ರೀತಿ ಚಿಂತೆ, ದ್ರವ್ಯ ನಷ್ಟ.
ಸಿಂಹ: ಮಕ್ಕಳಿಂದ ನೋವು ದುಃಖ, ಸಾಲ ಬಾಧೆ, ವಿದ್ಯಾರ್ಥಿಗಳಿಗೆ ಹಿನ್ನಡೆ, ಕುಟುಂಬದಲ್ಲಿ ಪ್ರೀತಿ, ಆಕಸ್ಮಿಕ ಧನವ್ಯಯ.
ಕನ್ಯಾ: ಆರೋಗ್ಯದ ಕಡೆ ಗಮನಹರಿಸಿ, ಕಷ್ಟದಲ್ಲಿರುವವರಿಗೆ ಸಹಾಯ ಮಾಡುವಿರಿ, ಹಿರಿಯರಲ್ಲಿ ಶ್ರದ್ಧೆ ಗೌರವ, ಕೆಲಸ ಕಾರ್ಯಗಳಲ್ಲಿ ಅಲ್ಪ ವಿಳಂಬ.
ತುಲಾ: ಮಿತ್ರರಿಂದ ಸಲಹೆ, ವಾಸಗೃಹದಲ್ಲಿ ತೊಂದರೆ, ತಾಳ್ಮೆಯಿಂದ ವರ್ತಿಸಿ, ಸಣ್ಣ ಪುಟ್ಟ ವಿಚಾರಗಳಿಂದ ಮನಃಸ್ತಾಪ.
ವೃಶ್ಚಿಕ: ಯಾರನ್ನೂ ಹೆಚ್ಚು ನಂಬಬೇಡಿ, ಶೀತ ಸಂಬಂಧಿತ ರೋಗ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಹಣಕಾಸು ನಷ್ಟ, ಆತ್ಮೀಯರೊಂದಿಗೆ ಮನಃಸ್ತಾಪ, ಅಕಾಲ ಭೋಜನ.
ಧನಸ್ಸು: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಅನೇಕ ವಿಚಾರಗಳ ಬಗ್ಗೆ ಚರ್ಚೆ, ಮಾನಸಿಕ ವೇದನೆ, ಗೊಂದಲಮಯ ವಾತಾವರಣ.
ಮಕರ: ಆತುರ ಸ್ವಭಾವ, ದೂರಾಲೋಚನೆ, ಅಧಿಕವಾದ ಖರ್ಚು, ಮಾತಿನ ಮೇಲೆ ನಿಗಾವಿರಲಿ, ಕೆಲಸದಲ್ಲಿ ಒತ್ತಡ.
ಕುಂಭ: ಅನ್ಯ ಜನರಲ್ಲಿ ವೈಮನಸ್ಸು, ಕೈ ಹಾಕಿದ ಕೆಲಸಗಳಲ್ಲಿ ವಿಳಂಬ, ಉತ್ತಮ ಬುದ್ಧಿಶಕ್ತಿ, ಆರೋಗ್ಯ ಸಮಸ್ಯೆ.
ಮೀನ: ಅನ್ಯರಿಗೆ ಉಪಕಾರ ಮಾಡುವಿರಿ, ಶತ್ರುಗಳ ಬಾಧೆ, ವ್ಯಾಪಾರದಲ್ಲಿ ಲಾಭ, ದಾಂಪತ್ಯದಲ್ಲಿ ವಿರಸ, ಆರೋಗ್ಯದಲ್ಲಿ ವಿಪರೀತ ತೊಂದರೆ.